ರಾಜಕೀಯಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಸೇರಲು ಬಂದಿದ್ದರು, ಬುದ್ಧಿವಾದ ಹೇಳಿ ಕಳಿಸಿದ್ದೆ: ಡಿಕೆಶಿ
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರಾಜಕೀಯದಲ್ಲಿ ಹೊಸಬಾಂಬ್ ವೊಂದನ್ನು ಸಿಡಿಸಿದ್ದಾರೆ. ಮೇಲ್ಮನೆ ಸ್ಥಾನಕ್ಕೇರುವ ಮೊದಲು ಬಿಜೆಪಿಯ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಗೆ ಸೇರಿಸಿಕೊಳ್ಳಿ ಎಂದು ಮನವಿ ಮಾಡಿದ್ದರು ಎಂದು ಹೇಳಿಕೆ ನೀಡಿದ್ದಾರೆ.