creamation

ಮಣ್ಣಲ್ಲಿ ಮಣ್ಣಾದ 'ಸಂಚಾರಿ' ವಿಜಯ್; ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ
ಬೈಕ್ ಅಪಘಾತದಲ್ಲಿ ಮೃತರಾದ ನಟ ಸಂಚಾರಿ ವಿಜಯ್ ಅವರ ಅಂತ್ಯ ಸಂಸ್ಕಾರ ಅವರ ಸ್ವಗ್ರಾಮ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಪಂಚನಹಳ್ಳಿಯಲ್ಲಿ ನೆರವೇರಿತು.

ರಾಮನಾಮ ಜಪಿಸಿ ಹಿಂದೂ ವ್ಯಕ್ತಿಯ ದೇಹ ಹೊತ್ತೊಯ್ದು ಶವ ಸಂಸ್ಕಾರದಲ್ಲಿ ಪಾಲ್ಗೊಂಡ ಮುಸ್ಲಿಮರು!
ಉತ್ತರ ಪ್ರದೇಶದ ಬುಲಂದ್ಶಹರ್ನಲ್ಲಿ ಹಿಂದುವಿನ ಮೃತ ದೇಹವನ್ನು ಸಂಸ್ಕಾರಕ್ಕೆ ಹೊತ್ತೊಯ್ಯುತ್ತ 'ರಾಮ ನಾಮ ಸತ್ಯ ಹೇ' ಎಂಬ ಘೋಷಣೆಗಳನ್ನು ಕೂಗುತ್ತ ಸಾಗಿದ್ದು ಮುಸ್ಲಿಮರು ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಂಡರು.

