ಕ್ರಿಕೆಟ್ಭಾರತ ಕ್ರಿಕೆಟ್ ತಂಡದ ದಕ್ಷಿಣ ಆಫ್ರಿಕಾ ಪ್ರವಾಸ ತೂಗುಯ್ಯಾಲೆಯಲ್ಲಿ: ಕೇಂದ್ರದ ಅಂಗಳದಲ್ಲಿ ಚೆಂಡು
ದಕ್ಷಿಣ ಆಫ್ರಿಕಾದಲ್ಲಿ 3 ಟೆಸ್ಟ್ ಪಂದ್ಯಗಳು, 3 ಒಂದು ದಿನದ ಪಂದ್ಯಗಳು ಮತ್ತು 4 ಟಿ-20 ಪಂದ್ಯಗಳು ನಡೆಯಲಿದ್ದವು. ಆದರೆ ಹೊಸ ರೂಪಾಂತರಿ ಪತ್ತೆಯಾಗಿರುವುದರಿಂದ ಭಾರತೀಯ ಕ್ರಿಕೆಟ್ ತಂಡದಲ್ಲಿ ಆತಂಕ ಮನೆ ಮಾಡಿದೆ.