CP Yogeeshwar

ಕೆಲವೊಮ್ಮೆ ನಾವು ಕಟ್ಟಿದ ಮನೆಯಲ್ಲಿ ನಾವು ವಾಸ ಮಾಡಲು ಆಗುವುದಿಲ್ಲ...: ಸಿ.ಪಿ ಯೋಗೇಶ್ವರ್

ಯೋಗೇಶ್ವರ್ ಬಿಜೆಪಿಯ ಕಟ್ಟಾಳು ಅಲ್ಲ; ತಮ್ಮ ಕಾಲಿನ ಮೇಲೆ ತಾವೇ ಕಲ್ಲಾಕಿಕೊಂಡಿದ್ದಾರೆ: ಆರ್.ಅಶೋಕ್
ಯೋಗೇಶ್ವರ್ ಅವರನ್ನು ಉಳಿಸಿಕೊಳ್ಳಲು ಹೈಕಮಾಂಡ್ ಜೊತೆ ಚರ್ಚೆ ಮಾಡಿದ್ದೆವು. ಅವರು ಐದು ಕಡೆಯಿಂದ ಬಿ ಫಾರಂ ತಂದಿದ್ದರು ಎಂದು ಸುದ್ದಿ ಇದೆ. ನಮ್ಮ ಮಾತು ಕೇಳದೆ ಕಾಂಗ್ರೆಸ್ ಸೇರಿದ್ದಾರೆ ಎಂದರು.

ರಾಜ್ಯದ ಗಮನ ಸೆಳೆದ ಚನ್ನಪಟ್ಟಣ: ನಿಖಿಲ್ ಗೆ ಬಲವಂತದ ಮಾಘಸ್ನಾನ; ಬೊಂಬೆನಾಡಿನಲ್ಲಿ 'ಸನ್ ರೈಸ್' ಗಾಗಿ HDK ಪಣ!
ಕಾಂಗ್ರೆಸ್ ಪಕ್ಷ ಸೇರಲು ಸಜ್ಜಾಗಿರುವ ಸಿ.ಪಿ.ಯೋಗೇಶ್ವರ್ ಜೇಬಿನಲ್ಲಿ ಐದು ಬಿ ಫಾರಂ ಇಟ್ಟುಕೊಂಡು ತಿರುಗಾಡುತ್ತಿದ್ದಾರೆಂಬ ಮಾಹಿತಿ ಬಂದಿದೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪಿಸಿದ್ದಾರೆ.

ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ಪರ್ಧಿಸದಂತೆ 'ಡಿಕೆ ಬ್ರದರ್ಸ್'ಗೆ ನೊಣವಿನಕೆರೆ ಅಜ್ಜಯ್ಯ ಸಲಹೆ!
ಅಕ್ಟೋಬರ್ 16 ರಂದು, ವಸತಿ ಸಚಿವ ಜಮೀರ್ ಅಹ್ಮದ್ ಖಾನ್, ಸಿಎಂ ಮತ್ತು ಡಿಸಿಎಂ ಪರವಾಗಿ ಯೋಗೇಶ್ವರ ಅವರೊಂದಿಗೆ ಮಾತುಕತೆ ನಡೆಸಿ ಎಲ್ಲಾ ವಿಷಯ ಫೈನಲ್ ಮಾಡಿದ್ದಾರೆ ಎಂದು ಬಲ್ಲ ಮೂಲಗಳು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿವೆ.

ಕುಟುಂಬದ ಎಲ್ಲಾ ಗುಟ್ಟು ರಟ್ಟು ಮಾಡುವೆ: ಸಿ.ಪಿ ಯೋಗೇಶ್ವರ್ ಇಮೇಜ್ ಡ್ಯಾಮೇಜ್ ಮಾಡಲು ಪಣ ತೊಟ್ಟ 'ನಿಶಾ'!
ನಾನು ರಾಜಕೀಯಕ್ಕೆ ಬರದಂತೆ ತಡೆದರು. ಸಮಾಜ ಸೇವೆಗೆ ಇಳಿಯದಂತೆ ತಡೆದರು. ವಿದ್ಯಾಭ್ಯಾಸ ಮಾಡದಂತೆ ತಡೆದರು. ಯಾವ ಕ್ಷೇತ್ರದಲ್ಲೂ ಮುಂದೆ ಬರಲು ಬಿಡುತ್ತಿಲ್ಲ. ಕೊನೆಗೆ, ಜೀವನದಲ್ಲಿ ನೆಮ್ಮದಿಯಾಗಿರುವುದಕ್ಕೂ ಬಿಡುತ್ತಿಲ್ಲ. ನನ್ನ ಜೀವನದ ಸತ್ಯವನ್ನು ಹೊರತರುತ್ತೇನೆ' ಎಂದು ಹೇಳಿದ್ದಾರೆ.

ಚನ್ನಪಟ್ಟಣ ಉಪಕದನಕ್ಕೆ ಟ್ವಿಸ್ಟ್: ಕಣದಿಂದ ನಿಖಿಲ್ ಹಿಂದಕ್ಕೆ; ಯೋಗೇಶ್ವರ್ ವಿರುದ್ಧ ಅನಿತಾ ಅಥವಾ ಜಯಮುತ್ತು ಸ್ಪರ್ಧೆ?
ಕಾಂಗ್ರೆಸ್ ಯೋಗೇಶ್ವರ್ ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಮನಸ್ಸು ಮಾಡಿರುವುದರಿಂದ ಅದು ಕುಮಾರಸ್ವಾಮಿ ಅವರಿಗೆ ಸಂಕಷ್ಟ ಎದುರಾಗಿದೆ.

ಜೆಡಿಎಸ್ ಗೆ ಪುನರ್ಜನ್ಮ ಕೊಟ್ಟಿದ್ದೇವೆ; ಕುಮಾರಸ್ವಾಮಿ ಚನ್ನಪಟ್ಟಣ ಕ್ಷೇತ್ರ ತ್ಯಾಗ ಮಾಡಲಿ: ಬಸನಗೌಡ ಪಾಟೀಲ್ ಯತ್ನಾಳ್
ನಮಗೆ ಹೆಚ್.ಡಿ ಕುಮಾರಸ್ವಾಮಿ ಸಹಾಯಬೇಕು. ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಶಕ್ತಿ ಬೇಕು. ಮೈತ್ರಿಯಿಂದ ಎರಡೂ ಪಕ್ಷದವರಿಗೆ ಲಾಭ ಆಗಿದೆ. ನಮ್ಮ ಪಕ್ಷದ ಕಾರ್ಯಕರ್ತರಿಗೆ ಟಿಕೆಟ್ ಕೊಡಬೇಕು ಎಂಬುದು ಮುಖ್ಯ.

ಚನ್ನಪಟ್ಟಣ ಉಪಚುನಾವಣೆ ಅಭ್ಯರ್ಥಿ ಆಯ್ಕೆ ಬಿಕ್ಕಟ್ಟು: ಮೇಲ್ನೋಟಕ್ಕೆ ಜೆಡಿಎಸ್-ಬಿಜೆಪಿ ಒಗ್ಗಟ್ಟು; ಟಿಕೆಟ್ ಗಾಗಿ ಯೋಗೇಶ್ವರ್ ಪಟ್ಟು!
ಚನ್ನಪಟ್ಟಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಯಾವುದೇ ಹೇಳಿಕೆ ನೀಡಿಲ್ಲ ಎಂದು ಅವರು ಹೇಳಿದರು. ಮಾಧ್ಯಮದಲ್ಲಿ ವರದಿಯಾಗಿರುವಂತೆ ಯೋಗೇಶ್ವರ ಬಿಎಸ್‌ಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆಯನ್ನು ಅಶೋಕ ತಳ್ಳಿಹಾಕಿದ್ದಾರೆ.

ಚನ್ನಪಟ್ಟಣ: ಸಾಮಾನ್ಯ ಕಾರ್ಯಕರ್ತನ ಕಣಕ್ಕಿಳಿಸಲು ಜೆಡಿಎಸ್ ತಂತ್ರ; ಟಿಕೆಟ್ ಆಕಾಂಕ್ಷಿ ಯೋಗೇಶ್ವರ್ ಅತಂತ್ರ; ಮತ್ತೊಮ್ಮೆ 'ಸೈನಿಕ'ನ ಪಕ್ಷಾಂತರ?
ಇದು ಜೆಡಿಎಸ್ ಗೆದ್ದಿರುವ ಸ್ಥಾನ ಮತ್ತು ನಾವು ಅದನ್ನು ಬಿಜೆಪಿಗೆ ಏಕೆ ನೀಡಬೇಕು? ಎಂದು ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಎಚ್ .ಡಿ ಮಾರಸ್ವಾಮಿ ಪ್ರಶ್ನಿಸಿದ್ದಾರೆ.

