ವಿಶೇಷಕೊಡಗು: ಕೊರೋನಾ ಪೀಡಿತ ಕುಟುಂಬದ ಅಸಹಾಯಕತೆ; ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಅಂತ್ಯಸಂಸ್ಕಾರ ಮಾಡಿದ ಪತ್ರಕರ್ತರು!
ಕೊಡಗಿನಲ್ಲಿ ಇತ್ತೀಚಿನವರೆಗೂ ಕೊರೋನಾ ಸೋಂಕಿನಿಂದ ಮೃತಪಟ್ಟವರನ್ನು ಸ್ವಯಂ ಸೇವಕರು ಮಾತ್ರ ಅಂತ್ಯಸಂಸ್ಕಾರ ಮಾಡುತ್ತಿದ್ದರು. ಆದರೆ, ಭಾನುವಾರ ಸ್ವಯಂ ಸೇವಕರು ದೊರೆಯದೆ, ಪತ್ರಕರ್ತರ ಗುಂಪೊಂದು ಕೋವಿಡ್ ಗೆ ಬಲಿಯಾದ ವ್ಯಕ್ತಿಯೊಬ್ಬರ ಅಂತಿಮ ಸಂಸ್ಕಾರ ನೆರವೇರಿಸಿದರು.