Cricket

IPL 2026: ಇತಿಹಾಸ ಬರೆದ Vaibhav Suryavanshi; ಈ ಸಾಧನೆ ಮಾಡಿದ ಭಾರತದ ಮೊದಲ ಬ್ಯಾಟರ್!
ರಾಜಸ್ತಾನ ಪರ ಭರ್ಜರಿ ಬ್ಯಾಟಿಂಗ್ ಮಾಡಿದ ವೈಭವ್ ಸೂರ್ಯವಂಶಿ ಕೇವಲ 38 ಎಸೆತಗಳಲ್ಲಿ 10 ಸಿಕ್ಸರ್ ಮತ್ತು 7 ಬೌಂಡರಿ ಸಹಿತ 93 ರನ್ ಚಚ್ಚಿ ಗೆಲುವಿನ ರೂವಾರಿಯಾದರು.

ನಾಯಕತ್ವ ತ್ಯಜಿಸಿದ ಬಳಿಕ ಸಂಕಷ್ಟದಲ್ಲಿದ್ದೆ.. ನೆರವಿಗೆ ಬಂದಿದ್ದು 'ಜಾಮಿ' ಮಾತ್ರ: Virat Kohli
2022ರಲ್ಲಿ ನಾಯಕತ್ವದಿಂದ ಹಿಂದೆ ಸರಿದ ನಂತರ, ಕೊಹ್ಲಿ ಕೇವಲ ಆರು ಟೆಸ್ಟ್ ಪಂದ್ಯಗಳಲ್ಲಿ 265 ರನ್ ಮಾತ್ರ ಗಳಿಸಿದ್ದರು. ಅವರ ಸರಾಸರಿ 26.5 ಆಗಿದ್ದು, ಕೇವಲ ಒಂದು ಅರ್ಧಶತಕ ಮಾತ್ರ ಬಂದಿತ್ತು.

IPL 2026: ವೈಭವ್ ಸೂರ್ಯವಂಶಿ ಆರ್ಭಟಕ್ಕೆ ಮಕಾಡೆ ಮಲಗಿದ LSG; RR ಪ್ಲೇ ಆಫ್ ಕನಸು ಜೀವಂತ!
ಲಕ್ನೋ ನೀಡಿದ 221 ರನ್ ಗಳ ಬೃಹತ್ ಗುರಿ ಬೆನ್ನು ಹತ್ತಿದ ರಾಜಸ್ತಾನ ರಾಯಲ್ಸ್ ತಂಡ 19.1 ಓವರ್ ನಲ್ಲಿ ಕೇವಲ 3 ವಿಕೆಟ್ ಕಳೆದುಕೊಂಡು 225 ರನ್ ಗಳಿಸಿ 7 ವಿಕೆಟ್ ಅಂತರದಲ್ಲಿ ಭರ್ಜರಿ ಜಯ ಸಾಧಿಸಿತು.

IPL Valuation Chart: ಐಪಿಎಲ್ ಮೌಲ್ಯ 1.63 ಲಕ್ಷ ಕೋಟಿ ರೂ; CSK ಹಿಂದಿಕ್ಕಿ ಅಗ್ರಸ್ಥಾನಕ್ಕೆ KKR; ವಿರಾಟ್ ಕೊಹ್ಲಿ ಗಳಿಸಿದ್ದೆಷ್ಟು ಗೊತ್ತಾ?
ನಟ ಶಾರುಖ್ ಖಾನ್ ಒಡೆತನದ Kolkata Knight Riders ಅತ್ಯಂತ ಮೌಲ್ಯಯುತ IPL ಫ್ರಾಂಚೈಸಿಯಾಗಿ ಹೊರಹೊಮ್ಮಿದರೆ, RCB ಸೂಪರ್ ಸ್ಟಾರ್ ಆಟಗಾರ Virat Kohli ಹುರೂನ್ ಸ್ಪೋರ್ಟ್ಸ್ ವರದಿಯಲ್ಲಿ ಅಗ್ರ IPL ಆಟಗಾರರಾಗಿ ಸ್ಥಾನ ಪಡೆದಿದ್ದಾರೆ.

IPL 2026: ನಿರಾಶೆಯಾಗಿದೆ.. ಆದ್ರೆ ಮತ್ತೆ ಸೂರ್ಯೋದಯವಾಗುತ್ತದೆ; RCB ವಿರುದ್ದ ಸೋಲಿನ ಬಳಿಕ ಭಾವುಕ ಶ್ರೇಯಸ್ ಅಯ್ಯರ್ ಹೇಳಿಕೆ!
ಟೂರ್ನಿಯಲ್ಲಿ ಪಂಜಾಬ್ ಗೆ ಇದು ಸತತ ಆರನೇ ಸೋಲಾಗಿದೆ. ಈ ಸೋಲಿನಿಂದ ಪ್ಲೇಆಫ್ ಕನಸುಗಳಿಗೆ ಭಾರೀ ಹೊಡೆತ ಬಿದ್ದಿದೆ. ಇದೇ ಕಾರಣಕ್ಕಾಗಿ ಪಂಜಾಬ್ ನಾಯಕ ಶ್ರೇಯಸ್ ಅಯ್ಯರ್ ತಮ್ಮ ಪ್ರದರ್ಶನ ಕುರಿತು ಹೇಳಿಕೆ ನೀಡಿದ್ದಾರೆ.

IPL 2026: 'It’s okay ಮತ್ತೆ ಈ ರೀತಿ ಮಾಡ್ಬೇಡ'; 49 ಎಂದು ಗೇಲಿ ಮಾಡಿದ್ದ ಪಂಜಾಬ್ ಗೆ ಬಟ್ಟೆ ಸುತ್ತಿ ಹೊಡೆದ RCB
ಬೆಂಗಳೂರು ತಂಡ ನೀಡಿದ್ದ 223 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ಪಂಜಾಬ್ ತಂಡ 20 ಓವರ್ ನಲ್ಲಿ 8 ವಿಕೆಟ್ ನಷ್ಟಕ್ಕೆ 199 ರನ್ ಗಳಿಸಿ 23 ರನ್ ಗಳ ಅಂತರದ ಹೀನಾಯ ಸೋಲುಕಂಡಿತು.

ಬೌಂಡರಿ ತಡೆದ್ರೆ ಬಿಡ್ತೀವಾ.. 42 ಡಿಗ್ರಿ ತಾಪಮಾನದಲ್ಲೂ 4 ರನ್ ಓಡಿಸಿದ Virat Kohl; ಹೈರಾಣಾದ DDP; ವೈರಲ್ ವಿಡಿಯೋ ಅಸಲೀಯತ್ತು ಬಯಲು
ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಮೈದಾನದಲ್ಲಿ ಭಾನುವಾರ ನಡೆದ ಲೀಗ್ ಹಂತದ ಪಂದ್ಯದಲ್ಲಿ ಬೆಂಗಳೂರು ತಂಡ ಪಂಜಾಬ್ ತಂಡವನ್ನು 23 ರನ್ ಗಳ ಅಂತರದಲ್ಲಿ ಮಣಿಸಿ ಐಪಿಎಲ್ 2026 ಟೂರ್ನಿಯ ಪ್ಲೇಆಫ್ ಗೆ ಲಗ್ಗೆ ಇಟ್ಟಿದೆ.

IPL 2026: ಕೊನೆಯ ಓವರ್ ನಲ್ಲಿ ಭರ್ಜರಿ ಜಯ, ಪ್ಲೇಆಫ್ ಗೆ RCB ಲಗ್ಗೆ; ರೇಸ್ ನಿಂದ PBKS ಔಟ್, CSK ಆಸೆ ಜೀವಂತ!
ಬೆಂಗಳೂರು ತಂಡ ಪಂಜಾಬ್ ತಂಡವನ್ನು 23 ರನ್ ಗಳ ಅಂತರದಲ್ಲಿ ಮಣಿಸಿ ಐಪಿಎಲ್ 2026 ಟೂರ್ನಿಯ ಪ್ಲೇಆಫ್ ಗೆ ಲಗ್ಗೆ ಇಟ್ಟಿದೆ.

IPL 2026: RCB vs PBKS ಪಂದ್ಯದಲ್ಲಿ ಎರಡು ದೊಡ್ಡ ದಾಖಲೆ ನಿರ್ಮಿಸಿದ Virat Kohli
ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಮೈದಾನದಲ್ಲಿ ಭಾನುವಾರ ನಡೆದ ಲೀಗ್ ಹಂತದ ಪಂದ್ಯದಲ್ಲಿ ಬೆಂಗಳೂರು ತಂಡದ ಪರ ಕೊಹ್ಲಿ 37 ಎಸೆತಗಳಲ್ಲಿ 3 ಸಿಕ್ಸರ್ ಮತ್ತು 4 ಬೌಂಡರಿ ನೆರವಿನಿಂದ 58 ರನ್ ಚಚ್ಚಿದರು.

