cricket World Cup

'ಶೇ.99ರಷ್ಟು'..: ಪಾಕಿಸ್ತಾನ ವಿರುದ್ಧ ಪಂದ್ಯಕ್ಕೆ ಶುಭ್ ಮನ್ ಗಿಲ್ ಲಭ್ಯತೆ ಕುರಿತು ನಾಯಕ ರೋಹಿತ್ ಶರ್ಮಾ ಮಹತ್ವದ ಮಾಹಿತಿ!!
ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ನಾಳಿನ ಭಾರತ ಮತ್ತು ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಈ ಪಂದ್ಯದಲ್ಲಿ ಭಾರತ ತಂಡದ ಸ್ಫೋಟಕ ಆಟಗಾರ ಶುಭ್ ಮನ್ ಗಿಲ್ ಲಭ್ಯತೆ ಕುರಿತು ತಂಡದ ನಾಯಕ ರೋಹಿತ್ ಶರ್ಮಾ ಮಹತ್ವದ ಮಾಹಿತಿ ನೀಡಿದ್ದಾರೆ.

ಐಸಿಸಿ ವಿಶ್ವಕಪ್: ಬಾಂಗ್ಲಾದೇಶ ವಿರುದ್ಧ ನ್ಯೂಜಿಲೆಂಡ್‌ಗೆ 8 ವಿಕೆಟ್‌ಗಳ ಭರ್ಜರಿ ಜಯ
ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ನ್ಯೂಜಿಲೆಂಡ್ ತಂಡ ತನ್ನ ಅಜೇಯ ಓಟ ಮುಂದುವರಿಸಿದ್ದು, ಟೂರ್ನಿಯಲ್ಲಿ ಸತತ 3ನೇ ಜಯ ದಾಖಲಿಸಿದೆ.

ದೆಹಲಿಯಲ್ಲಿ 1983 ವಿಶ್ವಕಪ್ ಆಧಾರಿತ ರಣ್ ವೀರ್ ಸಿಂಗ್ ಅಭಿನಯದ ’83’ ಸಿನಿಮಾ ತೆರಿಗೆ ಮುಕ್ತ
ರಿಲಯನ್ಸ್ ಎಂಟರ್ಟೇನ್ಮೆಂಟ್ ಗ್ರೂಪ್ ಸಿಇಒ ಶಿಬಾಶಿಶ್ ಸರ್ಕಾರ್ ಟ್ವಿಟರ್‍ನಲ್ಲಿ ಮತ್ತು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನಿರ್ಧಾರಕ್ಕೆ ಧನ್ಯವಾದ ತಿಳಿಸಿದ್ದಾರೆ.

ಕೇನ್ ವಿಲಿಯಮ್ಸ್ ಆಕರ್ಷಕ ಶತಕ: ವೆಸ್ಟ್ ಇಂಡೀಸ್ ವಿರುದ್ಧ ಕಿವೀಸ್ ಗೆ 5 ರನ್‌ಗಳ ರೋಚಕ ಜಯ
ಕೇನ್ ವಿಲಿಯಮ್ಸ್ ಅವರ ಆಕರ್ಷಕ ಶತಕ (148)ವೆಸ್ಟ್ ಇಂಡೀಸ್ ವಿರುದ್ಧ ನ್ಯೂಜಿಲ್ಯಾಂಡ್ ಗೆ ಐದು ರನ್ ಗಳ ಐತಿಹಾಸಿಕ ಗೆಲುವು ದಕ್ಕಿಸಿಕೊಟ್ಟಿದೆ. ಈ ಮೂಲಕ ಕಿವೀಸ್ ಪಡೆ ಸೆಮಿಫೈನಲ್ ಹಾದಿ ಸುಗಮವಾಗಿದೆ.

ವಿಶ್ವಕಪ್: ಮಾರ್ಗನ್ ದಾಖಲೆಯ ಶತಕ, ಅಫ್ಘಾನ್ ವಿರುದ್ಧ ಆಂಗ್ಲರಿಗೆ 150 ರನ್ ಅಮೋಘ ಜಯ
ಈ ಸಾಲಿಸಿ ಐಸಿನ ವಿಶ್ವಕಪ್ ಸರಣಿಯ ಮಂಗಳವಾರದ ಪಂದ್ಯದಲ್ಲಿ ಅತಿಥೇಯ ಇಂಗ್ಲೆಂಡ್ ಅಫ್ಘಾನಿಸ್ಥಾನದ ವಿರುದ್ಧ 150 ರನ್ ಗಳ ಅಮೋಘ ಜಯ ಸಾಧಿಸಿದೆ.

ಐಸಿಸಿ ವಿಶ್ವಕಪ್: ರೋಹಿತ್, ಕೊಹ್ಲಿ ಅಬ್ಬರದ ಬ್ಯಾಟಿಂಗ್, ಪಾಕ್ ಗೆಲುವಿಗೆ 337 ರನ್ ಗುರಿ
ವಿಶ್ವಕಪ್ ಟೂರ್ನಿಯ ಟೀಂ ಇಂಡಿಯಾ ಹಾಗೂ ಪಾಕಿಸ್ತಾನ ಪಂದ್ಯ ಮಳೆ ಅಡ್ಡಿಯ ಹೊರತಾಗಿಯೂ ಮುಂದುವರಿದಿದ್ದು ಬಾರತ ನಿಗದಿತ ಐವತ್ತು ಓವರ್ ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 336 ರನ್ ಕಲೆ ಹಾಕಿದೆ.

3 ತಿಂಗಳಿಗೆ ರಾಯುಡು, ಪಂತ್ ಹಿಂದಿಕ್ಕಿ ವಿಶ್ವಕಪ್‌ಗೆ ಸ್ಥಾನ ಪಡೆದ ವಿಜಯ್ ಶಂಕರ್ ವಿಶೇಷತೆ ಏನು?
ಕ್ರಿಕೆಟ್ ನಲ್ಲಿ ಆಟಗಾರನ ಪ್ರದರ್ಶನದ ಜೊತೆ, ಜೊತೆಗೆ ಆಟಗಾರನ ಅದೃಷ್ಟ ಕೊಡುಗೆ ನೀಡಬೇಕಾಗಿದ್ದು, ಇದಕ್ಕೆ ಉತ್ತಮ ಉದಾಹರಣೆ ತಮಿಳುನಾಡಿನ ಆಲ್ ರೌಂಡರ್ ವಿಜಯ್ ಶಂಕರ್.

ಕ್ರಿಕೆಟ್ ವಿಶ್ವಕಪ್ ಗೆ ಟೀಂ ಇಂಡಿಯಾ ಪ್ರಕಟ: ರಾಹುಲ್, ಕಾರ್ತಿಕ್ ಇನ್; ಪಂತ್, ರಾಯುಡು ಔಟ್
ಮುಂಬರುವ ಐಸಿಸಿ ವಿಶ್ವಕಪ್‌ಗೆ 15 ಆಟಗಾರರ ಭಾರತ ತಂಡವನ್ನು ಬಿಸಿಸಿಐ ಇಂದು ಬಿಡುಗಡೆ ಮಾಡಿದೆ.

ಆಸ್ಟ್ರೇಲಿಯಾ ವಿರುದ್ಧ ಏಕದಿನ ಪಂದ್ಯ: ಖಲೀಲ್, ಜಯದೇವ್ ನಡುವೆ ಯಾರಿಗೆ ಸ್ಥಾನ?
ಮುಂದಿನ ವಿಶ್ವಕಪ್ ಗೆ ತಾಲೀಮು ಎಂದೇ ಬಿಬಿತವಾಗಿರುವ ಭಾರತ-ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿ ಫೆಬ್ರವರಿ 24ರಿಂದ ಪ್ರಾರಂಬವಾಗಲಿದೆ. ಇದೇ ವೇಳೆ ಏಕದಿನ ಸರಣಿಗೆ ಆಟಗಾರರ ಆಯ್ಕೆ ನಡೆಯುತ್ತಿದ್ದು....

