CPI

ರಾಹುಲ್ ಗಾಂಧಿ, ಶಶಿ ತರೂರ್ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಸಿಪಿಐ
ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ(ಸಿಪಿಐ) ಮುಂಬರುವ ಲೋಕಸಭೆ ಚುನಾವಣೆಯಲ್ಲಿ ನಾಲ್ಕು ನಿರ್ಣಾಯಕ ಸ್ಥಾನಗಳಿಗೆ ತನ್ನ ಅಭ್ಯರ್ಥಿಗಳನ್ನು ಸೋಮವಾರ ಪ್ರಕಟಿಸಿದೆ.

ಕರ್ನಾಟಕ ಚುನಾವಣೆ: ಕಾಂಗ್ರೆಸ್‌ಗೆ ಸಿಪಿಐ ಬೆಂಬಲ ಘೋಷಣೆ
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 215 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಬೆಂಬಲ ನೀಡಲು ಕಮ್ಯುನಿಸ್ಟ್ ಪಕ್ಷ ನಿರ್ಧರಿಸಿದೆ. ಸಿಪಿಐ ಈಗಾಗಲೇ ಚುನಾವಣೆಗೆ ಏಳು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ,

ಬೆಂಗಳೂರು: ಕರ್ತವ್ಯನಿರತ ಸರ್ಕಲ್ ಇನ್ಸ್ ಪೆಕ್ಟರ್ ಮೇಲೆ ಹಲ್ಲೆ; ಬಿಜೆಪಿ ಮಾಜಿ ಕಾರ್ಪೊರೇಟರ್ ಬಂಧನ
ಕರ್ತವ್ಯ ನಿರತ ಸಿಪಿಐ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಮಾಜಿ ಬಿಜೆಪಿ ಕಾರ್ಪೊರೇಟರ್ ವಿ.ಬಾಲಕೃಷ್ಣನನ್ನು ಕಗ್ಗಲೀಪುರ ಪೊಲೀಸರು ಬಂಧಿಸಿದ್ದಾರೆ.

ಬಲಕ್ಕೆ ಎಡ ಬೆಂಬಲ: ಅಂಧೇರಿ ಉಪ ಚುನಾವಣೆಯಲ್ಲಿ ಠಾಕ್ರೆ ಬಣಕ್ಕೆ ಸಿಪಿಐ ಬೆಂಬಲ
ಶಿವಸೇನೆಯ ಉದ್ಧವ್ ಠಾಕ್ರೆ ಬಣ ಅತ್ಯಂತ ನಿರ್ಣಾಯಕವಾದ ನವೆಂಬರ್ 3 ರಂದು ನಡೆಯುವ ಅಂಧೇರಿ(ಪೂರ್ವ) ವಿಧಾನಸಭಾ ಉಪಚುನಾವಣೆಗೆ ಸಜ್ಜಾಗುತ್ತಿದ್ದು, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ಬೆಂಬಲ...

ಕಲಬುರಗಿ: ಗಾಂಜಾ ದಂಧೆಕೋರರಿಂದ ಸಿಪಿಐ ಮೇಲೆ ಮಾರಕಾಸ್ತ್ರಗಳಿಂದ ದಾಳಿ; ಶ್ರೀಮಂತ್ ಇಲ್ಲಾಳ್ ಪರಿಸ್ಥಿತಿ ಗಂಭೀರ!
ಮಹಾರಾಷ್ಟ್ರದ ಉಮ್ಮರಗಾ ತಾಲೂಕಿನ ತರೂರಿ ಗ್ರಾಮದಲ್ಲಿ ಗಾಂಜಾ ಬೆಳೆಯುತ್ತಿದ್ದವರ ಮೇಲೆ ದಾಳಿ ನಡೆಸಲು ತೆರಳಿದ್ದ ಕಮಲಾಪುರ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್‌ಪೆಕ್ಟರ್ ಶ್ರೀಮಂತ ಇಲ್ಲಾಳ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಕಲಬುರಗಿಯ ಯುನೈಟೆಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಧಾನಸಭೆ ಚುನಾವಣಾ ಪ್ರಚಾರ ಖರ್ಚು: ಟಿಎಂಸಿ 154 ಕೋಟಿ ರೂ., ಡಿಎಂಕೆ 114 ಕೋಟಿ, ಕಾಂಗ್ರೆಸ್ 84 ಕೋಟಿ, ಬಿಜೆಪಿ ಮಾಹಿತಿ ಸಿಕ್ಕಿಲ್ಲ
ಪಂಚರಾಜ್ಯ ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ಅತಿ ಕಡಿಮೆ ಖರ್ಚು ಮಾಡಿದ ಪಕ್ಷ ಎಂದರೆ ಸಿಪಿಐ.

ಕನ್ಹಯ್ಯ ಕುಮಾರ್ ಕಾಂಗ್ರೆಸ್ ಸೇರ್ಪಡೆ ಕುರಿತ ಹೇಳಿಕೆಗಳು ದುರುದ್ದೇಶಪೂರಿತ: ಸಿಪಿಐ
ಜೆಎನ್ ಯು ವಿದ್ಯಾರ್ಥಿ ಘಟಕದ ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್ ಕಾಂಗ್ರೆಸ್ ಸೇರಲಿದ್ದಾರೆ ಎಂಬ ಊಹಾಪೋಹಗಳು ಹರಿದಾಡುತ್ತಿವೆ. ಇಂತಹ ಹೇಳಿಕೆಗಳು ದುರುದ್ದೇಶಪೂರಿತವಾಗಿವೆ ಎಂದು ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ.ರಾಜಾ ಹೇಳಿದ್ದಾರೆ.

ತಮಿಳುನಾಡು ಚುನಾವಣೆ: ಕೋಟ್ಯಾಧಿಪತಿ ಅಭ್ಯರ್ಥಿಗಳನ್ನೇ ಮಣಿಸಿ ಗೆದ್ದ ಸಿಪಿಐ ಪಕ್ಷದ ಗುಡಿಸಲು ವಾಸಿ 'ಮಾರಿಮುತ್ತು'!
ರಾಜಕೀಯದಲ್ಲಿ ಹಣ ಇದ್ದರೆ ಮಾತ್ರ ಎಂಬ ಮಾತನ್ನು ತಮಿಳುನಾಡು ಚುನಾವಣೆ ಸುಳ್ಳು ಮಾಡಿದ್ದು, ಎಐಎಡಿಎಂಕೆಯ ಕೋಟ್ಯಾಧಿಪತಿ ಅಭ್ಯರ್ಥಿಯನ್ನು ತಿರುತುರೈಪೂಂಡಿ ಕ್ಷೇತ್ರದ ಗುಡಿಸಲು ವಾಸಿ ಮತ್ತು ಸಿಪಿಐನ ಅಭ್ಯರ್ಥಿ 'ಮಾರಿಮುತ್ತು' ಮಣಿಸಿ ಶಾಸಕರಾಗಿದ್ದಾರೆ.

ಗಿರಿರಾಜ್ ಸಿಂಗ್ ಮಾಲಾರ್ಪಣೆ ಮಾಡಿದ ಬಳಿಕ ಗಂಗಾಜಲದಿಂದ ಅಂಬೇಡ್ಕರ್ ಪ್ರತಿಮೆ ಶುದ್ಧಗೊಳಿಸಿದ ಸಿಪಿಐ, ಆರ್ ಜೆಡಿ ಕಾರ್ಯಕರ್ತರು
ಕೇಂದ್ರ ಸಚಿವ ಹಾಗೂ ಬಿಜೆಪಿ ಸ್ಥಳೀಯ ಸಂಸದ ಗಿರಿರಾಜ್ ಸಿಂಗ್ ಅವರು ಡಾ.ಬಿಆರ್ ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ, ಸಿಪಿಐ ಮತ್ತು ಆರ್ ಜೆಡಿ ಕಾರ್ಯಕರ್ತರು ಪ್ರತಿಮೆಯನ್ನು ಗಂಗಾಜಲದಿಂದ ಶುದ್ಧಗೊಳಿಸಿದ್ದಾರೆ.

