CPYogeshwar

ಕಾಂಗ್ರೆಸ್ ವಿರುದ್ಧ ಅಸಮಾಧಾನಗೊಂಡಿರುವ ಜನರು ಸಿಪಿ ಯೋಗೇಶ್ವರ್'ರನ್ನು ತಿರಸ್ಕರಿಸುತ್ತಾರೆ: HDK
ಪುತ್ರ ನಿಖಿಲ್ ಕುಮಾರಸ್ವಾಮಿಯ ಯಶಸ್ಸಿಗೆ ಪ್ರಾರ್ಥಿಸಿ ಕುಮಾರಸ್ವಾಮಿಯವರು ಟೆಂಪಲ್ ರನ್ ಆರಂಭಿಸಿದ್ದಾರೆ. ಕುಮಾರಸ್ವಾಮಿ ಅವರು ಭಾನುವಾರ ಚಾಮುಂಡಿ ಬೆಟ್ಟ, ಉತ್ತನಹಳ್ಳಿ ಮಾರಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಜೆಎಸ್‌ಎಸ್ ಪೀಠಾಧಿಪತಿ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರನ್ನು ಭೇಟಿ ಮಾಡಿದರು.

ಬೇಡ ಬೇಡ ಎನ್ನುತ್ತಲೇ ವಾರಕ್ಕೆರಡು ಬಾರಿ ನಿಖಿಲ್ ಕ್ಷೇತ್ರ ಸಂಚಾರ; ದಳಪತಿಗಳಿಗೆ ಎಂದಿದ್ದರೂ ಯೋಗೇಶ್ವರ್ ಸಂಚಕಾರ; ರಿಸ್ಕ್ ತೆಗೆದುಕೊಳ್ಳದ ಜೆಡಿಎಸ್!
ಹಾಲಿ ಎಂಎಲ್‌ಸಿ ಆಗಿದ್ದರೂ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಯೋಗೇಶ್ವರ್ ಏಕೆ ಬಯಸುತ್ತಿದ್ದಾರೆ. ಯೋಗೇಶ್ವರ್ ಅವರ ಎಂಎಲ್‌ಸಿ ಅವಧಿ 2026ಕ್ಕೆ ಮುಕ್ತಾಯವಾಗಲಿದೆ, ಪಕ್ಷಕ್ಕಾಗಿ ಶ್ರಮಿಸಿದ ಕಾರ್ಯಕರ್ತರು ನಮ್ಮಲ್ಲಿ ಅನೇಕರು ಇದ್ದಾರೆ.

ಚೆನ್ನಪಟ್ಟಣ ಸೋಲಿನ ಬೆನ್ನಲ್ಲೇ ಮತ್ತೆ ರಾಮನಗರಿಂದ ಸ್ಪರ್ಧಿಸಲು ಸಿಪಿ ಯೋಗೀಶ್ವರ್ ಸಿದ್ಧತೆ?
ಚೆನ್ನಪಟ್ಟಣದಲ್ಲಿ ಸೋತ ಮಾಜಿ ಶಾಸಕ ಸಿಪಿ ಯೋಗಿಶ್ವರ್ ಅವರು ಮತ್ತೆ ರಾಮನಗರದಲ್ಲಿ ಸ್ಪರ್ಧಿಸಲು ಸಿದ್ಧ ಎಂದು ಹೇಳಿದ್ದಾರೆ.

