cremation

'ಎರಡು ವರ್ಷದ ಕಂದಮ್ಮನ ಅಂತ್ಯಕ್ರಿಯೆ ಮಾಡುವಾಗ ಹೃದಯ ವಿಲವಿಲ ಒದ್ದಾಡಿತು'
ರಾಜ್ಯ

'ಎರಡು ವರ್ಷದ ಕಂದಮ್ಮನ ಅಂತ್ಯಕ್ರಿಯೆ ಮಾಡುವಾಗ ಹೃದಯ ವಿಲವಿಲ ಒದ್ದಾಡಿತು'

ಹೃದಯ ವಿಚಲಿತವಾಗುವುದು ಯಾವಾಗ ಎಂಬುದು ತಿಳಿದಿದೆಯೇ? 2 ವರ್ಷದ ಕಂದಮ್ಮನನ್ನು ಅಂತ್ಯಕ್ರಿಯೆಗೆ ಕೊಂಡೊಯ್ಯುವಾಗ ಅನುಭವಿಸಿದ ಯಾತನೆ ಅಷ್ಟಿಷ್ಟಲ್ಲ ಎಂದು ಮರ್ಸಿ ಏಂಜೆಲ್ಸ್ ಸದಸ್ಯ ಜೆಮ್ ಶೆಡ್ ರೆಹಮಾನ್ ತಿಳಿಸಿದ್ದಾರೆ

ಸೋಂಕಿನಿಂದ ಮೃತಪಟ್ಟವರ ಅಂತ್ಯಕ್ರಿಯೆಯಲ್ಲಿ ಡಿ.ಕೆ. ಸುರೇಶ್ ಭಾಗಿ: ಮೌಢ್ಯ ನಿವಾರಿಸಿ, ಜಾಗೃತಿ ಮೂಡಿಸಿದ ಸಂಸದ!
ರಾಜ್ಯ

ಸೋಂಕಿನಿಂದ ಮೃತಪಟ್ಟವರ ಅಂತ್ಯಕ್ರಿಯೆಯಲ್ಲಿ ಡಿ.ಕೆ. ಸುರೇಶ್ ಭಾಗಿ: ಮೌಢ್ಯ ನಿವಾರಿಸಿ, ಜಾಗೃತಿ ಮೂಡಿಸಿದ ಸಂಸದ!

ಕೊರೋನಾ ವೈರಸ್‌ನಿಂದ ಮೃತಪಟ್ಟವರ ಅಂತ್ಯ ಸಂಸ್ಕಾರದ ಕುರಿತು ಜನರಲ್ಲಿನ ಅಪನಂಬಿಕೆಯನ್ನು ತೊಡೆದು ಹಾಕಲು ಸಂಸದ ಡಿ.ಕೆ.ಸುರೇಶ್ ಮಹತ್ವದ ಹೆಜ್ಜೆ ಇಟ್ಟಿದ್ದು, ತಮ್ಮ ಕ್ಷೇತ್ರದ ವ್ಯಾಪ್ತಿಯ ನಿವಾಸಿ ಅಂತ್ಯಕ್ರಿಯೆಯಲ್ಲಿ ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಭಾಗವಹಿಸಿ, ಮೌಢ್ಯತೆಯನ್ನು ಅಳಿಸುವ ಪ್ರಯತ್ನ‌ ಮಾಡಿದ್ದಾರೆ.

ನೆರವಿಗೆ ಬಂದ ಮಾಜಿ ಶಾಸಕ ಜಿತೇಂದ್ರ ಸಿಂಗ್ ಶುಂಟಿ: ಕೊರೋನಾದಿಂದ ಸತ್ತ 45 ಶವಗಳ ಅಂತ್ಯಸಂಸ್ಕಾರ
ದೇಶ

ನೆರವಿಗೆ ಬಂದ ಮಾಜಿ ಶಾಸಕ ಜಿತೇಂದ್ರ ಸಿಂಗ್ ಶುಂಟಿ: ಕೊರೋನಾದಿಂದ ಸತ್ತ 45 ಶವಗಳ ಅಂತ್ಯಸಂಸ್ಕಾರ

ಕೊರೋನಾದಿಂದ ಸತ್ತ ಕುಟುಂಬಸ್ಥರ ಪ್ರೀತಿ ಪಾತ್ರರ ಅಂತ್ಯ ಸಂಸ್ಕಾರ ನಡೆಸುವುದು ಕಷ್ಟದ ಕೆಲಸವಾಗಿದೆ, ಹೀಗಾಗಿ ಶಹದಾರಾ ಕ್ಷೇತ್ರದ ಮಾಜಿ ಶಾಸಕ ಜಿತೇಂದ್ರ ಸಿಂಗ್ ಶುಂಟಿ ಕೊರೋನಾದಿಂದ ಸತ್ತವರ ಅಂತ್ಯ ಸಂಸ್ಕಾರವನ್ನು ಗೌರವದಿಂದ ನೆರವೇರಿಸಲು ಮುಂದಾಗಿದ್ದಾರೆ.

ಮೈಸೂರು: ಜಾತಿ-ಮತ-ಬೇಧವಿಲ್ಲದೇ ಕೋರೋನಾದಿಂದ ಸಾವನ್ನಪ್ಪಿದವರಿಗೆ ಗೌರವಯುತ ಅಂತ್ಯ ಸಂಸ್ಕಾರ
ರಾಜ್ಯ

ಮೈಸೂರು: ಜಾತಿ-ಮತ-ಬೇಧವಿಲ್ಲದೇ ಕೋರೋನಾದಿಂದ ಸಾವನ್ನಪ್ಪಿದವರಿಗೆ ಗೌರವಯುತ ಅಂತ್ಯ ಸಂಸ್ಕಾರ

ಕೊರೋನಾದಿಂದ  ಸಾವನ್ನಪ್ಪಿದವರ ಶವಗಳ ಸರಿಯಾದ ಅಂತ್ಯ ಸಂಸ್ಕಾರ ನಡೆಯುತ್ತಿಲ್ಲ ಎಂದು ಹಲವು ಕಡೆ ವರದಿಯಾಗುತ್ತಿದ್ದರೇ, ಮೈಸೂರಿನ ಮುಸ್ಲಿಂ ಸಮುದಾಯದ ಗುಂಪೊಂದು ಕೊರೋನಾ ರೋಗಿಗಳಿಗೆ ಗೌರವಯುತ ವಿದಾಯ ಹೇಳುತ್ತಿದ್ದಾರೆ.

ಮುಂಬೈ: ಚಂದನ್ ವಾಡಿ ಸ್ಮಶಾನದಲ್ಲಿ ರಿಷಿ ಕಪೂರ್ ಅಂತ್ಯಕ್ರಿಯೆ; ಕುಟುಂಬಸ್ಥರು, ಸ್ನೇಹಿತರಿಂದ ಮೌನ ವಿದಾಯ
ಬಾಲಿವುಡ್

ಮುಂಬೈ: ಚಂದನ್ ವಾಡಿ ಸ್ಮಶಾನದಲ್ಲಿ ರಿಷಿ ಕಪೂರ್ ಅಂತ್ಯಕ್ರಿಯೆ; ಕುಟುಂಬಸ್ಥರು, ಸ್ನೇಹಿತರಿಂದ ಮೌನ ವಿದಾಯ

 ಲಾಕ್ ಡೌನ್ ಮಧ್ಯೆ ಬಾಲಿವುಡ್ ನಟ ರಿಷಿ ಕಪೂರ್ ಅಂತ್ಯಕ್ರಿಯೆ ದಕ್ಷಿಣ  ಮುಂಬೈನ ಚಂದನ್ ವಾಡಿ ಸ್ಮಶಾನದಲ್ಲಿ ನಡೆಯಿತು.  ರಿಷಿ ಕಪೂರ್ ಅವರ ಮಗ ರಣಬೀರ್ ಕಪೂರ್, ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಿದರು.

ಅಂತ್ಯ ಸಂಸ್ಕಾರದಲ್ಲಿ 10ಕ್ಕಿಂತ ಹೆಚ್ಚು ಮಂದಿ ಭಾಗವಹಿಸಬಾರದು: ಬಿಬಿಎಂಪಿ
ರಾಜ್ಯ

ಅಂತ್ಯ ಸಂಸ್ಕಾರದಲ್ಲಿ 10ಕ್ಕಿಂತ ಹೆಚ್ಚು ಮಂದಿ ಭಾಗವಹಿಸಬಾರದು: ಬಿಬಿಎಂಪಿ

ಕೊರೋನಾ ವೈರಸ್ ಭೀತಿಯಿಂದಾಗಿ ಸತ್ತವರಿಗೆ ನೆಮ್ಮದಿಯಿಂದ ವಿದಾಯ ಹೇಳಲು ಸಾಧ್ಯವಾಗುತ್ತಿಲ್ಲ. ಕುಟುಂಬದಲ್ಲಿ ಯಾರಾದರೂ ಸಾವನ್ನಪ್ಪಿದರೇ ಅವರ ಅಂತ್ಯ ಸಂಸ್ಕಾರದಲ್ಲಿ 10 ಮಂದಿಗಿಂತ ಹೆಚ್ಚಿನವರು  ಸೇರಬಾರದು ಎಂದು ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಆದೇಶ ಹೊರಡಿಸಿದ್ದಾರೆ.

ಮರಳಿ ಬಾರದೂರಿಗೆ 'ಪಾಪು' ಪಯಣ: ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ
ರಾಜ್ಯ

ಮರಳಿ ಬಾರದೂರಿಗೆ 'ಪಾಪು' ಪಯಣ: ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ

ಸೋಮವಾರ ನಿಧನರಾದ ನಾಡಿನ ಹಿರಿಯ ಪತ್ರಕರ್ತ, ಸಾಹಿತಿ, ನಾಡೋಜ ಡಾಕ್ಟರ್ ಪಾಟೀಲ ಪುಟ್ಟಪ್ಪ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆ ಹಾವೇರಿ ಜಿಲ್ಲೆಯ ಹಲಗೇರಿ ಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.

ಕೋಲಾರ: ಸಕಲ ಸರ್ಕಾರಿ ಗೌರವಗಳೊಂದಿಗೆ ಹುತಾತ್ಮ ಯೋಧ ಪ್ರಶಾಂತ್ ಅಂತ್ಯಕ್ರಿಯೆ
ರಾಜ್ಯ

ಕೋಲಾರ: ಸಕಲ ಸರ್ಕಾರಿ ಗೌರವಗಳೊಂದಿಗೆ ಹುತಾತ್ಮ ಯೋಧ ಪ್ರಶಾಂತ್ ಅಂತ್ಯಕ್ರಿಯೆ

ಜಮ್ಮು-ಕಾಶ್ಮೀರದಲ್ಲಿ ಹುತಾತ್ಮರಾಗಿದ್ದ ಕೋಲಾರ ಮೂಲದ ಯೋಧ ಪ್ರಶಾಂತ್ ಅವರ ಅಂತ್ಯಕ್ರಿಯೆ ಹುಟ್ಟೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಿತು.

ಬಳ್ಳಾರಿ: ಅಂತ್ಯಸಂಸ್ಕಾರಕ್ಕೆ ತೆರಳುತ್ತಿದ್ದವರ ಕಾರು ಅಪಘಾತ, ಮೂವರು ಸಾವು
ರಾಜ್ಯ

ಬಳ್ಳಾರಿ: ಅಂತ್ಯಸಂಸ್ಕಾರಕ್ಕೆ ತೆರಳುತ್ತಿದ್ದವರ ಕಾರು ಅಪಘಾತ, ಮೂವರು ಸಾವು

ತಂದೆಯ ಅಂತ್ಯಸಂಸ್ಕಾರಕ್ಕೆ ತೆರಳುತ್ತಿದ್ದಾಗ ಮಗ, ಸೊಸೆ ಹಾಗೂ ಕಾರು  ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ  ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಹೊರವಲಯದ  ವಿರುಪಾಪುರ ಗ್ರಾಮದ ಬಳಿ ಸಂಭವಿಸಿದೆ.