CPI(M)

Watch | ಕರೆನ್ಸಿ ನೋಟುಗಳಿಂದ ಗಾಂಧೀಜಿ ಚಿತ್ರ ತೆಗೆಯಲು ಕೇಂದ್ರ ಸರ್ಕಾರ ಚಿಂತನೆ?

ಸಿಪಿಐ(ಎಂ) ಹಿರಿಯ ನಾಯಕ ಸೀತಾರಾಂ ಯೆಚೂರಿ ನಿಧನ
72 ವರ್ಷದ ಸೀತಾರಾಂ ಯೆಚೂರಿ ಅವರು ತೀವ್ರ ಉಸಿರಾಟದ ಸೋಂಕಿನಿಂದಾಗಿ ಏಮ್ಸ್ ನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಕುಮಾರಸ್ವಾಮಿ ಕೇಂದ್ರ ಸಚಿವಗಿರಿಗೆ ಕೇರಳ ಸಿಎಂ ವಿಜಯನ್, ಸಿಪಿಐ(ಎಂ) 'ಮೌನ ಸಮ್ಮತಿ': ಕಾಂಗ್ರೆಸ್

‘ದಿ ಕೇರಳ ಸ್ಟೋರಿ’ ಸಿನಿಮಾ ಪ್ರಸಾರ ಮಾಡದಂತೆ ಕೇರಳ ಸಿಎಂ ಪಿಣರಾಯಿ ವಿಜಯನ್ ಸೂಚನೆ
ದೇಶದಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ 'ದಿ ಕೇರಳ ಸ್ಟೋರಿ' ಸಿನಿಮಾವನ್ನು ದೂರದರ್ಶನದಲ್ಲಿ ಪ್ರಸಾರ ಮಾಡುವ ನಿರ್ಧಾರವನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಖಂಡಿಸಿದ್ದು, ವಿವಾದಾತ್ಮಕ ಸಿನಿಮಾ ಪ್ರದರ್ಶನ ಮಾಡದಂತೆ ಸೂಚಿಸಿದ್ದಾರೆ.

ಲೋಕಸಭೆ ಚುನಾವಣೆಗೆ ಸಿಪಿಐ(ಎಂ) ಪ್ರಣಾಳಿಕೆ ಬಿಡುಗಡೆ; ಯುಎಪಿಎ, ಪಿಎಂಎಲ್ಎ, ಸಿಎಎ ರದ್ದುಗೊಳಿಸುವ ಭರವಸೆ
ಸಿಪಿಐ(ಎಂ) ಗುರುವಾರ ಲೋಕಸಭೆ ಚುನಾವಣೆಗೆ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ ಮತ್ತು ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ನಂತಹ ಎಲ್ಲಾ 'ಕಠಿಣ' ಕಾನೂನುಗಳನ್ನು ರದ್ದುಗೊಳಿಸುವುದಾಗಿ ಭರವಸೆ ನೀಡಿದೆ.

ಕೇರಳ: ದೇವಸ್ಥಾನದ ಆವರಣದಲ್ಲಿ ಸಿಪಿಐ(ಎಂ) ನಾಯಕನ ಕೊಚ್ಚಿ ಕೊಲೆ
ಕೊಯಿಲಾಂಡಿ ಸಮೀಪದ ದೇಗುಲದ ಆವರಣದಲ್ಲಿ ಸಿಪಿಐ (ಎಂ) ನಾಯಕರೊಬ್ಬರನ್ನು ನೆರೆ ಮನೆಯ ವ್ಯಕ್ತಿಯೇ ಇರಿದು ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

'ಶಿವ ಗಾಂಜಾ ವ್ಯಸನಿಗಳ ಗುರು': ಶಿವಭಕ್ತರ ಕೆಂಗಣ್ಣಿಗೆ ಗುರಿಯಾದ ಸಿಪಿಐ(ಎಂ) ಸಂಸದ ಬಿಕಾಶ್ ರಂಜನ್ ಭಟ್ಟಾಚಾರ್ಯ
ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್ವಾದಿ) ಸಂಸದ ಬಿಕಾಶ್ ರಂಜನ್ ಭಟ್ಟಾಚಾರ್ಯ ಭಗವಂತ ಶಿವನ ಕುರಿತು ಹೇಳಿಕೆ ನೀಡಿ ರಾಜಕೀಯ ಗದ್ದಲ ಎಬ್ಬಿಸಿದ್ದಾರೆ.

ಇಂದಿನಿಂದ ರಾಜ್ಯದಲ್ಲಿ ಹೊಸ ಸರ್ಕಾರ: 2ನೇ ಬಾರಿಗೆ ಸಿಎಂ ಆಗಿ ಸಿದ್ದರಾಮಯ್ಯ ಪ್ರಮಾಣವಚನ, ಆಹ್ವಾನ ನೀಡದ್ದಕ್ಕೆ ಕೇರಳ ಸಿಪಿಐ(ಎಂ) ಅಸಮಾಧಾನ
ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಭೂತಪೂರ್ವ ಜಯ ಸಾಧಿಸಿದ ಹಿನ್ನೆಲೆಯಲ್ಲಿ ಹಿರಿಯ ಕಾಂಗ್ರೆಸ್ಸಿಗ ಸಿದ್ದರಾಮಯ್ಯ ಅವರು 2ನೇ ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಮೊದಲ ಬಾರಿ ಉಪ ಮುಖ್ಯಮಂತ್ರಿಯಾಗಿ ಶನಿವಾರ ಮಧ್ಯಾಹ್ನ 12.30ಕ್ಕೆ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ.

ರಾಹುಲ್ ಗಾಂಧಿಯನ್ನು ಬೆಂಬಲಿಸುವ ಕೇರಳ ಸಿಎಂ ಹೇಳಿಕೆ 'ನಿಜವಾದದ್ದಲ್ಲ', ಸಿಪಿಐ(ಎಂ) 'ಡಬಲ್ ಅಜೆಂಡಾ': ಕಾಂಗ್ರೆಸ್
ಕೇರಳದ ಆಡಳಿತಾರೂಢ ಸಿಪಿಐ(ಎಂ) ಮತ್ತು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು 'ಡಬಲ್ ಅಜೆಂಡಾ' ಹೊಂದಿದ್ದಾರೆ ಎಂದು ಕಾಂಗ್ರೆಸ್ ಶನಿವಾರ ಆರೋಪಿಸಿದೆ.

