CPI(M) worker

ಪಶ್ಚಿಮ ಬಂಗಾಳ: ಪಂಚಾಯತ್ ಚುನಾವಣೆಗೂ ಪೂರ್ವ ನಡೆದ ಘರ್ಷಣೆಯಲ್ಲಿ ಗಾಯಗೊಂಡಿದ್ದ ಸಿಪಿಐ(ಎಂ) ಕಾರ್ಯಕರ್ತ ಸಾವು
ಪಶ್ಚಿಮ ಬಂಗಾಳದ ಪಂಚಾಯತ್ ಚುನಾವಣೆಗೆ ನಾಮಪತ್ರ ಸಲ್ಲಿಸುವ ಕೊನೆಯ ದಿನವಾದ ಜೂನ್ 15ರಂದು ಉತ್ತರ ದಿನಾಜ್ಪುರ ಜಿಲ್ಲೆಯ ಚೋಪ್ರಾದಲ್ಲಿ ನಡೆದ ಘರ್ಷಣೆಯಲ್ಲಿ ಗಾಯಗೊಂಡ ಸಿಪಿಐ(ಎಂ) ಕಾರ್ಯಕರ್ತ ಸಿಲಿಗುರಿಯ ನರ್ಸಿಂಗ್ ಹೋಂನಲ್ಲಿ ಬುಧವಾರ ಸಾವನ್ನಪ್ಪಿದ್ದಾನೆ ಎಂದು ಪಕ್ಷದ ಪದಾಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಣ್ಣೂರಿನಲ್ಲಿ ಸಿಪಿಐ(ಎಂ) ಕಾರ್ಯಕರ್ತನ ಮನೆ ಮೇಲೆ ನಾಡ ಬಾಂಬ್ ಎಸೆತ
ಕಣ್ಣೂರಿನಲ್ಲಿ ರಾಜಕೀಯ ಘರ್ಷಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಅ.21 ರಂದು ಸಿಪಿಐ(ಎಂ) ಪಕ್ಷದ ಕಾರ್ಯಕರ್ತನ ಮನೆ ಮೇಲೆ ಬಾಂಬ್ ಎಸೆಯಲಾಗಿರುವ ವರದಿ ಪ್ರಕಟವಾಗಿದೆ.

