ದೇಶ'ಪರಿಸ್ಥಿತಿ ನಮ್ಮ ಪರವಾಗಿದೆ, ಹಾಗೆಂದು ಅತಿಯಾದ ಆತ್ಮವಿಶ್ವಾಸ ಬೇಡ': ಪಕ್ಷದ ಸಂಸದೀಯ ಸಭೆಯಲ್ಲಿ ಸೋನಿಯಾ ಗಾಂಧಿ ಹೇಳಿಕೆ
ಚುನಾವಣೆಯಲ್ಲಿ ನಾವು ಕಂಡಿರುವ ಪ್ರವೃತ್ತಿಯನ್ನು ಪ್ರತಿಬಿಂಬಿಸುವ ಮೂಲಕ ಉತ್ತಮವಾಗಿ ಕಾರ್ಯನಿರ್ವಹಿಸಿದರೆ, ರಾಷ್ಟ್ರ ರಾಜಕೀಯವು ಪರಿವರ್ತನೆಯಾಗುತ್ತದೆ ಎಂದು ನಾನು ಈ ಸಂದರ್ಭದಲ್ಲಿ ಅತ್ಯಂತ ಧೈರ್ಯ ಮತ್ತು ಆತ್ಮವಿಶ್ವಾಸದಿಂದ ಹೇಳುತ್ತೇನೆ ಎಂದರು.