Crackers

ಪಟಾಕಿ ದಾಸ್ತಾನು: ಶಾಸಕ ಮುನಿರತ್ನ ಕಚೇರಿಗೆ ಬೀಗ ಜಡಿದ ಪೊಲೀಸರು; ಹೈಡ್ರಾಮಾ
ಕಚೇರಿ ಲಾಕ್ ಆಗಿದ್ದರಿಂದ, ಪೊಲೀಸರು ಬಾಗಿಲು ತೆರೆಯಲು ಶಾಸಕರನ್ನು ಕರೆದರು. ಈ ವೇಳೆ ಶಾಸಕ ಮುನಿರತ್ನ, ಅವರ ಬೆಂಬಲಿಗರು ಹಾಗೂ ಪೊಲೀಸರ ನಡುವೆ ಕೆಲ ಕಾಲ ವಾಗ್ವಾದ ನಡೆಯಿತು.

ಬೆಂಗಳೂರು ಗ್ರಾಮಾಂತರ: ಬಾಲಕ ಸಾವು; ಗಣೇಶ ವಿಸರ್ಜನೆ ವೇಳೆ ಪಟಾಕಿ ಬಳಕೆಗೆ ನಿಷೇಧ!
ಗಣೇಶ ಮೂರ್ತಿಯನ್ನು ಫೋರ್ಕ್ ಲಿಫ್ಟ್ ನಲ್ಲಿ ಇಡಲಾಗಿತ್ತು. ನಿಮಜ್ಜನಕ್ಕೆ ತೆರಳುತ್ತಿದ್ದಾಗ ಚಾಲಕನ ಸೀಟಿನ ಹಿಂದೆ ಇರಿಸಲಾಗಿದ್ದ ಪಟಾಕಿಗಳ ಪ್ಲಾಸ್ಟಿಕ್ ಚೀಲ ಸಂಜೆ 5.45 ರ ಸುಮಾರಿಗೆ ಸ್ಫೋಟಗೊಂಡಿದೆ.

ಸ್ಕೂಟರ್'ನಲ್ಲಿ ಸಾಗುತ್ತಾ ಪಟಾಕಿ ಹಚ್ಚಿ ಪುಂಡಾಟ: ಇಬ್ಬರ ಬಂಧನ
ಇಬ್ಬರೂ ಹೆಲ್ಮೆಟ್ ಧರಿಸದೇ, ಅಡ್ಡಾದಿಡ್ಡಿಯಾಗಿ ಸ್ಕೂಟರ್‌ನಲ್ಲಿ ಸಾಗುತ್ತಿದ್ದ ಇಬ್ಬರು ಆರೋಪಿಗಳು ಪಟಾಕಿ ಅಂಟಿಸಿ ರಸ್ತೆಯಲ್ಲಿ ಕಂಡಕಂಡವರತ್ತ ಎಸೆಯುತ್ತ ಸಾಗುತ್ತಿದ್ದು, ಕಿಡಿಗೇಡಿಗಳ ಪುಂಡಾಟವನ್ನು ಮೊಬೈಲ್ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದ ವ್ಯಕ್ತಿಯೊಬ್ಬರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದರು.

ದರ್ಶನ್ ಅಭಿಮಾನಿಗಳ ಪಟಾಕಿ ಸದ್ದಿನಿಂದ ಶ್ರವಣಶಕ್ತಿ ಕಳೆದುಕೊಂಡೆ: ಸಾಹಿತಿ ಗೊ.ರು ಚನ್ನಬಸಪ್ಪ
ಬೆಂಗಳೂರಿನಲ್ಲಿ ನಮ್ಮ ಮನೆಯ ಪಕ್ಕದಲ್ಲಿ ನಟ ದರ್ಶನ್ ಅವರ ಮನೆ ಇದೆ ಎಂದರು. ದರ್ಶನ್ ಜನ್ಮದಿನಾಚರಣೆ ಸಂದರ್ಭದಲ್ಲಿ ಅವರ ಮನೆ ಎದುರು ಸಾವಿರಾರು ಅಭಿಮಾನಿಗಳು ಸೇರಿ, ಸಿಡಿಮದ್ದು ಸಿಡಿಸಿದರು.

ಪಟಾಕಿ ಅವಾಂತರ: ರಾಕೆಟ್ ಸಿಡಿದು ಬಾಲಕನ ಖಾಸಗಿ ಅಂಗಕ್ಕೆ ಗಾಯ, ದೂರು ದಾಖಲು
ರಾಕೆಟ್ ಹಾರಿಸಿ 10 ವರ್ಷದ ಬಾಲಕನ ಖಾಸಗಿ ಅಂಗಗಳಿಗೆ ಗಾಯವಾಗುವಂತೆ ಮಾಡಿದ ಹಿನ್ನೆಲೆಯಲ್ಲಿ 24 ವರ್ಷದ ಯುವಕನೊಬ್ಬನ ವಿರುದ್ಧ ದೂರು ದಾಖಲಾಗಿದೆ.

ನಾಗಾಲ್ಯಾಂಡ್; ಪಟಾಕಿ ಕಿಡಿ ತಗುಲಿ ಬೆಂಕಿ ಅವಘಡ, ಮಕ್ಕಳು ಸೇರಿ ಒಂದೇ ಕುಟುಂಬದ ಐವರು ಸಜೀವ ದಹನ
ನಾಗಾಲ್ಯಾಂಡ್‌ನ ದಿಮಾಪುರ್ ಜಿಲ್ಲೆಯ ನಹರ್ಬರಿ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಸಜೀವ ದಹನಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ಈ ದೀಪಾವಳಿಗೆ ಪಟಾಕಿ ಸುಡಬೇಡಿ, ಬಿತ್ತಿರಿ, ಬೆಳೆಯಿರಿ! ಏನಿದು ಪ್ಲಾಂಟಬಲ್ ಕ್ರ್ಯಾಕರ್ಸ್ ಕಾನ್ಸೆಪ್ಟ್?
ಬೀಜ ಗಣೇಶ, ಸಾವಯವ ಹೋಳಿ ಬಣ್ಣ ಮತ್ತು ಪರಿಸರ ಸ್ನೇಹಿ ರಾಖಿಗಳ ನಂತರ, ನಾಗರಿಕರು ಈಗ ಗದ್ದಲದ ಮತ್ತು ಹಾನಿಕಾರಕ ಪಟಾಕಿಗಳಿಂದ ದೂರವಿರಲು ನಿರ್ಧರಿಸುತ್ತಿದ್ದಾರೆ.

ಹೆಚ್ಚಿದ ಮಂಗಗಳ ಕಾಟ: ಚುನಾವಣಾ ಸಂದರ್ಭದಲ್ಲೂ ಬಂದೂಕು ಇಟ್ಟುಕೊಳ್ಳಲು ರೈತರಿಗೆ ಅನುಮತಿ ನೀಡಿ: ಸರ್ಕಾರಕ್ಕೆ ಪುತ್ತೂರು ಶಾಸಕ ಆಗ್ರಹ
ರೈತರು ತಮ್ಮ ಬೆಳೆ ನಾಶಪಡಿಸುವ ಪ್ರಾಣಿಗಳನ್ನು ಓಡಿಸಲು ಚುನಾವಣೆ ಸಂದರ್ಭದಲ್ಲೂ ಬಂದೂಕು ಇಟ್ಟುಕೊಳ್ಳಲು ರಾಜ್ಯ ಸರ್ಕಾರ ಅನುಮತಿ ನೀಡಬೇಕು ಎಂದು ಪುತ್ತೂರಿನ ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ ಮಂಗಳವಾರ ಆಗ್ರಹಿಸಿದರು.

ದೀಪಾವಳಿ ಸಮಯದಲ್ಲಿ ನಿಮ್ಮ ಮತ್ತು ಮಕ್ಕಳ ಕಣ್ಣುಗಳ ಬಗ್ಗೆ ಜಾಗ್ರತೆ ವಹಿಸುವುದು ಹೇಗೆ?
ದೀಪಾವಳಿ ಎಂದರೆ ಬೆಳಕಿನ ಹಬ್ಬ. ಪಟಾಕಿ ಸಿಡಿಸುವಾಗ ಕಣ್ಣಿಗೆ ಗಾಯ ಮಾಡಿಕೊಳ್ಳುವ ಮೂಲಕ ಕತ್ತಲಾಗಿಸಿಕೊಳ್ಳುವುದು ಬೇಡ. ಮಕ್ಕಳಿಗಾಗುವ ಕಣ್ಣಿನ ಗಾಯಗಳಲ್ಲಿ ಶೇ 45 ರಷ್ಟು ಮನೆಯಲ್ಲಿಯೇ ಸಂಭವಿಸುತ್ತವೆ. ಈ ಪೈಕಿ ಪಟಾಕಿಗಳಿಂದ ಶೇ 10 ರಷ್ಟು ಹೆಚ್ಚಾಗುತ್ತದೆ.

