ರಾಜ್ಯಬೆಂಗಳೂರು ಮೆಟ್ರೋ ಹಳಿಯಲ್ಲಿ ಬಿರುಕು: ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರಿ ದುರಂತ, ತಡವಾಗಿ ವಿಷಯ ಬಹಿರಂಗ!
ಬೆಂಗಳೂರಿನ ನಮ್ಮ ಮೆಟ್ರೋ ರೈಲು ಮಾರ್ಗದಲ್ಲಿ ಹಳಿ ಬಿರುಕು ಬಿಟ್ಟಿದ್ದು, ಮೆಟ್ರೋ ಸಂಚಾರದಲ್ಲಿ ಸ್ವಲ್ಪವೇ ಅಂತರದಲ್ಲಿ ಬೃಹತ್ ಅನಾಹುತ ನಡೆಯುವುದು ತಪ್ಪಿದಂತಾಗಿದೆ. ಹಳಿ ಬಿರುಕು ಬಿಟ್ಟ ವಿಚಾರ ತಡವಾಗಿ ಬೆಳಕಿಗೆ ಬಂದಿದೆ.