ದೇಶಮುಂಬೈ: ನಿರ್ಮಾಣ ಹಂತದ ಸ್ಥಳದಲ್ಲಿ ಕ್ರೇನ್ ಅಪಘಾತ, ಪ್ರಾಣಾಪಾಯದಿಂದ ವ್ಯಕ್ತಿ ಪಾರು
ವಾಣಿಜ್ಯ ನಗರಿ ಮುಂಬೈನ ಚೆಂಬೂರ್ನಲ್ಲಿ ಬುಧವಾರ ನಿರ್ಮಾಣ ಹಂತದ ಸ್ಥಳದಲ್ಲಿ ಕ್ರೇನ್ನ ಒಂದು ಭಾಗ ಮುರಿದು ಕೆಲವು ಗುಡಿಸಲುಗಳ ಮೇಲೆ ಬಿದ್ದ ನಂತರ 23 ವರ್ಷದ ವ್ಯಕ್ತಿ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.