ರಾಜಕೀಯಕಾರ್ಯಕರ್ತರು ಬೆಟ್ಟಿಂಗ್ ಜಾಲಕ್ಕೆ ಸಿಲುಕದಿರಲಿ ಎಂದು ಯೋಗೇಶ್ವರ್ ಹೇಳಿಕೆ; JDS-BJP ಸತ್ಯಹರಿಶ್ಚಂದ್ರ ವಂಶದ ಒಂದು ಭಾಗ: ಡಿ.ಕೆ ಸುರೇಶ್
ದೇವೇಗೌಡರು ದೇಶದ ಪ್ರಧಾನಮಂತ್ರಿಗಳಾಗಿ ಸೇವೆ ಸಲ್ಲಿಸಿದ್ದಾರೆ. ಸಮಾಜದಲ್ಲಿ ಹಾಗೂ ದಕ್ಷಿಣ ಭಾರತದಿಂದ ಅತ್ಯುನ್ನತ ಸ್ಥಾನಕ್ಕೆ ಏರಿದ ನಾಯಕ. ಹೀಗಾಗಿ ಸಮಾಜದವರು ಅವರ ಮೇಲೆ ಗೌರವ ಇಟ್ಟುಕೊಂಡಿದ್ದಾರೆ. ನನಗೂ ಅವರ ಮೇಲೆ ಗೌರವವಿದೆ