Cricket Final

ಏಷ್ಯನ್ ಗೇಮ್ಸ್ ಮಹಿಳಾ ಟಿ20 ಕ್ರಿಕೆಟ್ ಫೈನಲ್: ಶ್ರೀಲಂಕಾ ವಿರುದ್ಧ ಜಯ, ಚಿನ್ನ ಗೆದ್ದ ಭಾರತ ತಂಡ
ಏಷ್ಯನ್ ಗೇಮ್ಸ್ ಮಹಿಳಾ ಟಿ20 ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ಮಣಿಸಿದ ಭಾರತ ಮಹಿಳಾ ತಂಡ ಐತಿಹಾಸಿ ಚಿನ್ನದ ಪದಕಕ್ಕೆ ಮುತ್ತಿಟ್ಟಿದೆ.

ಏಷ್ಯನ್ ಗೇಮ್ಸ್ 2023 ಮಹಿಳಾ ಕ್ರಿಕೆಟ್ ಫೈನಲ್: ಶ್ರೀಲಂಕಾಗೆ ಗೆಲ್ಲಲು ಕೇವಲ 117 ರನ್ ಗುರಿ ನೀಡಿದ ಭಾರತ
ಇದೇ ಮೊದಲ ಬಾರಿಗೆ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ನಡೆಯುತ್ತಿರುವ ಮಹಿಳಾ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿರುವ ಭಾರತ ತಂಡ ಶ್ರೀಲಂಕಾಗೆ ಗೆಲ್ಲಲು ಕೇವಲ 117ರನ್ ಗಳ ಸಾಧಾರಣ ಗುರಿ ನೀಡಿದೆ.

