ವಿದೇಶಚೀನಾ ಪಾಕಿಸ್ತಾನ ವಿದೇಶಾಂಗ ವ್ಯವಹಾರ ಸಚಿವರ ದ್ವೀಪಕ್ಷಿಯ ಮಾತುಕತೆ: ಆರ್ಥಿಕ ಕಾರಿಡಾರ್ ಬಗ್ಗೆ ಚರ್ಚೆ
ಪಾಕಿಸ್ತಾನದ ವಿದೇಶಾಂಗ ಸಚಿವ ಶಾ ಮೊಹಮ್ಮದ್ ಅವರನ್ನು ಇಂದು ಭೇಟಿಯಾಗಿದ್ದ ಚೀನಾ ವಿದೇಶಾಂಗ ಸಚಿವ ವಾಂಗ್ ಯಿ 50 ಬಿಲಿಯನ್ ಅಮೆರಿಕನ್ ಡಾಲರ್ ವೆಚ್ಚದ ಚೀನಾ ಪಾಕಿಸ್ತಾನ ಆರ್ಥಿಕ ಕಾರಿಡಾರ್ ಸೇರಿದಂತೆ ಅನೇಕ ಪರಸ್ಪರ ಹಿತಸಕ್ತಿಯ ವಿಚಾರಗಳ ಕುರಿತಂತೆ ಮಾತುಕತೆ ನಡೆಸಿದರು.