Crest Gate

ತುಂಗಭದ್ರಾ ಡ್ಯಾಂಗೆ ಹೊಸ ಕಳೆ: ಆಧುನೀಕರಣ ಕಾರ್ಯ ಪೂರ್ಣ; ಉದ್ಘಾಟನೆಗೆ ಚಂದ್ರಬಾಬು ಸೇರಿ ಮೂರು ರಾಜ್ಯಗಳ ಸಿಎಂಗಳಿಗೆ ಆಹ್ವಾನ!
ರಾಜ್ಯ

ತುಂಗಭದ್ರಾ ಡ್ಯಾಂಗೆ ಹೊಸ ಕಳೆ: ಆಧುನೀಕರಣ ಕಾರ್ಯ ಪೂರ್ಣ; ಉದ್ಘಾಟನೆಗೆ ಚಂದ್ರಬಾಬು ಸೇರಿ ಮೂರು ರಾಜ್ಯಗಳ ಸಿಎಂಗಳಿಗೆ ಆಹ್ವಾನ!

ಸುಮಾರು 57.8 ಕೋಟಿ ರೂ.ವೆಚ್ಚದ ಈ ಯೋಜನೆಯಲ್ಲಿ 52 ಕೋಟಿ ರೂ. ಕ್ರೆಸ್ಟ್ ಗೇಟ್‌ಗಳ ಆಧುನೀಕರಣಕ್ಕೆ ಹಾಗೂ 5.8 ಕೋಟಿ ರೂ. ಸರಪಳಿ ಬದಲಾವಣೆಗೆ ಮೀಸಲಿಡಲಾಗಿತ್ತು.

ತುಂಗಭದ್ರಾ ಡ್ಯಾಂ ದುರಸ್ತಿ ನೆಪ: 2ನೇ ಬೆಳೆಗೆ ನೀರು ಬಿಡದೆ ರೈತರಿಗೆ ಅನ್ಯಾಯ, ಸರ್ಕಾರದ ವಿರುದ್ಧ BJP ಕಿಡಿ
ರಾಜ್ಯ

ತುಂಗಭದ್ರಾ ಡ್ಯಾಂ ದುರಸ್ತಿ ನೆಪ: 2ನೇ ಬೆಳೆಗೆ ನೀರು ಬಿಡದೆ ರೈತರಿಗೆ ಅನ್ಯಾಯ, ಸರ್ಕಾರದ ವಿರುದ್ಧ BJP ಕಿಡಿ

33 ಕ್ರೆಸ್ಟ್ ಗೇಟ್‌ಗಳನ್ನು ವಿವಿಧ ಕಂಪನಿಗಳಿಗೆ ಹಂಚಿಕೆ ಮಾಡಿವೆ. ಆದರೆ, ಸಿಎಂ ಕುರ್ಚಿ ಕಿತ್ತಾಟದಲ್ಲಿ ಮುಳುಗಿರುವ ಕಾಂಗ್ರೆಸ್ ಸರ್ಕಾರ ಇಲ್ಲಿಯವರೆಗೆ ಕೇವಲ 16 ಗೇಟ್ ಗಳನ್ನಷ್ಟೇ ಅಳವಡಿಸಿದೆ.

ತುಂಗಭದ್ರಾ ಜಲಾಶಯ: ಆಯಸ್ಸು ಮುಗಿದ ಕ್ರೆಸ್ಟ್​ಗೇಟ್​ ಬದಲಾವಣೆಗೆ ಸರ್ಕಾರ ಮುಂದು, ಟೆಂಡರ್'ಗೆ ಆಹ್ವಾನ
ರಾಜ್ಯ

ತುಂಗಭದ್ರಾ ಜಲಾಶಯ: ಆಯಸ್ಸು ಮುಗಿದ ಕ್ರೆಸ್ಟ್​ಗೇಟ್​ ಬದಲಾವಣೆಗೆ ಸರ್ಕಾರ ಮುಂದು, ಟೆಂಡರ್'ಗೆ ಆಹ್ವಾನ

ಅಧಿಕಾರಿಗಳ ನಡೆ ರೈತರು ನಿರಾಳಗೊಳ್ಳುವಂತೆ ಮಾಡಿದ್ದು, ಕ್ರೆಸ್ಟ್​ಗೇಟ್ ಮರುಸ್ಥಾಪಿಸುವ ಕಾರ್ಯ ತಿಂಗಳೊಳಗೆ ಪ್ರಾರಂಭವಾಗುವ ನಿರೀಕ್ಷೆಗಳಿವೆ.

ತುಂಗಭದ್ರಾ ಡ್ಯಾಂ ಗೇಟ್‌ ಚೈನ್‌ ಕಟ್‌; ತನಿಖೆಗೆ ತಂಡ ರಚನೆ
ರಾಜ್ಯ

ತುಂಗಭದ್ರಾ ಡ್ಯಾಂ ಗೇಟ್‌ ಚೈನ್‌ ಕಟ್‌; ತನಿಖೆಗೆ ತಂಡ ರಚನೆ

ದೆಹಲಿಯ ಪರಿಣತ ತಜ್ಞ ಎ.ಕೆ.ಬಜಾಜ್ ನೇತೃತ್ವದಲ್ಲಿ ತಾಂತ್ರಿಕ ಪರಿಶೀಲನಾ ಸಮಿತಿ ರಚನೆ ಮಾಡಲಾಗಿದ್ದು, ಈ ಸಮಿತಿ ಸೆ.9 ಮತ್ತು 10ರಂದು ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ.

ತುಂಗಭದ್ರಾ ಡ್ಯಾಂ ಕ್ರೆಸ್ಟ್ ಗೇಟ್ ಕುಸಿತ: ಸರ್ಕಾರದ ಮೇಲೆ ಬಿಜೆಪಿ ನಾಯಕರ ಆರೋಪಗಳ ಸುರಿಮಳೆ
ರಾಜ್ಯ

ತುಂಗಭದ್ರಾ ಡ್ಯಾಂ ಕ್ರೆಸ್ಟ್ ಗೇಟ್ ಕುಸಿತ: ಸರ್ಕಾರದ ಮೇಲೆ ಬಿಜೆಪಿ ನಾಯಕರ ಆರೋಪಗಳ ಸುರಿಮಳೆ

ಉಪ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ತಮ್ಮ ಇಲಾಖೆಗಿಂತ ಪಕ್ಷದ ಹೈಕಮಾಂಡ್‌ಗಾಗಿ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಜನರಿಗಿಂತ ಪಕ್ಷದ ಹಿತವೇ ಮುಖ್ಯವಾಗಿದೆ.

ತುಂಗಭದ್ರಾ ಜಲಾಶಯ 19ನೇ ಗೇಟ್‌ ಲಿಂಕ್ ಮುರಿತ: ನದಿ ಪಾತ್ರಕ್ಕೆ ಅಪಾರ ಪ್ರಮಾಣದ ನೀರು; ಜನರಲ್ಲಿ ಆತಂಕ
ರಾಜ್ಯ

ತುಂಗಭದ್ರಾ ಜಲಾಶಯ 19ನೇ ಗೇಟ್‌ ಲಿಂಕ್ ಮುರಿತ: ನದಿ ಪಾತ್ರಕ್ಕೆ ಅಪಾರ ಪ್ರಮಾಣದ ನೀರು; ಜನರಲ್ಲಿ ಆತಂಕ

ತುಂಗಭದ್ರಾ ಜಲಾಶಯದ ಕ್ರಸ್ಟ್‌ಗೇಟ್‌ ಸಂಖ್ಯೆ 19ರಲ್ಲಿ ಚೈನ್‌ ಲಿಂಕ್‌ ತುಂಡಾಗಿರುವ ಕಾರಣ ನದಿಗೆ ಅಪಾರ ಪ್ರಮಾಣದ ನೀರು ಹರಿಸಲಾಗುತ್ತಿದೆ. ನೀರಿನ ರಭಸಕ್ಕೆ ತುಂಡಾಗಿರುವ ಭಾಗವೂ ಕಾಣುತ್ತಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.