ದೇಶಅರುಣಾಚಲ ಪ್ರದೇಶದಲ್ಲಿ ವಾಯುಪಡೆಗೆ ಸೇರಿದ ಹೆಲಿಕಾಪ್ಟರ್ ಪತನ, ಪೈಲಟ್ಗಳು ಸುರಕ್ಷಿತ
ಅರುಣಾಚಲ ಪ್ರದೇಶದಲ್ಲಿ ಭಾರತೀಯ ವಾಯುಪಡೆಗೆ ಸೇರಿದ ಎಂಐ-17 ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್ ಹೆಲಿಕಾಪ್ಟರ್ ನಲ್ಲಿದ್ದ ಪೈಲಟ್ ಗಳು ಹಾಗೂ ಮೂವರು ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂಬ ಮಾಹಿತಿ ದೊರೆತಿದೆ.