Cricket

IPL ಪಂದ್ಯಾವಳಿ ಮಧ್ಯೆ ನಟಿ ಪ್ರೀತಿ ಜಿಂಟಾ ಜೊತೆ ಡೇಟಿಂಗ್?: ಸ್ಫೋಟಕ ಹೇಳಿಕೆ ಕೊಟ್ಟ ಬ್ರೆಟ್ ಲೀ
ಆಸ್ಟ್ರೇಲಿಯಾದ ಮಾಜಿ ವೇಗಿ ಬ್ರೆಟ್ ಲೀ ಭಾರತವನ್ನು ತಮ್ಮ ಎರಡನೇ ಮನೆ ಎಂದು ಪರಿಗಣಿಸುತ್ತಾರೆ. ಭಾರತೀಯ ಸಂಸ್ಕೃತಿಯ ಬಗ್ಗೆ ತಮ್ಮ ಮೆಚ್ಚುಗೆಯನ್ನು ಪದೇ ಪದೇ ವ್ಯಕ್ತಪಡಿಸುತ್ತಾರೆ. ಭಾರತದಲ್ಲಿ ನಡೆಯುವ ವಿಶ್ವದ ಅತಿದೊಡ್ಡ ಕ್ರಿಕೆಟ್ ಲೀಗ್ IPL ನಲ್ಲಿ ಎರಡು ತಂಡಗಳಿಗೆ ಆಡಿದ್ದಾರೆ.

ಕಷ್ಟಕಾಲದಲ್ಲಿ ಜನರೊಂದಿಗೆ ನಿಲ್ಲುವುದು ಅತ್ಯಗತ್ಯ: ಪ್ರವಾಹ ಪೀಡಿತ ಅಸ್ಸಾಂಗೆ RCB ಮಾಲಕಿ ಅನನ್ಯಾ ಬಿರ್ಲಾ ನೆರವು; Video!
ಪ್ರವಾಹ ಪೀಡಿತ ಜೋರ್ಹತ್‌ಗೆ ಭೇಟಿ ನೀಡಿದ ಅನನ್ಯಾ ಬಿರ್ಲಾ ಪರಿಹಾರ ಕಾರ್ಯಗಳಲ್ಲಿ ಭಾಗವಹಿಸಿದರು. ಪ್ರವಾಹ ಪೀಡಿತ ಕುಟುಂಬಗಳ ಸಮಸ್ಯೆಗಳನ್ನು ಆಲಿಸಿ ಅಗತ್ಯ ವಸ್ತುಗಳನ್ನು ವಿತರಿಸಿದರು.
'91 ಎಸೆತಗಳಲ್ಲಿ 233 ರನ್': 25 ಸಿಕ್ಸರ್, 13 ಬೌಂಡರಿ ಬಾರಿಸಿ ಇಂಟರ್ನೆಟ್‌ನಲ್ಲಿ ಸಂಚಲನ ಮೂಡಿಸಿದ ಅಭಿಷೇಕ್ ಶರ್ಮಾ
ಟಿ20 ವಿಶ್ವಕಪ್‌ಗೂ ಮೊದಲು, ಅಭಿಷೇಕ್ ಅವರ ಸರಾಸರಿ 37.05 ಮತ್ತು ಸ್ಟ್ರೈಕ್ ರೇಟ್ 195ರ ಆಸುಪಾಸಿನಲ್ಲಿತ್ತು. ಆದರೆ ಅಂದಿನಿಂದ, ಅವರ ಸರಾಸರಿ 19.4ಕ್ಕೆ ಕುಸಿದಿದೆ ಮತ್ತು ಸ್ಟ್ರೈಕ್ ರೇಟ್ 165ಕ್ಕೆ ಇಳಿದಿದೆ.

ತೀವ್ರಗೊಂಡ ಗಾಯದ ನೋವು: ಶ್ರೀಲಂಕಾ ಟೆಸ್ಟ್ ಸರಣಿಯಿಂದ ಜಸ್ಪ್ರೀತ್ ಬುಮ್ರಾ ಔಟ್
ಭಾರತ ತಂಡ ಆಗಸ್ಟ್ 4ರಂದು ಶ್ರೀಲಂಕಾಕ್ಕೆ ತೆರಳುವ ನಿರೀಕ್ಷೆಯಿದೆ. ಉಭಯ ತಂಡಗಳು ಎರಡು ಟೆಸ್ಟ್ ಸರಣಿಯನ್ನು ಆಡಲಿವೆ. ಟೆಸ್ಟ್ ಸರಣಿಯು ಆಗಸ್ಟ್ 15ರಂದು ಆರಂಭವಾಗಲಿದ್ದು, ಮೊದಲ ಪಂದ್ಯ ಗಾಲೆಯಲ್ಲಿ ನಡೆಯಲಿದೆ. ಈ ಸರಣಿಗೂ ಮುನ್ನ, ಭಾರತ ತಂಡಕ್ಕೆ ಶಾಕ್ ಎದುರಾಗಿದೆ.

ಸ್ಟಾರ್ ಕ್ರಿಕೆಟಿಗನ ಸುವರ್ಣ ಅಧ್ಯಾಯ ಅಂತ್ಯ: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಅಜಿಂಕ್ಯಾ ರಹಾನೆ ವಿದಾಯ
ಸಾಮಾನ್ಯ ಹಿನ್ನೆಲೆಯಿಂದ ಬಂದು ಜಗತ್ತಿನ ಬೃಹತ್ ವೇದಿಕೆಗಳಲ್ಲಿ ನನ್ನ ದೇಶವನ್ನು ಪ್ರತಿನಿಧಿಸುವ ಹಂತಕ್ಕೆ ಬೆಳೆದಿದ್ದು ನನ್ನ ಪಾಲಿಗೆ ಸಿಕ್ಕ ಅತ್ಯಂತ ದೊಡ್ಡ ಸೌಭಾಗ್ಯ.

ಕೋಚ್ ಆಗಿ ವಿವಿಎಸ್ ಲಕ್ಷ್ಮಣ್ ಯಶಸ್ಸು ಗೌತಮ್ ಗಂಭೀರ್ ಮೇಲೆ ಒತ್ತಡ ಹೇರಲಿದೆ: RCB ಮಾಜಿ ಬ್ಯಾಟರ್ ಡಿವಿಲಿಯರ್ಸ್
ಐರ್ಲೆಂಡ್, ಇಂಗ್ಲೆಂಡ್ ವಿರುದ್ಧದ ಸರಣಿ ಸೋಲುಗಳು ಕೋಚ್ ಗೌತಮ್ ಗಂಭೀರ್ ಕುರಿತಂತೆ ತೀವ್ರ ಟೀಕೆಗಳು ಎದುರಾಗಿವೆ. ಮತ್ತೊಂದೆಡೆ, ಕೋಚ್ ವಿವಿಎಸ್ ಲಕ್ಷ್ಮಣ್ ನೇತೃತ್ವದ ತಂಡ ಜಿಂಬಾಬ್ವೆ ವಿರುದ್ಧ ನಡೆದ ಟಿ20 ಸರಣಿಯನ್ನು ಗೆದ್ದಿರುವುದು ತಂಡಕ್ಕೆ ಹೊಸ ಚೈತನ್ಯ ನೀಡಿದೆ.

RCB ಬ್ರ್ಯಾಂಡ್ ವ್ಯಾಲ್ಯೂ ಬೃಹತ್ ಏರಿಕೆ; CSK 4ನೇ ಸ್ಥಾನಕ್ಕೆ.. ಇಲ್ಲಿದೆ ಫುಲ್ ಲಿಸ್ಟ್!
ವರದಿ ಪ್ರಕಾರ, ಆರ್‌ಸಿಬಿಯ ಬ್ರ್ಯಾಂಡ್ ಮೌಲ್ಯ 312 ಮಿಲಿಯನ್ ಅಮೆರಿಕನ್ ಡಾಲರ್ ತಲುಪಿದೆ. ಐಪಿಎಲ್ ಇತಿಹಾಸದಲ್ಲೇ 300 ಮಿಲಿಯನ್ ಡಾಲರ್ ಗಡಿ ದಾಟಿದ ಮೊದಲ ಕ್ರಿಕೆಟ್ ಫ್ರಾಂಚೈಸಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ತನಗಿಂತ 9 ವರ್ಷ ಕಿರಿಯನಾದ Team India ಕ್ರಿಕೆಟಿಗನ ಜೊತೆ ಮೃಣಾಲ್ ಠಾಕೂರ್ ಡೇಟಿಂಗ್? ಸಿಕ್ಕಿಬಿದ್ದ ನಟಿ, Video!
ಬಾಲಿವುಡ್ ನಟಿ ಮೃಣಾಲ್ ಠಾಕೂರ್ ತಮ್ಮ ಪ್ರೇಮ ಜೀವನದ ಬಗ್ಗೆ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಈ ಬಾರಿ ಅವರು ಪ್ರಮುಖ Team India ಸ್ಫೋಟಕ ಕ್ರಿಕೆಟಿಗನ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ ಎಂದು ವರದಿಯಾಗಿದೆ.

3rd T20: 15ರ ವಯಸ್ಸಿನಲ್ಲೇ ವಿಶ್ವದಾಖಲೆ! ಜಿಂಬಾಬ್ವೆ ವಿರುದ್ಧ ಮತ್ತೊಮ್ಮೆ ಅಬ್ಬರಿಸಿದ Vaibhav Sooryavanshi
ಮೂರನೇ ಟಿ20 ಪಂದ್ಯದಲ್ಲಿ ಭಾರತದ ಯುವ ಕ್ರಿಕೆಟ್ ಸಂಚಲನ ವೈಭವ್ ಸೂರ್ಯವಂಶಿ ಮತ್ತೊಮ್ಮೆ ತನ್ನ ಬ್ಯಾಟಿಂಗ್ ಮೂಲಕ ಮಿಂಚಿದ್ದು, ಟೂರ್ನಿಯಲ್ಲಿ ಮತ್ತೊಂದು ಆಕರ್ಷಕ ಅರ್ಧಶತಕ ಸಿಡಿಸಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

