ರಾಜ್ಯಆಲೂರು ಬಿಡಿಎ ಫ್ಲ್ಯಾಟ್ಗಳ ಕರ್ಮಕಾಂಡ: ನೀರು ಸೋರಿಕೆ, ಬಿರುಕು ಬಿಟ್ಟ ಗೋಡೆಗಳಿಂದ ವಿಲ್ಲಾ ನಿವಾಸಿಗಳು ಕಂಗಾಲು!
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ನಿರ್ಮಿತ ಆಲೂರು ವಿಲ್ಲಾ ಫ್ಲ್ಯಾಟ್ಸ್ಗಳಲ್ಲಿ ವಾಸಿಸುತ್ತಿರುವ ಜನರು ನೀರು ಸೋರಿಕೆ, ಬಿರುಕು ಬಿಟ್ಟ ಗೋಡೆಗಳಿಂದಾಗಿ ಕಂಗಾಲಾಗಿದ್ದಾರೆ.