ರಾಜ್ಯಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮತ್ತೆ ಕ್ರಿಕೆಟ್ ಪಂದ್ಯ, ರಾಜ್ಯ ಸಚಿವ ಸಂಪುಟದ ಒಪ್ಪಿಗೆ? ಗೃಹ ಇಲಾಖೆಗೆ ಭದ್ರತೆಯ ಹೊಣೆ!
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಆಡಲು ಕೆಲ ಷರತ್ತುಗಳ ಅನ್ವಯ ಅನುಮತಿಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರಕಿದೆ ಎಂದು ತಿಳಿದುಬಂದಿದೆ.