Cricket Offbeat

ಆಫ್ರಿಕಾ ವಿರುದ್ಧದ ಟಿ20 ಪಂದ್ಯದಲ್ಲಿ ಮೈದಾನದಲ್ಲೇ ಆಕ್ರೋಶ, ಕೊಹ್ಲಿಯನ್ನು ಕೆಣಕಿದ್ದು ಯಾರು? ಈ ವಿಡಿಯೋ ನೋಡಿ!
ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಪಂದ್ಯದಲ್ಲಿ ಭಾರತ ಗೆಲುವಿನ ನಗೆ ಬೀರಿದೆ. ಆದರೆ ಪಂದ್ಯದ ನಡುವೆ ವಿರಾಟ್ ಕೊಹ್ಲಿ ತಾಳ್ಮೆ ಕಳೆದುಕೊಂಡು ವೀರಾವೇಶ ತೋರಿಸಿದ್ದು ಈ ವಿಡಿಯೋ ಇದೀಗ ವೈರಲ್ ಆಗಿದೆ.

ಜಡೇಜಾ ಸ್ಟನ್ನಿಂಗ್ ಕ್ಯಾಚ್: ಆಫ್ರಿಕಾ ಬ್ಯಾಟ್ಸ್‌ಮನ್ ಶಾಕ್, ವಿಡಿಯೋ ವೈರಲ್!
ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಸ್ಟಾರ್ ಬೌಲರ್ ರವೀಂದ್ರ ಜಡೇಜಾ ಅದ್ಭುತ ಕ್ಯಾಚ್ ಹಿಡಿದು ಆಫ್ರಿಕಾ ಬ್ಯಾಟ್ಸ್‌ಮನ್ ರನ್ನು ಪೆವಿಲಿಯನ್ ಗೆ ಕಳುಹಿಸಿರುವ ವಿಡಿಯೋ ಇದೀಗ ವೈರಲ್ ಆಗಿದೆ.

ಆ್ಯಷಸ್ 2019: ಪಾಕಿಸ್ತಾನದ ಲೆಜೆಂಡ್ ಆಟಗಾರನ ದಾಖಲೆ ಧೂಳಿಪಟ ಮಾಡಿದ ಸ್ಟೀವ್ ಸ್ಮಿತ್
ಹಾಲಿ ಆ್ಯಷಸ್ ಸರಣಿಯ ಐದನೇ ಪಂದ್ಯದಲ್ಲೂ ಆಸೀಸ್ ರನ್ ಮಷಿನ್ ಸ್ಟೀವನ್ ಸ್ಮಿತ್ ಯಶಸ್ಸಿನ ನಾಗಾಲೋಟ ಮುಂದುವರೆದಿದ್ದು, ಐದನೇ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಅರ್ಧಶತಕ ಗಳಿಸುವ ಮೂಲಕ ದಾಖಲೆ ನಿರ್ಮಾಣ ಮಾಡಿದ್ದಾರೆ.

ಟ್ಟೀಟ್ ಮೂಲಕ ಎಂಎಸ್ ಧೋನಿ ನಿವೃತ್ತಿ ಸುಳಿವು ಕೊಟ್ರಾ ವಿರಾಟ್ ಕೊಹ್ಲಿ, ಟ್ವೀಟ್ ವೈರಲ್!
ಕ್ರಿಕೆಟ್ ವಲಯದಲ್ಲಿ ಸದ್ಯ ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ನಿವೃತ್ತಿ ಯಾವಾಗ? ಎಂಬ ಪ್ರಶ್ನೆಗಳು ಜೋರಾಗಿವೆ. ಈ ಮಧ್ಯೆ ತಂಡದ ನಾಯಕ ವಿರಾಟ್ ಕೊಹ್ಲಿ ಮಾಡಿರುವ ಟ್ವೀಟ್ ವೊಂದು ಇದೀಗ ಭಾರೀ ವೈರಲ್ ಆಗಿದ್ದು ಧೋನಿಯ ನಿವೃತ್ತಿ ಕುರಿತು ಕೊಹ್ಲಿ ಸುಳಿವು ಕೊಟ್ಟಿದ್ದಾರಾ ಎಂಬ ಪ್ರಶ್ನೆಗಳು ನೆಟಿಗರಲ್ಲಿ ಜೋರಾಗಿದೆ.

ಸ್ಟಾರ್ಕ್ ಮಾರಣಾಂತಿಕ ಬೌಲಿಂಗ್‌ಗೆ ಒಡೆದ ರೂಟ್ 'ಅಬ್ಡೊಮಿನಲ್ ಗಾರ್ಡ್', ಕುಸಿದು ಬಿದ್ದ ಜೋ, ವಿಡಿಯೋ!
ಶಸ್ ಸರಣಿಯ ನಾಲ್ಕನೇ ಪಂದ್ಯದಲ್ಲಿ ಆಸ್ಟ್ರೇಲಿಯಾದ ಮಿಚೆಲ್ ಸ್ಟಾರ್ಕ್ ಮಾರಣಾಂತಿಕ ಬೌಲಿಂಗ್‌ಗೆ ಇಂಗ್ಲೆಂಡ್ ತಂಡದ ನಾಯಕ ಜೋ ರೂಟ್ ಅವರ ಅಬ್ಡೊಮಿನಲ್ ಗಾರ್ಡ್ ಒಡೆದು ಹೋಗಿದೆ.

ಕ್ಯಾಚ್ ಹಿಡಿಯಲು ಹೋಗಿ ಮುಖಾಮುಖಿ ಡಿಕ್ಕಿ, ಜೀವಕ್ಕೆ ಕುತ್ತು ತಂದುಕೊಂಡ್ರಾ? ವಿಡಿಯೋ ವೈರಲ್!
ತಂಡವನ್ನು ಗೆಲ್ಲಿಸಬೇಕು ಎಂಬ ಉತ್ಸಾಹದಲ್ಲಿದ್ದ ಇಬ್ಬರು ಆಟಗಾರರು ಬೌಂಡರಿಯಲ್ಲಿ ಕ್ಯಾಚ್ ಹಿಡಿಯುವ ವೇಳೆ ಮುಖಾಮುಖಿ ಡಿಕ್ಕಿಯಾಗಿದ್ದಾರೆ. ಅದ್ಭುತ ಕ್ಯಾಚ್ ಹಿಡಿದರು ಡಿಕ್ಕಿಯಿಂದಾಗಿ ಫೀಲ್ಡರ್ ಪ್ರಜ್ಞೆ ತಪ್ಪಿ ಬೌಂಡರಿ ಗೆರೆಯನ್ನು ಮುಟ್ಟಿದ್ದಾನೆ. ಇಬ್ಬರು ಆಟಗಾರರು ಗಂಭೀರವಾಗಿ ಗಾಯಗೊಂಡಿದ್ದು ಈ ವಿಡಿಯೋ ಇದೀಗ ವೈರಲ್ ಆಗಿದೆ.

ವಿಂಡೀಸ್ ಸರಣಿಯೂ ಕೈವಶ; ಭಾರತದ ಅತ್ಯಂತ ಯಶಸ್ವೀ ಟೆಸ್ಟ್ ನಾಯಕ ಎನಿಸಿಕೊಂಡ ಕೊಹ್ಲಿ!
ವೆಸ್ಟ್‌ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯ ಎರಡನೇ ಹಾಗೂ ಕೊನೆಯ ಪಂದ್ಯದಲ್ಲೂ ಭಾರತ ತಂಡ ಗೆಲುವು ಸಾಧಿಸಿದ್ದು, ಈ ಜಯದ ಮೂಲಕ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಅಪರೂಪದ ಸಾಧನೆ ಮಾಡಿದ್ದಾರೆ.

2ನೇ ಟೆಸ್ಟ್: ವಿಂಡೀಸ್ ವಿರುದ್ಧ ಬುಮ್ರಾ ಹ್ಯಾಟ್ರಿಕ್, ಐತಿಹಾಸಿಕ ಸಾಧನೆ
ಅತಿಥೇಯ ವೆಸ್ಟ್ ಇಂಡೀಸ್ ವಿರುದ್ಧದ 2ನೇ ಪಂದ್ಯದಲ್ಲೂ ಭಾರತದ ವೇಗಿ ಜಸ್ ಪ್ರೀತ್ ಬುಮ್ರಾ ಪಾರಮ್ಯ ಮೆರೆದಿದ್ದು, ಹ್ಯಾಟ್ರಿಕ್ ವಿಕೆಟ್ ಸಾಧನೆ ಮೂಲಕ ಐತಿಹಾಸಿಕ ದಾಖಲೆ ನಿರ್ಮಾಣ ಮಾಡಿದ್ದಾರೆ.

ವಿಶ್ವ ದಾಖಲೆ ನಿರ್ಮಿಸಲು ಕೊಹ್ಲಿ-ರೋಹಿತ್ ಜೋಡಿಗೆ ಬೇಕಿದೆ 27 ರನ್, ಆ ದಾಖಲೆ ಯಾವುದು ಗೊತ್ತ?
ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಉಪ ನಾಯಕ ರೋಹಿತ್ ಶರ್ಮಾ...

