ಮಹತ್ವದ ಬೆಳವಣಿಗೆಯೊಂದರಲ್ಲಿ ಅನುರಾಗ್ ಠಾಕೂರ್ ಅವರನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಯ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ.