CP Yogeshwar

'ಸ್ಕೆಚ್ ಹಾಕಿ ಎಚ್.ಡಿ.ಕೆ ಸರ್ಕಾರ ಉರುಳಿಸಿದ್ದು ನಾನೇ: ಚನ್ನಪಟ್ಟಣದ 10 ಹಳ್ಳಿಗಳ ಹೆಸರು ಹೇಳಿದರೆ ರಾಜಿನಾಮೆ'
ಎಚ್ ಡಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರಕ್ಕೆ ಸ್ಕೆಚ್ ಹಾಕಿದ್ದೇ ನಾನು ಎಂಬ ಬಿಜೆಪಿ ಮುಖಂಡ ಸಿ.ಪಿ.ಯೋಗೇಶ್ವರ್ ಮಾತನಾಡಿರುವ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ.

ಕಪ್ಪು ಹಣ: ಸಿಪಿ ಯೋಗೇಶ್ವರ್, ಸಂತೋಷ್ ಬಂಧಿಸುವಂತೆ ಕಾಂಗ್ರೆಸ್ ಪ್ರತಿಭಟನೆ
ಕಪ್ಪು ಹಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸರ್ಕಾರ, ತನ್ನ ಪಕ್ದದ ನಾಯಕರಾದ ಸಿ ಪಿ ಯೋಗೇಶ್ವರ್, ಎನ್ ಆರ್ ಸಂತೋಷ್ ಹಾಗೂ ಎಚ್. ವಿಶ್ವನಾಥ್ ಅವರನ್ನು ಬಂಧಿಸಿ ತನಿಖೆ ನಡೆಸುವಂತೆ ಕಾಂಗ್ರೆಸ್ ಕಾರ್ಯಕರ್ತರು ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಉಪಚುನಾವಣೆ ಸೋಲಿಗೆ ಯೋಗೀಶ್ವರ್, ಸಂತೋಷ್ ಕಾರಣ: ಎಚ್.ವಿಶ್ವನಾಥ್ ಸ್ಫೋಟಕ ಹೇಳಿಕೆ
ಹುಣಸೂರು ಉಪ ಚುನಾವಣೆಯಲ್ಲಿ ನನ್ನ ಸೋಲಿಗೆ ಸಿ.ಪಿ.ಯೋಗೀಶ್ವರ್ ಹಾಗೂ ಎನ್.ಆರ್.ಸಂತೋಷ್ ಕಾರಣವೆಂದು ಮಾಜಿ ಸಚಿವ ಎಚ್.ವಿಶ್ವನಾಥ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಸಿ.ಪಿ.ಯೋಗೇಶ್ವರ್ ಗೆ ಸಚಿವ ಸ್ಥಾನ ನೀಡುವವರೆಗೂ ಹೋರಾಟ ಮಾಡುತ್ತೇನೆ: ರಮೇಶ್ ಜಾರಕಿಹೊಳಿ
ನನಗೆ ಸಿ.ಪಿ.ಯೋಗೇಶ್ವರ್ ತುಂಬಾ ಪರಿಚಯ ಹಾಗೂ ಆತ್ಮೀಯರು. ಅವರಿಗೆ ಮಂತ್ರಿ ಸ್ಥಾನ ಕೊಡಿಸಲು ಹೋರಾಟ ಮಾಡುತ್ತೇನೆ. ಕೊನೆಯವರೆಗೂ ಅವರ ಪರ ಬ್ಯಾಟಿಂಗ್ ಮಾಡುತ್ತೇನೆ.

ಜಾರಕಿಹೊಳಿ ತಂಡದಿಂದ ಲಾಬಿ; ಬಿಜೆಪಿ ರಾಷ್ಟ್ರ ನಾಯಕರ ಮೇಲೆ ಒತ್ತಡ; ಲಕ್ಷ್ಮಣ ಸವದಿ ಡಿಸಿಎಂ ಸ್ಥಾನಕ್ಕೆ ಕುತ್ತು?
ಎರಡು ವರ್ಷಗಳ ರಾಜಕೀಯ ವನವಾಸದ ಬಳಿಕ ಕಷ್ಟಪಟ್ಟು ಪರಿಷತ್ ಸದಸ್ಯರಾಗಿರುವ ಸಿ.ಪಿ.ಯೋಗೇಶ್ವರ್, ಈಗ ಸಚಿವ ಪಟ್ಟಕ್ಕಾಗಿ ಪ್ರಯತ್ನ ಆರಂಭಿಸಿದ್ದಾರೆ. ಇದರ ಜೊತೆಗೆ ರಮೇಶ್ ಜಾರಕಿಹೊಳಿ ಕೂಡ ಡಿಸಿಎಂ ಸ್ಥಾನಕ್ಕಾಗಿ ಹಪಹಪಿಸುತ್ತಿದ್ದು ಇದಕ್ಕಾಗಿ ದೆಹಲಿ ದಂಡಯಾತ್ರೆ ಕೈಗೊಂಡಿದ್ದಾರೆ.

'ಡಿ.ಕೆ.ಶಿವಕುಮಾರ್ ಕೊತ್ವಾಲ್ ರಾಮಚಂದ್ರನ ಸಂಸ್ಕೃತಿ ಬಿಟ್ಟು, ಕೆಪಿಸಿಸಿ ಹುದ್ದೆಗೆ ಗೌರವ ನೀಡಲಿ'
ಡಿಕೆ ಶಿವಕುಮಾರ್, ನನ್ನ ಮತ್ತು ಪಕ್ಷದ ನಡುವೆ ವಿಷ ಬೀಜ ಬಿತ್ತುತ್ತಿದ್ದಾರೆ. ಅವರು ಇನ್ನು ಮುಂದಾದರೂ ಕೊತ್ವಾಲ್ ರಾಮಚಂದ್ರನ ಸಂಸ್ಕೃತಿಯಿಂದ ಹೊರಬರಬಂದು ಗೌರವಯುತವಾಗಿ ಮಾತನಾಡುವುದನ್ನು ಕಲಿಯಬೇಕು ಸಿಪಿ ಯೋಗೇಶ್ವರ್ ತಿರುಗೇಟು ನೀಡಿದ್ದಾರೆ.

ಸಿಪಿ ಯೋಗೇಶ್ವರ್ ಗೆ ಸಮಸ್ಯೆ ಇದೆ: ಡಿ.ಕೆ. ಸುರೇಶ್
ಮೇಲ್ಮನೆ ಸದಸ್ಯ ಸಿ.ಪಿ.ಯೋಗೇಶ್ವರ್ ತಮ್ಮ ಬಾಯಿಚಪಲಕ್ಕೆ ಏನೇನೋ ಮಾತನಾಡುತ್ತಿರುವುದು ನೋಡಿದರೆ ಯೋಗೇಶ್ವರ್ ಮಾನಸಿಕ ಅಸ್ವಸ್ಥರಾಗಿರುವುದು ಸ್ಪಷ್ಟವಾಗುತ್ತಿದೆ.

ಬಿಜೆಪಿ ಸರ್ಕಾರಕ್ಕೆ ಎಚ್.ಡಿ ಕುಮಾರಸ್ವಾಮಿ ಬೆಂಬಲ: ಸಿಪಿ ಯೋಗೀಶ್ವರ್ ಸ್ಫೋಟಕ ಹೇಳಿಕೆ
ಬಿಜೆಪಿ ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬೆಂಬಲ ನೀಡುತ್ತಿದ್ದಾರೆ. ರಾಮನಗರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಸಂಸದ ಡಿ.ಕೆ.ಸುರೇಶ್ ಅವರು ಕುಮಾರಸ್ವಾಮಿ ಅವರ ಬುಡಕ್ಕೆ ಬೆಂಕಿ ಹಚ್ಚಿದ್ದಾರೆ ಹೀಗಾಗಿ ಅವರು ಕಾಂಗ್ರೆಸ್ ನಾಯಕರ ವಿರುದ್ಧ ತಿರುಗಿ ಬಿದ್ದಿದ್ದಾರೆ ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಸಿ.ಪಿ.ಯೋಗೇಶ್ವರ್, ಎಚ್. ವಿಶ್ವನಾಥ್ ಸೇರಿ ಐವರು ವಿಧಾನ ಪರಿಷತ್ ಗೆ ನಾಮನಿರ್ದೇಶನ
ಒಂದು ವರ್ಷದ ಹಿಂದೆ ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರದ ಪತಕ್ಕೆ ಕಾರಣವಾಗಿದ್ದ ಮಾಜಿ ಶಾಸಕ ಎಚ್. ವಿಶ್ವನಾಥ್ ಹಾಗೂ ಆಪರೇಷನ್ ಕಮಲದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮಾಜಿ ಸಚಿವ ಸಿಪಿ ಯೋಗೇಶ್ವರ್ ಸೇರಿದಂತೆ ಐವರನ್ನು ರಾಜ್ಯ ವಿಧಾನ ಪರಿಷತ್ಗೆ ನಾಮನಿರ್ದೇಶನ ಮಾಡಲಾಗಿದೆ.

