crackdown

NEET ಪ್ರತಿಭಟನೆ: ಅಟ್ಟಾಡಿಸಿ ಹೊಡೆದ ಪೊಲೀಸರ ಪತ್ತೆಗೆ CJPಯಿಂದ ಹೊಸ ವೆಬ್‌ಸೈಟ್ ಶುರು!
ಈ ಅಧಿಕಾರಿಗಳ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ಮತ್ತು ನ್ಯಾಯಾಲಯದ ಮೊರೆ ಹೋಗಲು ನಿರ್ಧರಿಸಿರುವುದಾಗಿ ಕಾಕ್ರೋಚ್ ಜನತಾ ಪಾರ್ಟಿ ತಿಳಿಸಿದೆ.

ಚೀನಾದಲ್ಲಿ ಆಂತರಿಕ ಅಸ್ಥಿರತೆ: ಪಕ್ಷಾಂತರ, ಕಮ್ಯುನಿಸ್ಟ್ ಪಕ್ಷದ ಮುಖಂಡರು ದಿಢೀರ್ ವಿದೇಶಕ್ಕೆ; ಪ್ರಯಾಣ ನಿರ್ಭಂಧ ವಿಧಿಸಿದ ಸರ್ಕಾರ!
ಈ ವ್ಯಕ್ತಿಗಳಲ್ಲಿ ಅನೇಕರು ಈಗಾಗಲೇ ಯುನೈಟೆಡ್ ಸ್ಟೇಟ್ಸ್, ಆಸ್ಟ್ರೇಲಿಯಾ ಮತ್ತು ಯುರೋಪ್ ನಂತಹ ದೇಶಗಳಲ್ಲಿ ನೆಲೆಸಿರುವ ಕುಟುಂಬ ಸದಸ್ಯರನ್ನು ಹೊಂದಿದ್ದರು ಎಂದು ವರದಿಯಾಗಿದೆ, ಇದು ಸ್ಥಳಾಂತರವನ್ನು ಸುಲಭಗೊಳಿಸಿತು.

ಅಕ್ರಮ ನಿರ್ಮಾಣದ ವಿರುದ್ಧ ಬಿಬಿಎಂಪಿ ಸಮರ: ಯಲಹಂಕ ವಲಯದಲ್ಲಿ 13 ಕಟ್ಟಡಗಳ ಅನಧಿಕೃತ ಭಾಗ ತೆರವು!
ಯಲಹಂಕ ಉಪವಿಭಾಗದ ಕಾರ್ಯಪಾಲಕ ಇಂಜಿನಿಯರ್ ಸುಧಾಕರ್ ಮಾತನಾಡಿ, ಕಟ್ಟಡ ಮಾಲೀಕರು ನೆಲ ಮಹಡಿ ಮತ್ತು ಎರಡು ಹೆಚ್ಚುವರಿ ಮಹಡಿಗಳಿಗೆ ಮಾತ್ರ ಅನುಮತಿ ಪಡೆದಿದ್ದಾರೆ. ಆದರೆ ಅನುಮೋದನೆ ಮೀರಿ ಒಂದು ಅಥವಾ ಎರಡು ಹೆಚ್ಚುವರಿ ಮಹಡಿಗಳನ್ನು ಅಕ್ರಮವಾಗಿ ನಿರ್ಮಿಸಿದ್ದಾರೆ.

ಪಂಜಾಬ್ ನಲ್ಲಿ ಗನ್ ಸಂಸ್ಕೃತಿ ನಿಗ್ರಹ ಕಾರ್ಯಾಚರಣೆ ಮುಂದುವರಿಕೆ; 813 ಶಸ್ತ್ರಾಸ್ತ್ರ ಪರವಾನಗಿ ರದ್ದು
ಪಂಜಾಬ್ ಸರ್ಕಾರ ಗನ್ ಸಂಸ್ಕೃತಿ ನಿಗ್ರಹ ಕಾರ್ಯಾಚರಣೆಯನ್ನು ಮುಂದುವರೆಸಿದ್ದು, 813 ಮಂದಿಯ ಶಸ್ತ್ರಾಸ್ತ್ರ ಪರವಾನಗಿಯನ್ನು ರದ್ದುಗೊಳಿಸಿದೆ.

ಭಾರತ ಭಯೋತ್ಪಾದನೆಯಲ್ಲಿ ತನ್ನ ಪಾತ್ರ ಏನೆಂಬುದನ್ನು ನೋಡಿಕೊಳ್ಳಲಿ: ಪಾಕ್
ಮುಂಬೈ ದಾಳಿಯ ರೂವಾರಿ ಉಗ್ರ ಹಫೀಜ್ ಸೈಯೀದ್ ಗೃಹ ಬಂಧನಕ್ಕೆ ಪೂರಕ ಸಾಕ್ಷ್ಯಾಧಾರ ಕೇಳಿದ್ದ ಭಾರತಕ್ಕೆ ಪಾಕಿಸ್ತಾನ ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ.

ಭಾರತೀಯ ರಾಷ್ಟ್ರೀಯ ತನಿಖಾ ಸಂಸ್ಥೆಗೆ ಬೆಚ್ಚಿದ ಇಸ್ಲಾಮಿಕ್ ಸ್ಟೇಟ್
ಜಗತ್ತಿನಾದ್ಯಂತ ತನ್ನ ಪೈಶಾಚಿಕ ವರ್ತನೆಯಿಂದ ನಡುಕ ಹುಟ್ಟಿಸಿರುವ ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಸಿರಿಯಾ(ಇಸಿಸ್) ಉಗ್ರ ಸಂಘಟನೆಗೆ ಭಾರತದ ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ನಡುಕ ಹುಟ್ಟಿಸಿದೆ...

ಭಯೋತ್ಪಾದನೆ: 48 ಮದರಸಾಗಳ ವಿರುದ್ಧ ಕ್ರಮಕ್ಕೆ ಮುಂದಾದ ಪಾಕ್
ಪಾಕಿಸ್ತಾನದಲ್ಲಿ ಭಯೋತ್ಪಾದನ ಚಟುವಟಿಕೆಗಳು ಹೆಚ್ಚುತ್ತಿದ್ದು, ಭಯೋತ್ಪಾದಕತೆಗೆ ಪ್ರೋತ್ಸಾಹ ನೀಡುತ್ತಿದ್ದ 48 ಮದರಸಾಗಳ ವಿರುದ್ದ ಶಿಸ್ತಿನ ಕ್ರಮ ತೆಗೆದುಕೊಳ್ಳಲು...

ಆ್ಯಸಿಡ್ ದಾಳಿ: ಶಿಸ್ತು ಕ್ರಮಕ್ಕೆ ಮುಂದಾಯ್ತು ಕೇಂದ್ರ
ಇತ್ತೀಚೆಗಷ್ಟೇ ದೆಹಲಿಯಲ್ಲಿ ಮಹಿಳಾ ವೈದ್ಯರ ಮೇಲೆ ನಡೆದ ಆ್ಯಸಿಡ್ ದಾಳಿಯಿಂದಾಗಿ ಎಚ್ಚೆತ್ತುಕೊಂಡಿರುವ...

