ಕ್ರಿಕೆಟ್ರಾಜ್ ಕೋಟ್ ನಲ್ಲಿ ಅಕ್ಟೋಬರ್ 4 ರಿಂದ ಭಾರತ- ವೆಸ್ಟ್ ಇಂಡೀಸ್ ಪ್ರಥಮ ಟೆಸ್ಟ್
ಏಷ್ಯಾ ಕಪ್ ಮುಗಿದು ಒಂದು ವಾರ ಕಳೆಯುವಷ್ಟರಲ್ಲಿ ಭಾರತ- ವೆಸ್ಟ್ ಇಂಡೀಸ್ ನಡುವಣ ಸ್ವದೇಶದಲ್ಲಿ ಏಳುವಾರಗಳ ಕ್ರಿಕೆಟ್ ಸರಣಿ ಆರಂಭವಾಗಲಿದ್ದು, ಅಕ್ಟೋಬರ್ 4 ರಂದು ರಾಜ್ ಕೋಟ್ ನಲ್ಲಿ ಪ್ರಥಮ ಟೆಸ್ಟ್ ಪಂದ್ಯ ನಡೆಯಲಿದೆ.