CPI

ವಿಜಯ್ ಪ್ರಮಾಣ ವಚನ ಸ್ವೀಕಾರ: ಮೊದಲ ದಿನವೇ CPI ತಗಾದೆ; ಜನಗಣಮನ, ವಂದೇ ಮಾತರಂ ಕುರಿತು ಅಸಮಾಧಾನ!
ಜವಾಹರಲಾಲ್ ನೆಹರೂ ಕ್ರೀಡಾಂಗಣದಲ್ಲಿ ಬೆಳಿಗ್ಗೆ 10ಕ್ಕೆ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ನಟ ವಿಜಯ್ ಗೆ ಪ್ರಮಾಣವಚನ ಬೋಧಿಸಿದರು.

ಕೊನೆಗೂ ವಿಜಯ್ಗೆ ಸಿಕ್ತು ಮ್ಯಾಜಿಕ್ ನಂಬರ್: CPI, VCKಯಿಂದಲೂ ಬೆಂಬಲ; ಶೀಘ್ರ CM ಆಗಿ 'ದಳಪತಿ' ಪ್ರಮಾಣ!
ಸರ್ಕಾರ ರಚನೆಗೆ ನಟ-ರಾಜಕಾರಣಿ ವಿಜಯ್ ನೇತೃತ್ವದ ಟಿವಿಕೆಗೆ ಸಿಪಿಐ ಶುಕ್ರವಾರ ಬೇಷರತ್ ಬೆಂಬಲ ಘೋಷಿಸಿದೆ. ಇದರ ಬೆನ್ನಲ್ಲೇ ವಿಸಿಕೆ ಸಹ ಟಿವಿಕೆಗೆ ಬೆಂಬಲ ಘೋಷಿಸಿ ರಾಜ್ಯಪಾಲರಿಗೆ ಪತ್ರ ಬರೆದಿದೆ.

ವಿಜಯ್ ಪರ ಅಖಾಡಕ್ಕಿಳಿದ ಖರ್ಗೆ: CPIನ ಡಿ ರಾಜಾ ಜೊತೆ ಮಾತುಕತೆ; TVKಗೆ ಬೆಂಬಲ ಕೋರಿದ ಕಾಂಗ್ರೆಸ್ ಅಧ್ಯಕ್ಷ!
ತನ್ನೊಂದಿಗೆ ಮೈತ್ರಿ ಕಡಿದುಕೊಂಡು, ಟಿವಿಕೆ ಜೊತೆ ಕೈಜೋಡಿಸಿರುವ ಕಾಂಗ್ರೆಸ್ ಬೆನ್ನಿಗೆ ಚೂರಿ ಇರಿಯುವ ಕೆಲಸ ಮಾಡಿದೆ ಎಂದು ಡಿಎಂಕೆ ಆರೋಪಿಸಿದೆ.

ಸರ್ಕಾರ ರಚನೆಗೆ DMK ಮಿತ್ರ ಪಕ್ಷಗಳತ್ತ ವಿಜಯ್ ಕಣ್ಣು; ಕಾಂಗ್ರೆಸ್ ಬಳಿಕ VCK, CPM ಮತ್ತು CPI ಬೆಂಬಲ ಕೋರಿದ TVK
ನಟ ವಿಜಯ್ ಅವರೇ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಗೆದ್ದಿರುವುದರಿಂದ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ 108 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೂ, 107 ಶಾಸಕರು ಮಾತ್ರ ಇದ್ದಾರೆ.

ಧರ್ಮಸ್ಥಳ ವಿಚಾರದಲ್ಲಿ ಸಂಘಟಿತ ಪಿತೂರಿ: ತಲೆಬುರುಡೆ ಪ್ರಕರಣದಲ್ಲಿ ಕೇರಳ CPI ಸಂಸದ ಪಾತ್ರ? ಬುರುಡೆ ತಂಡ ಹೇಳಿದ್ದೇನು?
ಪ್ರಕರಣದ ಗಂಭೀರತೆಯನ್ನು ಆರೋಪಗಳಲ್ಲಿ ಪ್ರತಿಬಿಂಬಿಸಲಾಗಿದೆ. ಎಸ್ಐಟಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತಾ (ಬಿಎನ್ಎಸ್) ನ 11 ಕಠಿಣ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದೆ.

ವಕ್ಫ್ ಕಾಯ್ದೆ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ CPI
ಎಡಪಕ್ಷ ತನ್ನ ಪ್ರಧಾನ ಕಾರ್ಯದರ್ಶಿ ಡಿ ರಾಜಾ ಮೂಲಕ ರಿಟ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದೆ.

Loksabha Election 2024: ವಯನಾಡು ಮತದಾರರಿಗೆ Rahul Gandhi ಅನ್ಯಾಯ, ರಾಜಕೀಯ ಅನೈತಿಕತೆ- CPI ಅಭ್ಯರ್ಥಿ
ವಯನಾಡು ಜೊತೆ ಜೊತೆಗೇ ರಾಹುಲ್ ಗಾಂಧಿ ರಾಯ್ ಬರೇಲಿಯಿಂದಲೂ ಸ್ಪರ್ಧೆ ಮಾಡುವ ಮೂಲಕ ಇಲ್ಲಿನ ಮತದಾರರಿಗೆ ಅನ್ಯಾಯ ಮಾಡಿದ್ದು, ಇದು ರಾಜಕೀಯ ಅನೈತಿಕತೆ ಎಂದು ಸಿಪಿಐ ಕಿಡಿಕಾರಿದೆ.

ಕಾಂಗ್ರೆಸ್ ಆಯ್ತು, 11 ಕೋಟಿ ರೂ. ಬಾಕಿ ಪಾವತಿಸುವಂತೆ ಈಗ ಸಿಪಿಐಗೆ ಐಟಿ ಇಲಾಖೆ ನೋಟಿಸ್!
ಕಳೆದ ಕೆಲವು ವರ್ಷಗಳಿಂದ ತೆರಿಗೆ ರಿಟರ್ನ್ಸ್ ಸಲ್ಲಿಸುವಾಗ ಹಳೆಯ ಪ್ಯಾನ್ ಕಾರ್ಡ್ ಅನ್ನು ಬಳಸಿದ್ದಕ್ಕಾಗಿ 11 ಕೋಟಿ ರೂ.ಗಳ ಬಾಕಿ ಪಾವತಿಸುವಂತೆ ಆದಾಯ ತೆರಿಗೆ ಇಲಾಖೆಯು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ಗೆ ನೋಟಿಸ್ ನೀಡಿದೆ ಎಂದು ಮೂಲಗಳು ಶುಕ್ರವಾರ ತಿಳಿಸಿವೆ.

ಜಾರ್ಖಂಡ್ ನಲ್ಲಿ ಇಂಡಿಯಾ ಮೈತ್ರಿಕೂಟದಿಂದ ಸಿಪಿಐ ವಿದಾಯ! ಲೋಕಸಭಾ ಚುನಾವಣೆಗೆ ಏಕಾಂಗಿ ಸ್ಪರ್ಧೆ
ಜಾರ್ಖಂಡ್ ನಲ್ಲಿ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ಇಂಡಿಯಾ ಮೈತ್ರಿಕೂಟದಿಂದ ಬೇರ್ಪಟ್ಟಿದ್ದು, ಮುಂಬರುವ ಚುನಾವಣೆಯಲ್ಲಿ 14 ಲೋಕಸಭಾ ಸ್ಥಾನಗಳ ಪೈಕಿ ಎಂಟು ಸ್ಥಾನಗಳಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದೆ.

