cricket stadium

ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಪರ್ಯಾಯ: ಆನೇಕಲ್ ಬಳಿ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ 943 ಕೋಟಿ ರೂ ಟೆಂಡರ್!
ಆನೇಕಲ್ ಭಾಗದಲ್ಲಿ ಕ್ರೀಡಾ ಮೂಲಸೌಕರ್ಯ ಅಭಿವೃದ್ಧಿಪಡಿಸುವ ದೂರದೃಷ್ಟಿಯೊಂದಿಗೆ ಇಂಡ್ಲವಾಡಿಯಲ್ಲಿ ಬಹುಕ್ರೀಡಾ ಸಮುಚ್ಚಯ ನಿರ್ಮಾಣಕ್ಕೆ ಸರಕಾರ ನಿರ್ಧರಿಸಿತು.

ಬಳ್ಳಾರಿಯಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರಿಕೆಟ್ ಮೈದಾನ ನಿರ್ಮಾಣ; ಸ್ಥಳೀಯ ಪ್ರತಿಭೆಗಳಿಗೆ ಸಹಾಯ
ಗಣಿ ನಾಡು ಬಳ್ಳಾರಿಯಲ್ಲಿ ಶೀಘ್ರದಲ್ಲೇ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರಿಕೆಟ್ ಮೈದಾನ ನಿರ್ಮಾಣವಾಗಲಿದ್ದು, ಇದರಿಂದ ಸ್ಥಳೀಯ ಕ್ರಿಕೆಟ್ ಪ್ರತಿಭೆಗಳಿಗೆ ನೆರವಾಗಲಿದೆ.

ಜೈಪುರದಲ್ಲಿ ವಿಶ್ವದ ಮೂರನೇ ದೊಡ್ಡ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ!
ರಾಜಸ್ಥಾನ ಕ್ರಿಕೆಟ್ ಅಸೋಸಿಯೇಷನ್ (ಆರ್‌ಸಿಎ) ಜೈಪುರದಲ್ಲಿ ನಿರ್ಮಿಸಲಿರುವ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ವಿಶ್ವದ ಮೂರನೇ ಮತ್ತು ದೇಶದ ಎರಡನೇ ಅತಿದೊಡ್ಡ ಕ್ರೀಡಾಂಗಣವಾಗಲಿದೆ.

ಕಾರವಾರದಲ್ಲಿ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಚಿಂತನೆ

ಕೊರೋನಾ ಲಾಕ್ ಡೌನ್: ಮನೆಯ ಕೊಠಡಿಯನ್ನೇ ಕ್ರಿಕೆಟ್ ಸ್ಟೇಡಿಯಂ ಆಗಿ ಪರಿವರ್ತಿಸಿದ ಪಾಂಡ್ಯ ಸಹೋದರರು!
ಕೊರೋನಾ ವೈರಸ್ ನಿಂದಾಗಿ ಜಾಗತಿಕ ಮಟ್ಟದ ಬಹುತೇಕ ಎಲ್ಲಾ ಕ್ರೀಡಾ ಕಾರ್ಯಕ್ರಮಗಳು ಬಹುತೇಕ ರದ್ದಿಗೊಂಡಿದೆ, ಅಥವಾ ಮುಂದೂಡಲ್ಪಟ್ಟಿವೆ. ಇತ್ತ ಭಾರತೀಯ ಕ್ರಿಕೆಟಿಗರೂ ತಮ್ಮ ಕುಟುಂಬದವರ ಜೊತೆಗೆ ಸಮಯ ಕಳೆಯುತ್ತಿದ್ದಾರೆ.

