ದೇಶಕೇರಳ: ಬಿಜೆಪಿ ಕಾರ್ಯಕರ್ತನ ಹತ್ಯೆ; ಎಂಟು CPI(M)ಕಾರ್ಯಕರ್ತರಿಗೆ ಜೀವಾವಧಿ ಶಿಕ್ಷೆ
ಬಿಜೆಪಿ ಕಾರ್ಯಕರ್ತ ಎಳಂಬಿಲಾಯಿ ಸೂರಜ್ ಹತ್ಯೆ ಪ್ರಕರಣದಲ್ಲಿ ಒಂಬತ್ತು ಸಿಪಿಐ(ಎಂ) ಕಾರ್ಯಕರ್ತರು ತಪ್ಪಿತಸ್ಥರೆಂದು ತಲಶ್ಶೇರಿ ಪ್ರಧಾನ ಸೆಷನ್ಸ್ ನ್ಯಾಯಾಧೀಶ ಕೆ ಟಿ ನಿಸಾರ್ ಅಹಮ್ಮದ್ ಶುಕ್ರವಾರ ತೀರ್ಪು ನೀಡಿದ್ದಾರೆ.