ರಾಜ್ಯಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಕಾರಿನೊಳಗೆ ನಾಯಿ ಬಿಟ್ಟು ಹೋದ ಪ್ರಯಾಣಿಕ: ಸಿಐಎಸ್ಎಫ್ ಸಿಬ್ಬಂದಿಯಿಂದ ರಕ್ಷಣೆ
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮೊನ್ನೆ ಸೋಮವಾರ ಸಂಜೆ ಪ್ರಯಾಣಿಕರೊಬ್ಬರು ಉದ್ದೇಶಪೂರ್ವಕವಾಗಿ ಎಂಬಂತೆ ಕ್ರೌರ್ಯದ ಕೃತ್ಯ ಎಸಗಿದ್ದಾರೆ. ಗ್ರೇಟ್ ಡೇನ್ ನಾಯಿಯನ್ನು ಕಾರಿನೊಳಗೆ ಕೂಡಿ ಹಾಕಿ ತಪ್ಪಾದ ಪಾರ್ಕಿಂಗ್ ಲೇನ್ನಲ್ಲಿ ಬಿಟ್ಟು ಹೋಗಿದ್ದಾರೆ.