ರಾಜ್ಯಕ್ರ್ಯಾಕ್ ಟೀಮ್ ನೊಂದಿಗೆ ಸೈಬರ್ ಕ್ರೈಮ್ ಪ್ರಕರಣಗಳ ಇತ್ಯರ್ಥ ಇನ್ಮುಂದೆ ಮತ್ತಷ್ಟು ಪರಿಣಾಮಕಾರಿ
ಕಳೆದ 2 ವರ್ಷಗಳ ಅವಧಿಯಲ್ಲಿ ಸೈಬರ್ ಕ್ರೈಮ್ ಪ್ರಕರಣಗಳ ಇತ್ಯರ್ಥ ಶೇ.10 ರಷ್ಟಾಗಿದ್ದು, ನಿರಾಶಾದಾಯಕ ಟ್ರ್ಯಾಕ್ ರೆಕಾರ್ಡ್ ಹೊಂದಿದ್ದು, ಪರಿಣಾಮಕಾರಿ ಕಾರ್ಯನಿರ್ವಹಣೆಗೆ ರಾಜ್ಯ ಸರ್ಕಾರ ಹಾಗೂ ಪೊಲೀಸ್ ಇಲಾಖೆ ಮುಂದಾಗಿವೆ.