CPM, Congress

ಭೂಸುಧಾರಣೆ ಕಾಯ್ದೆ ತಿದ್ದುಪಡಿ ತರಲು ವಿಫಲ: ಸ್ವಪಕ್ಷದ ಸರ್ಕಾರದ ವಿರುದ್ಧವೇ ಹೈಕಮಾಂಡ್ ಗೆ ಪತ್ರ ಬರೆಯಲು BR ಪಾಟೀಲ್ ನಿರ್ಧಾರ!
ಬಿಜೆಪಿ ಸರ್ಕಾರ ಈ ಸೆಕ್ಷನ್ಗಳನ್ನು ರದ್ದುಗೊಳಿಸಿ ಹಿಂದಿನ ಜಮೀನ್ದಾರಿ ಪದ್ಧತಿಯನ್ನು ಜಾರಿಗೆ ತಂದಿದ್ದವು. ಪ್ರಸ್ತುತ ಸರ್ಕಾರವು ಈ ಸೆಕ್ಷನ್ಗಳನ್ನು ಮರುಸ್ಥಾಪಿಸುವಲ್ಲಿ ವಿಫಲವಾಗಿರುವುದರಿಂದ ನಾನು ಸೋಮವಾರ ರಾಹುಲ್ ಗಾಂಧಿ ಅವರಿಗೆ ಪತ್ರ ಬರೆಯಲಿದ್ದೇನೆ.

ಚುನಾವಣೆ ಗೆಲ್ಲಲು ಸಾಧ್ಯವಿಲ್ಲವೆಂಬ ಭ್ರಮನಿರಸನ; ಸಾಂವಿಧಾನಿಕ ಸಂಸ್ಥೆಗಳನ್ನು ಗುರಿಯಾಗಿಸುತ್ತಿರುವ ಕಾಂಗ್ರೆಸ್: ಅಶೋಕ್
ಮತದಾರರ ಪಟ್ಟಿಗೆ ಸಂಬಂಧಿಸಿದ 'ಎಸ್ಐಆರ್' (SIR) ವಿಷಯದಲ್ಲಿ ಪಕ್ಷವು ಈಗ ಚುನಾವಣಾ ಆಯೋಗವನ್ನು ಗುರಿಯಾಗಿಸುತ್ತಿದೆ ಎಂದು ಅವರು ಆರೋಪಿಸಿದರು.

ಲಾರೆನ್ಸ್ ಬಿಷ್ಣೋಯ್ ಹೆಸರಿನಲ್ಲಿ ₹50 ಕೋಟಿಗೆ ಬೆದರಿಕೆ: ಕಾಂಗ್ರೆಸ್ ನ ಮಾಜಿ ಮೇಯರ್ ಸೋದರಳಿಯನ ಬಂಧನ
ಕಾಂಗ್ರೆಸ್ ನಾಯಕ ಅಜಿತ್ ಕುಕ್ರೇಜಾ ತಂದೆ ಆನಂದ್ ಕುಕ್ರೇಜಾಗೆ ಲಾರೆನ್ಸ್ ಬಿಷ್ಣೋಯ್ ಬೆದರಿಕೆ ಹಾಕಿರುವ ಬಗ್ಗೆ ಪೊಲೀಸ್ ತನಿಖೆಯಲ್ಲಿ ಶೋಯೆಬ್ ಧೇಬರ್ ಪಾತ್ರ ಬಹಿರಂಗವಾಗಿದೆ. ಇತರ ವ್ಯಕ್ತಿಗಳ ಮೂಲಕ ಲಾರೆನ್ಸ್ ಹೆಸರಿಗೆ ಬೆದರಿಕೆ ಕರೆಗಳನ್ನು ಮಾಡಿಸಿದ್ದಾನೆ

ಮಧು ಬಂಗಾರಪ್ಪ, MLCಗಳ ಬಣ್ಣ ಬಯಲು ಮಾಡುತ್ತೇನೆ; Video ಕ್ಲಿಪ್ಗಳಿವೆ, CMಗೆ ಕೊಡುತ್ತೇನೆ: ಹೆಚ್.ಎಸ್ ಸುಂದರೇಶ್ ಹೊಸ ಬಾಂಬ್
ಶೀಘ್ರದಲ್ಲೇ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಕಾಂಗ್ರೆಸ್ನಲ್ಲಿ ನಡೆಯುತ್ತಿರುವ ಎಲ್ಲ ಬೆಳವಣಿಗೆಗಳ ಬಗ್ಗೆ ಅವರಿಗೆ ಮಾಹಿತಿ ನೀಡುತ್ತೇನೆ ಎಂದು ಹೇಳಿದರು.

CEC ಜ್ಞಾನೇಶ್ ಕುಮಾರ್ ದಲಿತ ಎಂಬ ಕಾರಣಕ್ಕೆ ಕಾಂಗ್ರೆಸ್ ಅವಮಾನಿಸುತ್ತಿದೆ: ಗೋವಿಂದ ಕಾರಜೋಳ
ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಗೋವಿಂದ ಕಾರಜೋಳ ಅವರು, ಜ್ಞಾನೇಶ್ ಕುಮಾರ್ ಅವರು ಒಬ್ಬ ದಲಿತ ಐಎಎಸ್ ಅಧಿಕಾರಿ ಎಂಬ ಕಾರಣಕ್ಕೆ ಕಾಂಗ್ರೆಸ್ ಅವರನ್ನು ಸಹಿಸಿಕೊಳ್ಳಲಾಗದೇ ಸಂವಿಧಾನಿಕ ಹುದ್ದೆಗೆ ಅವಮಾನ.

ಭಿನ್ನಾಭಿಪ್ರಾಯ ಯಾವ ಕಾರಣಕ್ಕೆ? ಸತ್ಯಾಂಶವನ್ನು ದೇಶದ ಮುಂದೆ ಬಹಿರಂಗಪಡಿಸಿ: ಚುನಾವಣಾ ಆಯೋಗಕ್ಕೆ ಕುಮಾರಸ್ವಾಮಿ ಆಗ್ರಹ
ಚುನಾವಣಾ ಆಯೋಗವು ಒಂದು ಸಾಂವಿಧಾನಿಕ ಸಂಸ್ಥೆಯಾಗಿದ್ದು, ತನ್ನ ವಿಶ್ವಾಸಾರ್ಹತೆಯನ್ನು ಕಾಪಾಡಿಕೊಳ್ಳಲು ಆಯೋಗದೊಳಗಿನ ಭಿನ್ನಾಭಿಪ್ರಾಯಕ್ಕೆ ಕಾರಣವನ್ನು ಅದು ಸ್ವತಃ ಸ್ಪಷ್ಟಪಡಿಸಬೇಕು ಎಂದು ಕುಮಾರಸ್ವಾಮಿ ಪ್ರತಿಪಾದಿಸಿದರು.

ಬಿಜೆಪಿಯಿಂದ Gen-Z ಗಳ ಹಕ್ಕು ಕಸಿಯುವ ಕೆಲಸ; ಅಮಿತ್ ಶಾ-ಮೋದಿಯಿಂದ ಗೌಪ್ಯ ಸೂಚನೆ: ಬಿ.ಕೆ ಹರಿಪ್ರಸಾದ್
2015 ರಿಂದ ಬಿಜೆಪಿ ಅಧಿಕಾರಕ್ಕೆ ಬಂದಮೇಲೆ ಚುನಾವಣಾ ಆಯೋಗ ಅಕ್ರಮ ಮಾಡುತ್ತಿದೆ. ಕರ್ನಾಟಕದಲ್ಲಿ ಸುಮಾರು 1.50 ಕೋಟಿ ಮತದಾರರನ್ನ ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ.

ಪ್ರಣಾಳಿಕೆ ಭರವಸೆಗಳನ್ನು ಈಡೇರಿಸದೆ ಸರ್ಕಾರ ಮರೆತಿದೆ: ಸ್ವಪಕ್ಷ ವಿರುದ್ಧವೇ ಹಿರಿಯ ಶಾಸಕ ಬಿ.ಆರ್ ಪಾಟೀಲ್ ಗರಂ
ಬಜೆಟ್ ಮಂಡನೆಗೂ ಮುನ್ನ ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿದಾಗ, ಈ ತಿದ್ದುಪಡಿಗಳನ್ನು ಬಜೆಟ್ನಲ್ಲಿ ಸೇರಿಸಲು ಒಪ್ಪಿಗೆ ನೀಡಲಾಗಿತ್ತು. ಆದರೆ, ಅಂತಿಮವಾಗಿ ಸದನದಲ್ಲಿ ಮಂಡನೆಯಾದ ಬಜೆಟ್ ಪ್ರತಿಯಲ್ಲಿ ಈ ಪ್ರಸ್ತಾಪ ಮಾಯವಾಗಿತ್ತು ಎಂದು ಪಾಟೀಲ್ ನೆನಪಿಸಿದ್ದಾರೆ.

'ಪದ್ಮಭೂಷಣ ಸಣ್ಣ ವಿಷಯ, ಅವರನ್ನು ಪ್ರಧಾನಿಯನ್ನಾಗಿ ಮಾಡಿ': ಪಶ್ಚಿಮ ಬಂಗಾಳ ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ ಹೇಳಿಕೆಗೆ ಕಾಂಗ್ರೆಸ್ ಲೇವಡಿ
'ಪಶ್ಚಿಮ ಬಂಗಾಳದಂತಹ ಗಡಿ ರಾಜ್ಯದಲ್ಲಿ, ಮತದಾರರ ಪಟ್ಟಿಯಿಂದ ಬಾಂಗ್ಲಾದೇಶಿ ಒಳನುಸುಳುಕೋರರ ಹೆಸರುಗಳನ್ನು ತೆಗೆದುಹಾಕಲು ಜ್ಞಾನೇಶ್ ಕುಮಾರ್ ಮುಂದಾಗಿದ್ದರು' ಎಂದು ಭಟ್ಟಾಚಾರ್ಯ ಹೇಳಿದರು.

