CP Radhakrishnan

'ಹಿಂದುತ್ವ ಯಾರ ವಿರುದ್ಧವೂ ಅಲ್ಲ; ಅದು ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುತ್ತದೆ': ಉಪರಾಷ್ಟ್ರಪತಿ ರಾಧಾಕೃಷ್ಣನ್
ಹಿಂದುತ್ವವು ವ್ಯಕ್ತಿಗಳ ಹಕ್ಕುಗಳನ್ನು ರಕ್ಷಿಸುತ್ತಲೇ ಎಲ್ಲರನ್ನೂ ಒಟ್ಟಾಗಿ ಕೊಂಡೊಯ್ಯುವುದಾಗಿದೆ. ಅದು ಯಾರ ವಿರುದ್ಧವೂ ಇರಲು ಸಾಧ್ಯವಿಲ್ಲ ಎಂದು ಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್ ಹೇಳಿದರು.

2024ರ IAS ಬ್ಯಾಚ್‌ನಲ್ಲಿ ಶೇ. 41ರಷ್ಟು ಮಹಿಳೆಯರು, ಇದು 'ಮಹಿಳಾ ಶಕ್ತಿ'ಗೆ ಪ್ರಬಲ ಸಾಕ್ಷಿ: ಉಪಾಧ್ಯಕ್ಷ ರಾಧಾಕೃಷ್ಣನ್
ನಾಗರಿಕ ಸೇವೆಗಳಲ್ಲಿ ಹೆಚ್ಚುತ್ತಿರುವ ಮಹಿಳೆಯರ ಭಾಗವಹಿಸುವಿಕೆಯನ್ನು ಉಲ್ಲೇಖಿಸಿದ ಉಪಾಧ್ಯಕ್ಷ ರಾಧಾಕೃಷ್ಣನ್ ಅವರು, 2024ರ ಬ್ಯಾಚ್‌ನಲ್ಲಿ ಸುಮಾರು 41 ಪ್ರತಿಶತ ಅಧಿಕಾರಿಗಳು ಮಹಿಳೆಯರಾಗಿದ್ದಾರೆ ಎಂದು ಹೇಳಿದರು.

Watch | ಪ್ರತಿಪಕ್ಷಗಳ ಭಾವನೆಗಳನ್ನು ಅಮಿತ್ ಶಾಗೆ ತಿಳಿಸಿ – ರಿಜಿಜುಗೆ ಸಭಾಪತಿ ಸೂಚನೆ

Boss is Always Boss: ಸಿ.ಟಿ. ರವಿ ನನ್ನ ಬಾಸ್ ಎಂದ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ !
ಹಿಂದೆಯೋ ಅಥವಾ ಈಗಲೋ ಅದು ಲೆಕ್ಕವಲ್ಲ, ಆದರೆ ಅವರು ನನ್ನ ಬಾಸ್ ಎಂದು ಹೇಳಿದ ಅವರು ಬಾಸ್ ಯಾವಾಗಲೂ ಬಾಸ್ ಎಂದು ಹೇಳುವ ಮೂಲಕ ಅವರು ಸರಳತೆ ಮೆರೆದಿದ್ದರು.

2ನೇ ಅವಧಿಗೆ ರಾಜ್ಯಸಭೆ ವಿರೋಧ ಪಕ್ಷದ ನಾಯಕರಾಗಿ ಮಲ್ಲಿಕಾರ್ಜುನ ಖರ್ಗೆ ಪ್ರಮಾಣವಚನ ಸ್ವೀಕಾರ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮತ್ತೊಮ್ಮೆ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರ ರಾಜ್ಯಸಭೆಯ ಅವಧಿ ಜೂನ್ 25, 2026 ರಂದು ಕೊನೆಗೊಂಡಿತು.

ಕಾಲಕಾಲಕ್ಕೆ ಪರೀಕ್ಷೆಗೊಳಪಡಿಸಬಹುದು ಆದರೆ, ಸನಾತನ ಧರ್ಮವನ್ನು ಎಂದಿಗೂ ಅಳಿಸಲು ಸಾಧ್ಯವಿಲ್ಲ: ಸಿಪಿ ರಾಧಾಕೃಷ್ಣನ್
ಹಿಂದೂ ಎಂಬ ಪ್ರಜ್ಞೆಯು ಕೇವಲ ಆಚರಣೆಗಳಿಗೆ ಸೀಮಿತವಾಗಿಲ್ಲ, ಬದಲಾಗಿ ಅದೊಂದು ಜೀವನ ವಿಧಾನ.

ಶಿವಕುಮಾರ ಸ್ವಾಮೀಜಿಯ ಆದರ್ಶಗಳು ಆಡಳಿತಕ್ಕೆ ಮಾರ್ಗದರ್ಶನ ನೀಡುತ್ತವೆ: ಉಪ ರಾಷ್ಟ್ರಪತಿ ರಾಧಾಕೃಷ್ಣನ್
ಪ್ರಧಾನಿ ನರೇಂದ್ರ ಮೋದಿಯವರ ವಿಕ್ಷಿತ ಭಾರತ(ಅಭಿವೃದ್ಧಿ ಹೊಂದಿದ ಭಾರತ) ಗುರಿ ಸಾಧಿಸುವಲ್ಲಿ ಪೀಠಾಧಿಪತಿಗಳ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಸಂಪ್ರದಾಯವು ಮಾರ್ಗದರ್ಶಕ ಶಕ್ತಿಯಾಗಿದೆ ಎಂದು ಅವರು ತಿಳಿಸಿದರು.

ಉಪ ರಾಷ್ಟ್ರಪತಿ ರಾಧಾಕೃಷ್ಣನ್ ಭೇಟಿಯಾದ ಜಗದೀಪ್ ಧನಕರ್
ಧನಕರ್ ಅವರು ಕಳೆದ ಜುಲೈ 21 ರಂದು ಆರೋಗ್ಯ ಕಾರಣಗಳನ್ನು ನೀಡಿ ಉಪ ರಾಷ್ಟ್ರಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಉಪರಾಷ್ಟ್ರಪತಿ ಕಚೇರಿಯಲ್ಲಿ ಧನ್ಕರ್ ನೇಮಿಸಿದ್ದ ಎಲ್ಲಾ ಸಿಬ್ಬಂದಿಗಳಿಗೆ ಗೇಟ್ ಪಾಸ್: ಹೊಸ ಸಿಬ್ಬಂದಿಗಳ ನೇಮಿಸಿದ VP Radhakrishnan!
ಹೊಸ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಲು ಸಿಪಿ ರಾಧಾಕೃಷ್ಣನ್ ಸಿದ್ಧತೆ ನಡೆಸಿದ್ದಾರೆ. ಉಪರಾಷ್ಟ್ರಪತಿಗಳ ಕಚೇರಿಯಲ್ಲಿ ಪ್ರಸ್ತುತ ಇರುವ ಹಿರಿಯ ಅಧಿಕಾರಿಗಳೆಂದರೆ ಅದು ಕಾರ್ಯದರ್ಶಿ ಅಮಿತ್ ಖರೆ ಮತ್ತು ಖಾಸಗಿ ಕಾರ್ಯದರ್ಶಿ ಚಂದ್ರಶೇಖರ್ ಎಸ್ ಆಗಿದ್ದಾರೆ.

