ರಾಜ್ಯಬೆಳಗಾವಿ: ರಾಜ್ಯೋತ್ಸವದಂದು ಕರಾಳದಿನ ಆಚರಣೆ; MES ಮುಖಂಡನ ಜೊತೆ CPI ಸೆಲ್ಫಿ; ಕನ್ನಡಿಗರ ಆಕ್ರೋಶ!
ಕನ್ನಡ ರಾಜ್ಯೋತ್ಸವ ಹಿನ್ನಲೆಯಲ್ಲಿ ಬೆಳಗಾವಿಯಲ್ಲಿ ಸಡಗರ ಸಂಭ್ರಮ ಮನೆ ಮಾಡಿದ್ದರೆ, ಮತ್ತೊಂದೆಡೆ ನಾಡದ್ರೋಹಿ ಮಹಾರಾಷ್ಟ್ರ ಏಕೀಕರಣ ಸಮಿತಿ (MES) ಪುಂಡರು ನಿಷೇಧದ ನಡುವೆಯೂ ಕರಾಳದಿನ ಆಚರಿಸಿದರು.