ವಾಣಿಜ್ಯCredit Score ಕಡಿಮೆಯಿದ್ರೂ ಈ ರೀತಿ ಬ್ಯಾಂಕಿನಿಂದ ಸಾಲ ಪಡೆಯಬಹುದು! ಹೇಗೆ ಗೊತ್ತಾ?
ಸಾಮಾನ್ಯವಾಗಿ ಕ್ರೆಡಿಟ್ ಸ್ಕೋರ್ 750 ಕ್ಕಿಂತ ಹೆಚ್ಚಿದ್ದರೆ ಬ್ಯಾಂಕುಗಳು ಸುಲಭವಾಗಿ ಸಾಲ ನೀಡುತ್ತವೆ. ಆದರೆ ಸ್ಕೋರ್ ಕಡಿಮೆ ಇದ್ದಾಗ ಬ್ಯಾಂಕುಗಳು ರಿಸ್ಕ್ ತೆಗೆದುಕೊಳ್ಳಲು ಹಿಂಜರಿಯುತ್ತವೆ. ಇಂತಹ ಸಮಯದಲ್ಲಿ ಕೆಳಗಿನ 6 ಪ್ರಮುಖ ಹಣಕಾಸು ತಂತ್ರಗಳನ್ನು ಬಳಸಿಕೊಂಡು ನೀವು ಸಾಲ ಪಡೆಯಬಹುದು.