ದೇಶಮೂವರು ಸಿಬ್ಬಂದಿಯನ್ನು ಎಲ್ಲಾ ಹುದ್ದೆಗಳಿಂದ ವಜಾ ಮಾಡಿ: Air India ಗೆ DGCA ಆದೇಶ
ಜೂನ್ 20 ರಂದು ಹೊರಡಿಸಿದ ತನ್ನ ಆದೇಶದಲ್ಲಿ, ವಿಮಾನಯಾನ ಕಣ್ಗಾವಲು ಸಂಸ್ಥೆಯಾದ ಡಿಜಿಸಿಎ, ಈ ಅಧಿಕಾರಿಗಳ ವಿರುದ್ಧ ಕೂಡಲೇ ಆಂತರಿಕ ಶಿಸ್ತು ಕ್ರಮಗಳನ್ನು ತೆಗೆದುಕೊಳ್ಳುವಂತೆ ಟಾಟಾ ಗ್ರೂಪ್ ಒಡೆತನದ ವಿಮಾನಯಾನ ಸಂಸ್ಥೆಯನ್ನು ಸೂಚಿಸಿದೆ.