ವಿದೇಶಚೀನಾ-ಪಾಕ್ ಆರ್ಥಿಕ ಕಾರಿಡಾರ್ ಗೆ ಬಲೂಚ್, ಸಿಂಧ್ ನಾಗರಿಕರ ವ್ಯಾಪಕ ವಿರೋಧ!
ಚೀನಾ ಮತ್ತು ಪಾಕಿಸ್ತಾನ ನಡುವಿನ ವಿವಾದಾತ್ಮಕ ಆರ್ಥಿಕ ಕಾರಿಡಾರ್ ಯೋಜನೆಗೆ ಬಲೂಚಿಸ್ತಾನ ಮತ್ತು ಸಿಂಧ್ ಪ್ರಾಂತ್ಯದ ನಾಗರಿಕರು ವ್ಯಾಪಕ ವಿರೋಧ ವ್ಯಕ್ತಪಡಿಸಿದ್ದು, ಲಂಡನ್ ನಲ್ಲಿರುವ ಚೀನಾ ರಾಯಭಾರ ಕಚೇರಿ ಎದುರು ವ್ಯಾಪಕ ಪ್ರತಿಭಟನೆ ನಡೆಸುತ್ತಿದ್ದಾರೆ.