ರಾಜಕೀಯಲೋಕಸಭೆ ಚುನಾವಣೆ: ಪಕ್ಷವನ್ನು ಗೆಲ್ಲಿಸಲು ಕಾಂಗ್ರೆಸ್ ನಲ್ಲಿ ನಂಬಿಕಸ್ಥ- ಸಮರ್ಥ ಅಭ್ಯರ್ಥಿಗಳೇ ಇಲ್ಲವೇ?
2024ರ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 28 ಸ್ಥಾನಗಳಲ್ಲಿ 20 ಕ್ಷೇತ್ರಗಳನ್ನು ಗೆಲ್ಲುವ ಸಂಬಂಧ ಕಾರ್ಯತಂತ್ರಗಳ ಕುರಿತು ಚರ್ಚಿಸಲು ಕಾಂಗ್ರೆಸ್ ಪಕ್ಷದ ನಾಯಕರು ಆಗಸ್ಟ್ 2 ರಂದು ನವದೆಹಲಿಯಲ್ಲಿ ಸಭೆ ನಡೆಸುತ್ತಿದ್ದಾರೆ,