ಕ್ರಿಕೆಟ್T20 World Cup Semi Final 2026: 19 ವರ್ಷಗಳ ಐತಿಹಾಸಿಕ ದಾಖಲೆ ಮುರಿದ ಸಂಜು-ಇಶಾನ್ ಕಿಶಾನ್! Video
ಆರಂಭಿಕ ಆಟಗಾರರಾಗಿ ಕಣಕ್ಕಿಳಿದ ಸಂಜು ಸ್ಯಾಮ್ಸನ್ ಇಂದಿನ ಪಂದ್ಯದಲ್ಲೂ ಅತ್ಯುತ್ತಮ ಪ್ರದರ್ಶನ ನೀಡಿದರು. 42 ಎಸೆತಗಳಲ್ಲಿ 7 ಸಿಕ್ಸರ್, 8 ಬೌಂಡರಿಗಳೊಂದಿಗೆ 89 ರನ್ ಗಳಿಸಿದರು. ಆದರೆ 11 ರನ್ ಗಳಿಂದ ಎರಡನೇ ಬಾರಿಗೆ ಶತಕದ ಅಂಚಿನಲ್ಲಿ ಎಡವಿದರು.