ವಿಶೇಷಕರ್ನಾಟಕದಲ್ಲಿ 2 ಹೊಸ ಏಡಿ ಪ್ರಭೇದ ಪತ್ತೆ, ಭಾರತದಲ್ಲಿನ ಏಡಿ ಪ್ರಭೇದಗಳ ಸಂಖ್ಯೆ 75ಕ್ಕೆ ಏರಿಕೆ
ಭಾರತದ ಜೈವಿಕ ವೈವಿಧ್ಯತೆಯ ಪಟ್ಟಿಗೆ ಹೊಸ ಜಾತಿಯ ಏಡಿಗಳು ಸೇರ್ಪಡೆಯಾಗುತ್ತಲೇ ಇದ್ದು, ಇದೀಗ ಕರ್ನಾಟಕದಲ್ಲಿ 2 ಹೊಸ ಏಡಿ ಪ್ರಭೇದ ಪತ್ತೆಯಾಗಿದ್ದು ಆ ಮೂಲಕ ಭಾರತದಲ್ಲಿನ ಏಡಿ ಪ್ರಬೇದಗಳ ಸಂಖ್ಯೆ 75ಕ್ಕೇರಿಕೆಯಾಗಿದೆ.