ಕೋವಿಡ್ನಿಂದ ಮೃತಪಟ್ಟವರ ಅಂತ್ಯಸಂಸ್ಕಾರಕ್ಕೆ ವಿಧಿಸಲಾಗಿರುವ ಮಾನದಂಡಗಳ ಕುರಿಸು ಸ್ಪಷ್ಟನೆ ನೀಡಿ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.