crest gates

ತುಂಗಭದ್ರೆಗೆ ಹೊಸ ಕಳೆ; ನೂತನ 33 ಕ್ರೆಸ್ಟ್ ಗೇಟ್‌ಗಳ ಲೋಕಾರ್ಪಣೆ: ಒಂದೇ ವೇದಿಕೆಯಲ್ಲಿ ಮೂರು ರಾಜ್ಯಗಳ ಮುಖ್ಯಮಂತ್ರಿಗಳು..!
ರಾಜ್ಯ

ತುಂಗಭದ್ರೆಗೆ ಹೊಸ ಕಳೆ; ನೂತನ 33 ಕ್ರೆಸ್ಟ್ ಗೇಟ್‌ಗಳ ಲೋಕಾರ್ಪಣೆ: ಒಂದೇ ವೇದಿಕೆಯಲ್ಲಿ ಮೂರು ರಾಜ್ಯಗಳ ಮುಖ್ಯಮಂತ್ರಿಗಳು..!

ಅಣೆಕಟ್ಟಿನ 18ನೇ ಗೇಟ್ ಸಮೀಪ ನಡೆದ ಪೂಜಾ ವಿಧಿಗಳ ಬಳಿಕ ನೂತನ ಗೇಟ್‌ಗಳ ಲೋಕಾರ್ಪಣೆ ನೆರವೇರಿತು. ಡಿ.ಕೆ. ಶಿವಕುಮಾರ್ ಅವರು 18ನೇ ಗೇಟ್‌ಗೆ ಚಾಲನೆ ನೀಡಿದರೆ, ಸಿ.ಆರ್. ಪಾಟೀಲ್ ಅವರು 17ನೇ ಗೇಟ್ ಉದ್ಘಾಟಿಸಿದರು.

MLC ಶರವಣ ಬಹಳ ಬುದ್ಧಿವಂತ ಎಂದು ಭಾವಿಸಿದ್ದೆ; ತುಂಗಭದ್ರಾ ಅಣೆಕಟ್ಟೆಗೆ ಕಳುಹಿಸಿಕೊಡುತ್ತೇನೆ, ಹೋಗಿ ನೋಡಲಿ: ಡಿ.ಕೆ ಶಿವಕುಮಾರ್
ರಾಜ್ಯ

MLC ಶರವಣ ಬಹಳ ಬುದ್ಧಿವಂತ ಎಂದು ಭಾವಿಸಿದ್ದೆ; ತುಂಗಭದ್ರಾ ಅಣೆಕಟ್ಟೆಗೆ ಕಳುಹಿಸಿಕೊಡುತ್ತೇನೆ, ಹೋಗಿ ನೋಡಲಿ: ಡಿ.ಕೆ ಶಿವಕುಮಾರ್

ತುಂಗಭದ್ರಾ ಗೇಟ್ ಅಳವಡಿಕೆ ವಿಚಾರವನ್ನು ಪ್ರಸ್ತಾಪಿಸಿ, ಬೆಂಗಳೂರಿನಲ್ಲಿ ಮನೆ ಹಂಚಿಕೆ, ಕೇರಳದಲ್ಲಿ ಮನೆ ನಿರ್ಮಾಣ ಸೇರಿದಂತೆ ಅನೇಕ ಬೇರೆ ಬೇರೆ ವಿಚಾರಗಳನ್ನು ಎಳೆದು ತಂದಿದ್ದಾರೆ. ಟಿಬಿ ಅಣೆಕಟ್ಟಿನ ಗೇಟ್ ಅಳವಡಿಕೆ ವಿಚಾರ ಬಹಳ ಗಂಭೀರವಾದದು.

ಜೂನ್ 2026ರೊಳಗೆ ತಂಗಭದ್ರಾ ಡ್ಯಾಮ್‌ ಕ್ರೆಸ್ಟ್ ಗೇಟ್ ಅಳವಡಿಕೆ ಪೂರ್ಣ: ಸಿಎಂ ಸಿದ್ದರಾಮಯ್ಯ
ರಾಜ್ಯ

ಜೂನ್ 2026ರೊಳಗೆ ತಂಗಭದ್ರಾ ಡ್ಯಾಮ್‌ ಕ್ರೆಸ್ಟ್ ಗೇಟ್ ಅಳವಡಿಕೆ ಪೂರ್ಣ: ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಒಟ್ಟು 42 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರು ಒದಗಿಸುವ ಗುರಿಯನ್ನು ಸರ್ಕಾರ ಹೊಂದಿದೆ. 30 ಲಕ್ಷ ಹೆಕ್ಟೇರ್ ವ್ಯಾಪ್ತಿಯನ್ನು ಹೊಂದಿರುವ ಯೋಜನೆಗಳು ಪ್ರಸ್ತುತ ಪ್ರಗತಿಯಲ್ಲಿವೆ.

ತುಂಗಭದ್ರಾ ಜಲಾಶಯದ ಕ್ರೆಸ್ಟ್​ ಗೇಟ್'ಗಳು ಶೀಘ್ರದಲ್ಲೇ ದುರಸ್ತಿ: ಸಿಎಂ ಸಿದ್ದರಾಮಯ್ಯ
ರಾಜ್ಯ

ತುಂಗಭದ್ರಾ ಜಲಾಶಯದ ಕ್ರೆಸ್ಟ್​ ಗೇಟ್'ಗಳು ಶೀಘ್ರದಲ್ಲೇ ದುರಸ್ತಿ: ಸಿಎಂ ಸಿದ್ದರಾಮಯ್ಯ

ಜಲಾಶಯದ ಕ್ರೆಸ್ಟ್ ಗೇಟ್ ಸಂಖ್ಯೆ 19 ರಲ್ಲಿ ಸ್ಟಾಪ್‌ಲಾಗ್ ಅನ್ನು ಯಶಸ್ವಿಯಾಗಿ ಅಳವಡಿಸಲಾಗಿದೆ. ಕಳೆದ ವರ್ಷ ಗೇಟ್ ಕೊಚ್ಚಿ ಹೋಗಿತ್ತು. ಗೇಟ್ ಅನ್ನು ಸರಿಪಡಿಸಲು ನಮ್ಮ ಸರ್ಕಾರ ತ್ವರಿತವಾಗಿ ಪ್ರತಿಕ್ರಿಯಿಸಿದೆ.

ತುಂಗಭದ್ರಾ ಅಣೆಕಟ್ಟು ನೂತನ ಕ್ರೆಸ್ಟ್ ಗೇಟ್ ತಯಾರಿಕೆ ಪ್ರಗತಿಯಲ್ಲಿ; ರೈತರ ಎರಡನೇ ಬೆಳೆಗೆ ನೀರು ಬಿಡುವುದಿಲ್ಲ: ಡಿ.ಕೆ ಶಿವಕುಮಾರ್
ರಾಜ್ಯ

ತುಂಗಭದ್ರಾ ಅಣೆಕಟ್ಟು ನೂತನ ಕ್ರೆಸ್ಟ್ ಗೇಟ್ ತಯಾರಿಕೆ ಪ್ರಗತಿಯಲ್ಲಿ; ರೈತರ ಎರಡನೇ ಬೆಳೆಗೆ ನೀರು ಬಿಡುವುದಿಲ್ಲ: ಡಿ.ಕೆ ಶಿವಕುಮಾರ್

ಗೇಟ್ ಗಳ ಫ್ಯಾಬ್ರಿಕೇಷನ್ ಕೆಲಸ ಪ್ರಾರಂಭವಾಗಿದೆ. ಅಗತ್ಯ ಸಲಕರಣೆಗಳು ಬರುತ್ತಿವೆ. ಗದಗ, ಹೊಸಪೇಟೆಯಲ್ಲಿ ಎರಡೆರಡು ಕಡೆ ಗೇಟ್ ಗಳ ತಯಾರಿ ಕೆಲಸ ಮುಂದುವರೆದಿದೆ. ಜಿಂದಾಲ್ ಅವರು ಇದಕ್ಕೆ ಸಹಕಾರ ನೀಡುತ್ತಿದ್ದಾರೆ.

ತುಂಗಭದ್ರಾ ಜಲಾಶಯದ 7 ಕ್ರೆಸ್ಟ್ ಗೇಟ್‌ ​ಡ್ಯಾಮೇಜ್​: ಸಚಿವರ ಹೇಳಿಕೆ ಬೆನ್ನಲ್ಲೇ ಸ್ಥಳೀಯರಲ್ಲಿ ಆತಂಕ
ರಾಜ್ಯ

ತುಂಗಭದ್ರಾ ಜಲಾಶಯದ 7 ಕ್ರೆಸ್ಟ್ ಗೇಟ್‌ ​ಡ್ಯಾಮೇಜ್​: ಸಚಿವರ ಹೇಳಿಕೆ ಬೆನ್ನಲ್ಲೇ ಸ್ಥಳೀಯರಲ್ಲಿ ಆತಂಕ

ಇತ್ತೀಚೆಗೆ ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ತಂಗಡಗಿ, ಏಳು ಗೇಟ್‌ಗಳು ಕಾರ್ಯನಿರ್ವಹಿಸುತ್ತಿಲ್ಲ. ಈ ಗೇಟ್​ಗಳು ಬೆಂಡ್ ಆಗಿದ್ದು, ಅವುಗಳನ್ನು ಮೇಲೆತ್ತಲು ಸಾಧ್ಯವಿಲ್ಲ ಎಂದು ಹೇಳಿದ್ದರು.

ತುಂಗಭದ್ರಾ ಜಲಾಶಯದ ಕ್ರೆಸ್ಟ್ ಗೇಟ್‌ ಬದಲಾವಣೆ: ಸರ್ಕಾರಕ್ಕೆ 3 ಪ್ರಮುಖ ಸ್ಟೀಲ್ ಫ್ಯಾಕ್ಟರಿಗಳು ಸಾಥ್..!
ರಾಜ್ಯ

ತುಂಗಭದ್ರಾ ಜಲಾಶಯದ ಕ್ರೆಸ್ಟ್ ಗೇಟ್‌ ಬದಲಾವಣೆ: ಸರ್ಕಾರಕ್ಕೆ 3 ಪ್ರಮುಖ ಸ್ಟೀಲ್ ಫ್ಯಾಕ್ಟರಿಗಳು ಸಾಥ್..!

ಅವಿಭಜಿತ ಬಳ್ಳಾರಿ ಜಿಲ್ಲೆಯಲ್ಲಿರುವ ಜೆಎಸ್‌ಡಬ್ಲ್ಯು ಉಕ್ಕಿನ ಕಾರ್ಖಾನೆ, ನಾರಾಯಣ ಮತ್ತು ಹಿಂದೂಸ್ತಾನ್ ಇಂಜಿನಿಯರಿಂಗ್ ವರ್ಕ್ಸ್ ಕಾರ್ಖಾನೆಗಳು ಕ್ರೆಸ್ಟ್ ಗೇಟ್ ಬದಲಾವಣೆ ಯೋಜನೆಗೆ ಕಬ್ಬಿಣ ಒದಗಿಸಲಿವೆ ಎಂದು ಮೂಲಗಳು ತಿಳಿಸಿವೆ.

ತುಂಗಭದ್ರಾ ಬಳಿಕ ಮಾಲವಿ ಜಲಾಶಯದ ಒಡ್ಡು ಒಡೆದು ನೀರು ಪೋಲು...!
ರಾಜ್ಯ

ತುಂಗಭದ್ರಾ ಬಳಿಕ ಮಾಲವಿ ಜಲಾಶಯದ ಒಡ್ಡು ಒಡೆದು ನೀರು ಪೋಲು...!

ಕೆಲ ದಿನಗಳಿಂದ ಸುರಿದ ಭಾರೀ ಮಳೆಗೆ ಮಾಲವಿ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದಬಂದಿದ್ದು, ಜಲಾಶಯದ 9ನೇ ಗೇಟ್‌ ದುರಸ್ತಿಯಾಗದೆ, ನೀರು ಸಂಗ್ರಹಣೆಗೆ ಹಾಕಲಾಗಿದ್ದ ಒಡ್ಡು ಒಡೆದಿದೆ.

ತುಂಗಭದ್ರಾ ಅಣೆಕಟ್ಟಿನ ಕ್ರೆಸ್ಟ್ ಗೇಟ್ ಕುಸಿತ: 12 ಲಕ್ಷ ಹೆಕ್ಟೇರ್‌ ಕೃಷಿ ಭೂಮಿ ಮುಳುಗಡೆ ಸಾಧ್ಯತೆ
ರಾಜ್ಯ

ತುಂಗಭದ್ರಾ ಅಣೆಕಟ್ಟಿನ ಕ್ರೆಸ್ಟ್ ಗೇಟ್ ಕುಸಿತ: 12 ಲಕ್ಷ ಹೆಕ್ಟೇರ್‌ ಕೃಷಿ ಭೂಮಿ ಮುಳುಗಡೆ ಸಾಧ್ಯತೆ

ಅಣೆಕಟ್ಟಿನಿಂದ 1.5 ಲಕ್ಷ ಕ್ಯೂಸ್‌ಗಿಂತ ಹೆಚ್ಚಿನ ನೀರನ್ನು ಹೊರಬಿಟ್ಟಾಗ, ಪ್ರವಾಹದಿಂದಾಗಿ ಅನೇಕ ಕೃಷಿ ಕ್ಷೇತ್ರಗಳು ಜಲಾವೃತವಾಗುತ್ತವೆ ಮತ್ತು ಪ್ರಸ್ತುತ ಅಣೆಕಟ್ಟು 2 ಲಕ್ಷ ಕ್ಯೂಸೆಕ್ ದಾಟಿದೆ. ಇದರಿಂದಾಗಿ ರೈತರು ತಮ್ಮ ಬೆಳೆಯನ್ನು ಉಳಿಸಿಕೊಳ್ಳಲಾಗದೆ ಚಿಂತೆಗೀಡುಮಾಡುವಂತೆ ಮಾಡಿದೆ.