Cricket fans

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾನುವಾರ ಐಪಿಎಲ್ ಪಂದ್ಯ: ಟಿಕೆಟ್ ಖರೀದಿಗೆ ಕ್ರಿಕೆಟ್ ಅಭಿಮಾನಿಗಳ ನೂಕುನುಗ್ಗಲು
ಇಂಡಿಯನ್ ಪ್ರೀಮಿಯರ್ ಲೀಗ್ನ 16ನೇ ಆವೃತ್ತಿಗೆ ಇಂದು ಶುಕ್ರವಾರ ಸಂಜೆ 6 ಗಂಟೆಗೆ ಚಾಲನೆ ದೊರೆಯಲಿದೆ. IPL 2023 ರ ಉದ್ಘಾಟನಾ ಸಮಾರಂಭವು ಹೊಸ ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ ಇಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಸಂಜೆ 6ಕ್ಕೆ ಆರಂಭವಾಗಲಿದೆ.

T20 WC: ಕ್ರಿಕೆಟ್ ಅಭಿಮಾನಿಗಳ ಫೈಟ್! ಪಾಕ್-ಅಫ್ಘನ್ ಪಂದ್ಯದ ವೇಳೆ ಮಾರಾಮಾರಿ, ವಿಡಿಯೋ ವೈರಲ್!
ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಿನ್ನೆ ಕ್ರಿಕೆಟ್ ಅಭಿಮಾನಿಗಳ ಮಧ್ಯೆ ಮಾರಾಮಾರಿ ನಡೆದಿದೆ. ಕ್ರಿಕೆಟ್ ಅಭಿಮಾನಿಗಳು ಒಬ್ಬರ ಮೇಲೆ ಒಬ್ಬರು ಮುಗಿಬಿದ್ದಿರುವು ಹಾಗೂ ಜಗಳದಲ್ಲಿ ಸಖತ್ ಪಂಚ್ ನೀಡ್ತಿರುವ ದೃಶ್ಯಗಳು ವೈರಲ್ ಆಗಿವೆ.

