Cricket Australia

ಕೋವಿಡ್-19: ಸಿಡ್ನಿಯಲ್ಲಿ ಸಾಧ್ಯವಾಗದಿದ್ದರೆ ಮೆಲ್ಬೋರ್ನ್ ನಲ್ಲಿ ಭಾರತ-ಅಸೀಸ್ 3ನೇ ಟೆಸ್ಟ್; ಕ್ರಿಕೆಟ್ ಆಸ್ಟ್ರೇಲಿಯಾ ಘೋಷಣೆ
ಕ್ರಿಕೆಟ್

ಕೋವಿಡ್-19: ಸಿಡ್ನಿಯಲ್ಲಿ ಸಾಧ್ಯವಾಗದಿದ್ದರೆ ಮೆಲ್ಬೋರ್ನ್ ನಲ್ಲಿ ಭಾರತ-ಅಸೀಸ್ 3ನೇ ಟೆಸ್ಟ್; ಕ್ರಿಕೆಟ್ ಆಸ್ಟ್ರೇಲಿಯಾ ಘೋಷಣೆ

ಸಿಡ್ನಿ ಯಲ್ಲಿನ  ಕೋವಿಡ್ -19 ಪರಿಸ್ಥಿತಿ ಕಾರಣಕ್ಕೆ ಮೂಲ ವೇಳಾಪಟ್ಟಿಯನ್ನೇ ಮುಂದುವರಿಸಲು ಪ್ರಯತ್ನಿಸಿದರೂ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಆತಿಥ್ಯ ವಹಿಸಲು ಮೆಲ್ಬೋರ್ನ್ ನಲ್ಲಿ ಸಹ ಸಿದ್ದತೆ ನಡೆಸಲಾಗಿದೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ಗುರುವಾರ ಹೇಳಿದೆ.

ಪೂರ್ವ ನಿರ್ಧಾರದಂತೆ ಭಾರತ-ಆಸ್ಟ್ರೇಲಿಯಾ ಟೆಸ್ಟ್ ಸರಣಿ: ಕ್ರಿಕೆಟ್ ಆಸ್ಟ್ರೇಲಿಯಾ
ಕ್ರಿಕೆಟ್

ಪೂರ್ವ ನಿರ್ಧಾರದಂತೆ ಭಾರತ-ಆಸ್ಟ್ರೇಲಿಯಾ ಟೆಸ್ಟ್ ಸರಣಿ: ಕ್ರಿಕೆಟ್ ಆಸ್ಟ್ರೇಲಿಯಾ

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದ ಬಗ್ಗೆ ಅನುಮಾನಗಳಿದ್ದು, ಪೂರ್ವ ನಿರ್ಧಾರಿತ ವೇಳಾಪಟ್ಟಿಯ ಪ್ರಕಾರ ಮೊದಲ ಟೆಸ್ಟ್ ನಡೆಯಲಿದೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾ (ಸಿಎ) ಸ್ಪಷ್ಟಪಡಿಸಿದೆ.

ಕೊಹ್ಲಿ ಅನುಪಸ್ಥಿತಿಯಿಂದ ನಷ್ಟವಾಗುತ್ತದೆ: ಕ್ರಿಕೆಟ್ ಆಸ್ಟ್ರೇಲಿಯಾಗೆ ಚಾನಲ್ 7 ತರಾಟೆ
ಕ್ರಿಕೆಟ್

ಕೊಹ್ಲಿ ಅನುಪಸ್ಥಿತಿಯಿಂದ ನಷ್ಟವಾಗುತ್ತದೆ: ಕ್ರಿಕೆಟ್ ಆಸ್ಟ್ರೇಲಿಯಾಗೆ ಚಾನಲ್ 7 ತರಾಟೆ

ನಾಲ್ಕು ಟೆಸ್ಟ್‌ಗಳಲ್ಲಿ 3 ಪಂದ್ಯಗಳಿಂದ ಹಿಂದೆ ಸರಿಯಲು ಭಾರತದ ನಾಯಕ ವಿರಾಟ್ ಕೊಹ್ಲಿ ನಿರ್ಧಾರ ಕೈಗೊಂಡ ಬೆನ್ನಲ್ಲೇ ಈ ವಿಷಯ ಕುರಿತಂತೆ ಚರ್ಚೆಗಳು ಶುರವಾಗಿದ್ದು ಇದರ ಮಧ್ಯೆ ಆಸ್ಟ್ರೇಲಿಯಾ ಚಾನೆಲ್ ವೊಂದು ಕ್ರಿಕೆಟ್ ಆಸ್ಟ್ರೇಲಿಯಾ(ಸಿಎ) ತಿರುಗಿಬಿದ್ದಿದೆ. 

ಪ್ರೇಕ್ಷಕರಿಗೆ ಅನುಮತಿಸಿದರೆ ಮೆಲ್ಬೋರ್ನ್​ನಲ್ಲೆ ಆಸ್ಟ್ರೇಲಿಯಾ VS ಭಾರತ ಬಾಕ್ಸಿಂಗ್ ಡೇ ಟೆಸ್ಟ್: ಕ್ರಿಕೆಟ್ ಆಸ್ಟ್ರೇಲಿಯಾ
ಕ್ರಿಕೆಟ್

ಪ್ರೇಕ್ಷಕರಿಗೆ ಅನುಮತಿಸಿದರೆ ಮೆಲ್ಬೋರ್ನ್​ನಲ್ಲೆ ಆಸ್ಟ್ರೇಲಿಯಾ VS ಭಾರತ ಬಾಕ್ಸಿಂಗ್ ಡೇ ಟೆಸ್ಟ್: ಕ್ರಿಕೆಟ್ ಆಸ್ಟ್ರೇಲಿಯಾ

ಆಸ್ಟ್ರೇಲಿಯಾ ಮತ್ತು ಭಾರತ ನಡುವಿನ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯವನ್ನು ಆಯೋಜಿಸುವ ಇಚ್ಛೆಯನ್ನು ಮೆಲ್ಬೋರ್ನ್ ಕ್ರಿಕೆಟ್ ಕ್ರೀಡಾಂಗಣ ಕೈಬಿಟ್ಟಿಲ್ಲ. 

ಕ್ರಿಕೆಟ್ ನಲ್ಲಿ ಆರ್ಥಿಕ ಅಸಮಾನತೆ: ಬಿಸಿಸಿಐ, ಕ್ರಿಕೆಟ್ ಆಸ್ಟ್ರೇಲಿಯಾ ವಿರುದ್ಧ ಅಖ್ತರ್ ವಾಗ್ದಾಳಿ
ಕ್ರಿಕೆಟ್

ಕ್ರಿಕೆಟ್ ನಲ್ಲಿ ಆರ್ಥಿಕ ಅಸಮಾನತೆ: ಬಿಸಿಸಿಐ, ಕ್ರಿಕೆಟ್ ಆಸ್ಟ್ರೇಲಿಯಾ ವಿರುದ್ಧ ಅಖ್ತರ್ ವಾಗ್ದಾಳಿ

 ಕ್ರಿಕೆಟ್ ನಲ್ಲಿ ಆರ್ಥಿಕ  ಅಸಮಾನತೆ ಬಗ್ಗೆ ಕ್ರಿಕೆಟ್ ಆಸ್ಟ್ರೇಲಿಯಾ ಮತ್ತು ಬಿಸಿಸಿಐ ವಿರುದ್ಧ ಮಾಜಿ ಪಾಕಿಸ್ತಾನ ವೇಗಿಶೋಯೆಬ್ ಅಖ್ತರ್  ಕಿಡಿಕಾರಿದ್ದಾರೆ.

ಈ ವರ್ಷ ಟಿ20 ವಿಶ್ವಕಪ್‌ ನಡೆಯುವುದು ಅನುಮಾನ: ಕ್ರಿಕೆಟ್‌ ಆಸ್ಟ್ರೇಲಿಯಾ
ಕ್ರಿಕೆಟ್

ಈ ವರ್ಷ ಟಿ20 ವಿಶ್ವಕಪ್‌ ನಡೆಯುವುದು ಅನುಮಾನ: ಕ್ರಿಕೆಟ್‌ ಆಸ್ಟ್ರೇಲಿಯಾ

ಆಸ್ಟ್ರೇಲಿಯಾದಲ್ಲಿ ಕೊರೊನಾ ವೈರಸ್‌ ಸೋಂಕು ಕೊಂಚ ನಿಯಂತ್ರಣಕ್ಕೆ ಬರುತ್ತಿದ್ದಂತೆಯೇ ಇದೇ ವರ್ಷದ ಅಂತ್ಯಕ್ಕೆ ನಡೆಯಬೇಕಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್‌ ಗಾವಾಸ್ಕರ್‌ ಟ್ರೋಫಿ ಟೆಸ್ಟ್‌ ಸರಣಿಗೆ ಪ್ರೇಕ್ಷಕರು ಕ್ರೀಡಾಂಗಣಕ್ಕೆ ಬಂದು ಪಂದ್ಯ ವೀಕ್ಷಿಸುವ ಸಾಧ್ಯತೆ ಇದೆ ಎಂದು ಸುದ್ದಿಯಾಗಿತ್ತು.

ಕ್ರಿಕೆಟ್‌ ಆಸ್ಟ್ರೇಲಿಯಾ ದಶಕದ ಏಕದಿನ ತಂಡಕ್ಕೆ ಎಂ.ಎಸ್‌ ಧೋನಿ ನಾಯಕ !
ಕ್ರಿಕೆಟ್

ಕ್ರಿಕೆಟ್‌ ಆಸ್ಟ್ರೇಲಿಯಾ ದಶಕದ ಏಕದಿನ ತಂಡಕ್ಕೆ ಎಂ.ಎಸ್‌ ಧೋನಿ ನಾಯಕ !

ಅನುಭವಿ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ಎಂ.ಎಸ್.ಧೋನಿ ಅವರನ್ನು ದಶಕದ ಕ್ರಿಕೆಟ್ ಆಸ್ಟ್ರೇಲಿಯಾ ಏಕದಿನ ತಂಡದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. ಮಂಗಳವಾರ ಕ್ರಿಕೆಟ್ ಆಸ್ಟ್ರೇಲಿಯಾ ಘೋಷಿಸಿದ ಈ ತಂಡದಲ್ಲಿ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಇತರ ಇಬ್ಬರು ಭಾರತೀಯ ಆಟಗಾರರು ಸ್ಥಾನ ಪಡೆದಿದ್ದಾರೆ. 

ಕ್ರಿಕೆಟ್ ಆಸ್ಟ್ರೇಲಿಯಾದ ದಶಕದ ಟೆಸ್ಟ್ ತಂಡಕ್ಕೆ ಭಾರತದ ವಿರಾಟ್ ಕೊಹ್ಲಿ ನಾಯಕ
ಕ್ರಿಕೆಟ್

ಕ್ರಿಕೆಟ್ ಆಸ್ಟ್ರೇಲಿಯಾದ ದಶಕದ ಟೆಸ್ಟ್ ತಂಡಕ್ಕೆ ಭಾರತದ ವಿರಾಟ್ ಕೊಹ್ಲಿ ನಾಯಕ

ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯನ್ನು ಜಯಿಸಿ ಯಶಸ್ವಿಯಾಗಿ 2019ರ ಕ್ರಿಕೆಟ್ ಖುತುವನ್ನು ಪೂರೈಸಿದ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಹಿರಿಮೆಗೆ ಮತ್ತೊಂದು ಗರಿ ಸೇರ್ಪಡೆಯಾಗಿದ್ದು, ಕ್ರಿಕೆಟ್ ಆಸ್ಟ್ರೇಲಿಯಾ ತನ್ನ ದಶಕದ ಟೆಸ್ಟ್ ತಂಡಕ್ಕೆ ಕೊಹ್ಲಿಯನ್ನು ನಾಯಕನನ್ನಾಗಿ ಆಯ್ಕೆ ಮಾಡಿದೆ.

ಬಿಗ್‌ಬ್ಯಾಶ್‌ನಿಂದ ಹಿಂದೆ ಸರಿದ ಸ್ಫೋಟಕ ಬ್ಯಾಟ್ಸ್‌ಮನ್ ಎಬಿ ಡಿವಿಲಿಯರ್ಸ್
ಕ್ರಿಕೆಟ್

ಬಿಗ್‌ಬ್ಯಾಶ್‌ನಿಂದ ಹಿಂದೆ ಸರಿದ ಸ್ಫೋಟಕ ಬ್ಯಾಟ್ಸ್‌ಮನ್ ಎಬಿ ಡಿವಿಲಿಯರ್ಸ್

ಬಿಗ್‌ಬ್ಯಾಶ್‌ ಲೀಗ್ ಟಿ20 ಟೂರ್ನಿಯಿಂದ ಹಿಂದೆ ಸರಿಯಲು ದಕ್ಷಿಣ ಆಫ್ರಿಕಾ ದಿಗ್ಗಜ ಆಟಗಾರ ಎಬಿ ಡಿವಿಲಿಯರ್ಸ್ ನಿರ್ಧರಿಸಿದ್ದಾರೆ.