Cricket

ವೈಡ್ ಪ್ಲಸ್ ಸಿಕ್ಸರ್: ಐತಿಹಾಸಿಕ ನೋಬಾಲ್ ಎಸೆದ ಬೌಲರ್; ಕೈಕೈ ಹಿಸುಕಿಕೊಂಡ ನಾಯಕ! ಅಂಪೈರ್ ತೀರ್ಪು ಅಚ್ಚರಿ; Video
ಕ್ರಿಕೆಟ್

ವೈಡ್ ಪ್ಲಸ್ ಸಿಕ್ಸರ್: ಐತಿಹಾಸಿಕ ನೋಬಾಲ್ ಎಸೆದ ಬೌಲರ್; ಕೈಕೈ ಹಿಸುಕಿಕೊಂಡ ನಾಯಕ! ಅಂಪೈರ್ ತೀರ್ಪು ಅಚ್ಚರಿ; Video

ಕೆನಡಾ ಸೂಪರ್‌ 60 ಟೂರ್ನಿಯ ಟೊರೊಂಟೊ ಸಿಕ್ಸರ್ಸ್‌ ಮತ್ತು ಮಿಸಿಸಾಗಾ ಮಾಸ್ಟರ್ಸ್‌ ನಡುವಿನ ಸೆಮಿಫೈನಲ್‌ನಲ್ಲಿ ನಡೆದ ಈ ಘಟನೆ ಕ್ರಿಕೆಟ್ ಇತಿಹಾಸದಲ್ಲೇ ಮೊದಲು ಎನ್ನಲಾಗಿದೆ.

'ನಿವೃತ್ತಿಗೂ ಮುನ್ನ ಈ ದಾಖಲೆ ಬೇಕು': 92 ರನ್ ಗೆ ಔಟಾದ ರೋಹಿತ್ ಶರ್ಮಾಗೆ ಗವಾಸ್ಕರ್ ಟಾರ್ಗೆಟ್!
ಕ್ರಿಕೆಟ್

'ನಿವೃತ್ತಿಗೂ ಮುನ್ನ ಈ ದಾಖಲೆ ಬೇಕು': 92 ರನ್ ಗೆ ಔಟಾದ ರೋಹಿತ್ ಶರ್ಮಾಗೆ ಗವಾಸ್ಕರ್ ಟಾರ್ಗೆಟ್!

ಸದ್ಯ ರೋಹಿತ್ ಶರ್ಮಾ ಏಕದಿನ ಕ್ರಿಕೆಟ್‌ನಲ್ಲಿ 35 ಶತಕಗಳನ್ನು ಹೊಂದಿದ್ದಾರೆ. 2027ರ ಏಕದಿನ ವಿಶ್ವಕಪ್ ಮುಗಿಯುವ ವೇಳೆಗೆ ಅವರಿಗೆ 40 ವರ್ಷವಾಗಲಿದೆ. ಹೀಗಾಗಿ ನಿವೃತ್ತಿಗೂ ಮುನ್ನ ಕನಿಷ್ಠ 41 ODI ಶತಕಗಳನ್ನು ಗಳಿಸಿದರೆ ಅದು..

15 ವರ್ಷಕ್ಕೆ ಇತಿಹಾಸ ಸೃಷ್ಟಿಸಿದ ವೈಭವ್: Asian Gamesನಲ್ಲಿ ಚಿನ್ನದ ಪದಕಕ್ಕೆ ಕೊರಳೊಡ್ಡಿದ ಯುವ ಕ್ರಿಕೆಟರ್!
ಕ್ರಿಕೆಟ್

15 ವರ್ಷಕ್ಕೆ ಇತಿಹಾಸ ಸೃಷ್ಟಿಸಿದ ವೈಭವ್: Asian Gamesನಲ್ಲಿ ಚಿನ್ನದ ಪದಕಕ್ಕೆ ಕೊರಳೊಡ್ಡಿದ ಯುವ ಕ್ರಿಕೆಟರ್!

ಏಷ್ಯನ್ ಕ್ರೀಡಾಕೂಟದ ಇತಿಹಾಸದಲ್ಲಿ ಭಾರತಕ್ಕೆ ಚಿನ್ನದ ಪದಕ ಗೆದ್ದ ಅತ್ಯಂತ ಕಿರಿಯ ಆಟಗಾರ ವೈಭವ್ ಸೂರ್ಯವಂಶಿ. ಶನಿವಾರ ನಡೆದ ಫೈನಲ್‌ನಲ್ಲಿ ಪಾಕಿಸ್ತಾನವನ್ನು ಸೋಲಿಸುವ ಮೂಲಕ ಭಾರತ ತಂಡ ಚಿನ್ನದ ಪದಕ ಗೆದ್ದಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ 211 ರನ್‌ಗಳ ಬೃಹತ್ ಮೊತ್ತವನ್ನು ಗಳಿಸಿತು.

ವಿಂಡೀಸ್ ವಿರುದ್ಧದ ಪಂದ್ಯದಲ್ಲಿ 9ನೇ ಶತಕ ಸಿಡಿಸಿದ KL Rahul: 10,000 ಅಂತಾರಾಷ್ಟ್ರೀಯ ರನ್!
ಕ್ರಿಕೆಟ್

ವಿಂಡೀಸ್ ವಿರುದ್ಧದ ಪಂದ್ಯದಲ್ಲಿ 9ನೇ ಶತಕ ಸಿಡಿಸಿದ KL Rahul: 10,000 ಅಂತಾರಾಷ್ಟ್ರೀಯ ರನ್!

ಭಾರತೀಯ ಕ್ರಿಕೆಟ್ ತಂಡದ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಸ್ಫೋಟಕ ಶತಕ ಗಳಿಸಿದರು. ಇದು ಅವರ ಒಟ್ಟಾರೆ 9ನೇ ಏಕದಿನ ಶತಕ ಮತ್ತು ವೆಸ್ಟ್ ಇಂಡೀಸ್ ವಿರುದ್ಧದ ಅವರ ಎರಡನೇ ಶತಕ.

Asian Games 2026: 'ನೀನ್ ಕ್ಯಾಚ್ ಬಿಡು, ನಾವ್ ನೀರು ಬಿಡ್ತೀವಿ': ಫೀಲ್ಡಿಂಗ್ ಮಾಡುತ್ತಿದ್ದ ಪಾಕ್ ಬೌಲರ್ ಗೆ ಅಭಿಮಾನಿಗಳ ಕಾಟ! Video
ಕ್ರಿಕೆಟ್

Asian Games 2026: 'ನೀನ್ ಕ್ಯಾಚ್ ಬಿಡು, ನಾವ್ ನೀರು ಬಿಡ್ತೀವಿ': ಫೀಲ್ಡಿಂಗ್ ಮಾಡುತ್ತಿದ್ದ ಪಾಕ್ ಬೌಲರ್ ಗೆ ಅಭಿಮಾನಿಗಳ ಕಾಟ! Video

ಈ ಪಂದ್ಯದಲ್ಲಿ ಎರಡು ಪ್ರಮುಖ ಕ್ಯಾಚ್‌ಗಳನ್ನು ಕೈಚೆಲ್ಲಿದ ಪಾಕಿಸ್ತಾನದ ಬ್ಯಾಟರ್ ಸೈಮ್ ಅಯೂಬ್ ಇದೀಗ ಮೈದಾನದ ಹೊರಗೂ ಭಾರೀ ಚರ್ಚೆಗೆ ಕಾರಣರಾಗಿದ್ದಾರೆ.

Asian Games 2026: 'ಈಗ ಮಾಡು ಡಾಕ್ಯುಮೆಂಟರಿ'; ಬುಮ್ರಾ ವೇಗದ ಬೌಲಿಂಗ್ ಗೆ ಪತರುಗುಟ್ಟಿದ ಪಾಕ್ ನಾಯಕ
ಕ್ರಿಕೆಟ್

Asian Games 2026: 'ಈಗ ಮಾಡು ಡಾಕ್ಯುಮೆಂಟರಿ'; ಬುಮ್ರಾ ವೇಗದ ಬೌಲಿಂಗ್ ಗೆ ಪತರುಗುಟ್ಟಿದ ಪಾಕ್ ನಾಯಕ

ಭಾರತದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅವರ ಮಾರಕ ಬೌಲಿಂಗ್ ಮತ್ತೊಮ್ಮೆ ಎದುರಾಳಿ ಬ್ಯಾಟರ್‌ಗಳಿಗೆ ಕಠಿಣ ಸವಾಲಾಗಿ ಪರಿಣಮಿಸಿದ್ದು, ಅವರ ವೇಗದ ದಾಳಿಯ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ‘ಈಗ ಮಾಡು ಡಾಕ್ಯುಮೆಂಟರಿ’ ಎಂಬ ಕಾಮೆಂಟ್‌ಗಳು ವೈರಲ್ ಆಗಿವೆ.

Asian Games 2026: ಫೈನಲ್ ನಲ್ಲಿ ಪಾಕಿಸ್ತಾನ ವಿರುದ್ಧ ಭಾರತಕ್ಕೆ ರೋಚಕ ಜಯ; ಮತ್ತೊಂದು ಚಿನ್ನದ ಪದಕ
ಕ್ರಿಕೆಟ್

Asian Games 2026: ಫೈನಲ್ ನಲ್ಲಿ ಪಾಕಿಸ್ತಾನ ವಿರುದ್ಧ ಭಾರತಕ್ಕೆ ರೋಚಕ ಜಯ; ಮತ್ತೊಂದು ಚಿನ್ನದ ಪದಕ

ಜಪಾನ್ ನ ನಿಶ್ಸಿನ್ ನ ಕೊರೋಗಿ ಮೈದಾನದಲ್ಲಿ ಇಂದು ನಡೆದ ಫೈನಲ್ ಪಂದ್ಯದಲ್ಲಿ ಭಾರತ ತಂಡ ನೀಡಿದ್ದ 212 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ಪಾಕಿಸ್ತಾನ 20 ಓವರ್ ನಲ್ಲಿ 6 ವಿಕೆಟ್ ನಷ್ಟಕ್ಕೆ 192 ರನ್ ಗಳನ್ನಷ್ಟೇ ಗಳಿಸಲು..

ಪಾಕ್ ಪಂದ್ಯದಲ್ಲಿ ರಹಸ್ಯ ಆಟಗಾರರು? ಏಷ್ಯನ್ ಗೇಮ್ಸ್ ಫೈನಲ್‌ನಲ್ಲಿ ಟೀಂ ಇಂಡಿಯಾ ಪರ ಕಣಕ್ಕಿಳಿದ ಟಿಟಿವಿ ನಂಬೂರಿ, ವಿಶ್ವನಾಥ್ ಯಾರು?
ಕ್ರಿಕೆಟ್

ಪಾಕ್ ಪಂದ್ಯದಲ್ಲಿ ರಹಸ್ಯ ಆಟಗಾರರು? ಏಷ್ಯನ್ ಗೇಮ್ಸ್ ಫೈನಲ್‌ನಲ್ಲಿ ಟೀಂ ಇಂಡಿಯಾ ಪರ ಕಣಕ್ಕಿಳಿದ ಟಿಟಿವಿ ನಂಬೂರಿ, ವಿಶ್ವನಾಥ್ ಯಾರು?

ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಭಾರತ ಮತ್ತು ಪಾಕಿಸ್ತಾನ ನಡುವಿನ ಹೈ-ವೋಲ್ಟೇಜ್ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದ ವೇಳೆ, ಟಿವಿ ಪರದೆಯ ಮೇಲಿನ ಸ್ಕೋರ್‌ಬೋರ್ಡ್ ನೋಡಿ ಕ್ರಿಕೆಟ್ ಅಭಿಮಾನಿಗಳು ಒಂದು ಕ್ಷಣ ನಿಜಕ್ಕೂ ಬೆಚ್ಚಿಬಿದ್ದಿದ್ದರು. ಆ ಕುರಿತ ವರದಿ ಇಲ್ಲಿದೆ:

'ಅವನು ಆಡಿದ್ರೂ, ಆಡದಿದ್ದರೂ ಏನೂ ವ್ಯತ್ಯಾಸವಾಗಲ್ಲ’: ಭಾರತದ ಯುವ ಆಟಗಾರನ ಕುರಿತು ಕಡ್ಡಿ ಮುರಿದಂತೆ ಹೇಳಿದ Ajinkya Rahane!
ಕ್ರಿಕೆಟ್

'ಅವನು ಆಡಿದ್ರೂ, ಆಡದಿದ್ದರೂ ಏನೂ ವ್ಯತ್ಯಾಸವಾಗಲ್ಲ’: ಭಾರತದ ಯುವ ಆಟಗಾರನ ಕುರಿತು ಕಡ್ಡಿ ಮುರಿದಂತೆ ಹೇಳಿದ Ajinkya Rahane!

ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿತು. 406 ರನ್‌ಗಳ ಬೃಹತ್ ಗುರಿಯನ್ನು ಭಾರತ ಕೇವಲ 41.3 ಓವರ್‌ಗಳಲ್ಲಿ ಬೆನ್ನಟ್ಟಿತು.