ಬಿಬಿಎಂಪಿಯ ವಿದ್ಯುತ್ ಚಿತಾಗಾರ ಹಾಗೂ ರುದ್ರಭೂಮಿಯಲ್ಲಿ ಶವಸಂಸ್ಕಾರಕ್ಕೆ ಮೃತ ವ್ಯಕ್ತಿಯ ಆಧಾರ್ ಗುರುತಿನ ಚೀಟಿ ಕಡ್ಡಾಯವಲ್ಲ ಎಂಬು ಬಿಬಿಎಂಪಿ ಸ್ಪಷ್ಟಪಡಿಸಿದೆ.