CPM, Congress

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!
"ನಿನ್ನೆ ತಡರಾತ್ರಿ ನಿರ್ಧಾರ ಕೈಗೊಂಡ ನಂತರ ಖರ್ಗೆ ಅವರ ಕಚೇರಿಯಿಂದ ಎಸ್‌ಪಿ ಸೇರಿದಂತೆ ಎಲ್ಲಾ ಮಿತ್ರಪಕ್ಷಗಳನ್ನು ಊಟದ ಕೂಟಕ್ಕೆ ಆಹ್ವಾನಿಸಲಾಗಿತ್ತು," ಎಂದು ಕಾಂಗ್ರೆಸ್ ಮೂಲವೊಂದು ತಿಳಿಸಿದೆ.

'ನನ್ನ ವಿರುದ್ಧ 100 ಎಫ್‌ಐಆರ್ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ; Video
ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಪ್ರತಿಪಕ್ಷಗಳ ನಾಯಕರು ಸಭೆ ನಡೆಸಿದ ಬಳಿಕ ಜಂತರ್ ಮಂತರ್‌ನತ್ತ ತೆರಳಿ ಪ್ರತಿಭಟನೆ ನಡೆಸಿದರು.

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!
ಮತದಾರರ ಪಟ್ಟಿಯಿಂದ ಅಕ್ರಮವಾಗಿ ಕೈಬಿಡಲಾಗಿರುವ ಮತದಾರರನ್ನು ಸಂಪರ್ಕಿಸಿ ಮತ್ತೆ ಮತದಾರರಾಗಿ ನೋಂದಣಿಯಾಗಲು ನೆರವು ನೀಡುವುದು ಈ ಅಭಿಯಾನದ ಉದ್ದೇಶ.

ರಾಹುಲ್ ಗಾಂಧಿ ರೀ ಲಾಂಚ್ ಮಾಡಲೆಂದೇ ಈ ಬೃಹನ್ನಾಟಕ: ಬಿಜೆಪಿ
ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಅರಾಜಕತೆ ಸೃಷ್ಟಿಸಲು ಹಾಗೂ ರಾಹುಲ್ ಗಾಂಧಿ ಅವರನ್ನು ಮತ್ತೆ ಮುಂಚೂಣಿಗೆ ತರಲು ನಡೆಸಿದ ಮತ್ತೊಂದು ಪ್ರಯತ್ನ ಇದು ಎಂದು ಆರೋಪಿಸಿದೆ.

'ನೋಡಿ ನಿಮ್ಮ ಸೋದರಿಗೇ ನಿಮ್ಮ ಮೇಲೆ ನಂಬಿಕೆ ಇಲ್ಲ, ಇನ್ನು ದೇಶದ ಜನ...': ರಾಹುಲ್ ಗಾಂಧಿಗೆ ಕುಟುಕಿದ ಬಿಜೆಪಿ; Video
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಸ್ಟಿಂಗ್ ಎನರ್ಜಿ ಡ್ರಿಂಕ್‌ನ ಬಾಟಲಿ ನೀಡುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

'ರಾಜಕೀಯವಾಗಿ ಗೆಲ್ಲೋ ಯೋಗ್ಯತೆ ಇಲ್ಲ, ರಿಯಲ್ ಎಸ್ಟೇಟ್ ಮಾಡು ಉದ್ದಾರವಾದ್ರೂ ಆಗ್ತೀಯ': ರಕ್ಷಾ ರಾಮಯ್ಯಗೆ ಪ್ರದೀಪ್ ಈಶ್ವರ್ ಟಾಂಗ್
ಲೋಕಸಭೆ ಚುನಾವಣೆಯಲ್ಲಿ ನಮ್ಮ ಪಕ್ಷ ಟಿಕೆಟ್ ಕೊಟ್ಟಾಗ ಗೆಲ್ಲುವ ಯೋಗ್ಯತೆ ಇಲ್ಲದಿರುವ ವ್ಯಕ್ತಿ, ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರಕ್ಕೆ ಪದೇ ಪದೇ ಕೈ ಹಾಕಿ ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ ಪಕ್ಷವನ್ನ ಹಾಳು ಮಾಡುತ್ತಿದ್ದಾನೆ.

ರಾಜ್ಯದಲ್ಲಿ ಪೊಲೀಸ್ ಠಾಣೆಗಳು 'ಕೈ' ಕಚೇರಿಗಳಾಗಿವೆ, ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ; ವೈಫಲ್ಯ ಮುಚ್ಚಿಹಾಕಲು ಕಪಟ ನಾಟಕ: BJP
ರಾಜ್ಯ ಸರ್ಕಾರ ಅಸ್ಥಿರವಾಗಿದ್ದು, ರಾಜ್ಯದ ಆರ್ಥಿಕ ಪರಿಸ್ಥಿತಿ ಶೋಚನೀಯವಾಗಿದೆ. ಇದರಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮೇಲೆ ತೀವ್ರ ಒತ್ತಡ ಉಂಟಾಗಿದ್ದು, ಅವರು ಅಸಹಾಯಕರಾಗಿದ್ದಾರೆ. ಅವರ ವರ್ತನೆಯಲ್ಲೇ ಈ ಒತ್ತಡ ಸ್ಪಷ್ಟವಾಗಿ ಕಾಣಿಸುತ್ತಿದೆ.

Congress MLA ಪ್ರದೀಪ್ ಈಶ್ವರ್ ವಿರುದ್ಧ ಸ್ವಪಕ್ಷದಲ್ಲೇ ಅಸಮಾಧಾನ ಸ್ಫೋಟ: ಅಮಾನತಿಗೆ ಹೆಚ್ಚಿದ ಒತ್ತಡ
ಕಾಂಗ್ರೆಸ್ನಲ್ಲಿ ಶಾಸಕ ಕಿತ್ತಾಟ ತಾರಕಕ್ಕೇರಿದೆ. ಬಂಗಾರಪೇಟೆ ಶಾಸಕ ಎಸ್.ಎನ್. ನಾರಾಯಣಸ್ವಾಮಿ ಮತ್ತು ಕೆಜಿಎಫ್ ಶಾಸಕಿ ರೂಪಾ ಶಶಿಧರ್ ಮಧ್ಯೆ ಸದನದಲ್ಲೇ ಮಾತಿನ ಚಕಮಕಿ ನಡೆದಿತ್ತು.

ಅಂಗೈಯಲ್ಲಿ ಆಕಾಶ ತೋರಿಸಿ, ಜೇಬಿಗೆ ಕತ್ತರಿ ಹಾಕುವುದೇ ಈ ಸರ್ಕಾರದ ಗ್ಯಾರಂಟಿ ಮಾದರಿ...!
ನವೆಂಬರ್ 1ರಿಂದ ‘ನೇಗಿಲ ಯೋಗಿ’ ಯೋಜನೆ ಜಾರಿಗೆ ಮುಂದಾಗಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೆಲಿಕಾಪ್ಟರ್ ಬಿಟ್ಟು ಹಳ್ಳಿಗಳಿಗೆ ತೆರಳಿ ವಾಸ್ತವ ಪರಿಸ್ಥಿತಿ ನೋಡಬೇಕು.

